ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೆ ಟ್ವಿಸ್ಟ್: ಬಂಗ್ಲೆಗುಡ್ಡ ಬಳಿ ಮೂಳೆಗಳು, ಅಸ್ಥಿಪಂಜರ, ತಲೆ ಬುರುಡೆ ಪತ್ತೆ
ಮಂಗಳೂರು,ಸೆಪ್ಟೆಂಬರ್ 18: ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಇದೀಗ ಮತ್ತೆ ಟ್ವಿಸ್ಟ್ ಸಿಕ್ಕಿದೆ. ಎಸ್ಐಟಿ (SIT) ಶೋಧದ ವೇಳೆ ಬಂಗ್ಲೆಗುಡ್ಡದಲ್ಲಿ ಅಸ್ಥಿಪಂಜರ, ತಲೆ ಬುರುಡೆ ಹಾಗೂ ಹಲವು ಮೂಳೆಗಳು ಸಿಕ್ಕಿರುವ ಮಾಹಿತಿ ಲಭ್ಯವಾಗಿದೆ. ಸೌಜನ್ಯ ಮಾವ ವಿಠಲಗೌಡ ಬಂಗ್ಲೆಗುಡ್ಡದಲ್ಲಿ ಶವಗಳ ರಾಶಿ ಇದೆ…
