Category: ಸ್ಥಳೀಯ ಸುದ್ದಿಗಳು

ಅಂತರಾಷ್ಟ್ರೀಯ ಕ್ರೀಡೆಯಲ್ಲಿ ಕೆ.ಎಂ.ಇ.ಎಸ್ ಸಂಸ್ಥೆಯ ವಿದ್ಯಾರ್ಥಿಗೆ ಬೆಳ್ಳಿಯ ಗರಿ

ಕಾರ್ಕಳ: ಕಾರ್ಕಳ ತಾಲೂಕು ನೀರೆ ಬೈಲೂರು ಮೂಲದ ಮುಂಬೈ ಉದ್ಯಮಿ ಶಿಶುಪಾಲ ಶೆಟ್ಟಿ ಮತ್ತು ಶ್ವೇತಾ ಶೆಟ್ಟಿಯವರ ಪುತ್ರ ಕೆಎಂಇಎಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ಸನ್ವಿತ್ ಶೆಟ್ಟಿ ಹೈದರಾಬಾದಿನಲ್ಲಿ ನಡೆದ ಫಸ್ಟ್ ಏಷಿಯನ್ ಓಪನ್ ಅಂತರಾಷ್ಟ್ರೀಯ “ಟೆಕ್ವಾಂಡೋ” ಚಾಂಪಿಯನ್‌ಶಿಪ್ ನಲ್ಲಿ ರನ್ನರ್…

ಜಿಲ್ಲಾ ಮಟ್ಟದ ಫುಟ್ಬಾಲ್ ಪಂದ್ಯಾಟ : ಕ್ರಿಯೇಟಿವ್ ನ ಐದು ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ ಆಯ್ಕೆ

ಕಾರ್ಕಳ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ, ಹಾಗೂ ಸೈಂಟ್ ಮೇರಿಸ್ ಪದವಿ ಪೂರ್ವ ಕಾಲೇಜು ಶಿರ್ವ ಇವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಫುಟ್ಬಾಲ್ ಪಂದ್ಯಾಟದಲ್ಲಿ ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ…

ಜ್ಞಾನಸುಧಾದಲ್ಲಿ ಮೌಲ್ಯಸುಧಾ-40 – ನಮ್ಮ ಆಲೋಚನೆಯಿಂದ ಚಾರಿತ್ರ್ಯ ನಿರ್ಮಾಣ : ವೀರೇಶ್ ಗದಿಗೆಪ್ಪಗೌಡ ಪಾಟೀಲ್

ಕಾರ್ಕಳ: ಒಬ್ಬ ವ್ಯಕ್ತಿಯ ಯಶಸ್ಸಿಗೆ, ಕನಸನ್ನು ನನಸು ಮಾಡಲು ಪರಿಸ್ಥಿತಿ ಮುಖ್ಯವಲ್ಲ ಮನಸ್ಥಿತಿ ಮುಖ್ಯ. ಸಕಾರಾತ್ಮ ಆಲೋಚನೆಗಳಿಗೆ ಸೋಲಿಲ್ಲ. ಯಾರಿಗೆ ಹೆತ್ತವರ ಆಲೋಚನೆಗಳು ಅರ್ಥವಾಗುತ್ತವೆಯೋ ಅಂತವರು ಎಂದೂ ಹಾದಿ ತಪ್ಪಲು ಸಾದ್ಯವಿಲ್ಲ ಎಂದು ಸ.ಪ.ಪೂ.ಕಾಲೇಜು ಸದಲಗ, ಚಿಕ್ಕೋಡಿ ಇಲ್ಲಿನ ಉಪನ್ಯಾಸಕ ವೀರೇಶ್…

‘ಸರಪಂಚ ಸಂವಾದ’ ರಾಷ್ಟ್ರೀಯ ವಿಚಾರ ಸಂಕಿರಣಕ್ಕೆ ಕಡ್ತಲ ಗ್ರಾಮ ಪಂಚಾಯತ್ ಆಯ್ಕೆ: ಅಧ್ಯಕ್ಷ ಸುಕೇಶ್ ಹೆಗ್ಡೆ ಅವರಿಂದ ಯಶೋಗಾಥೆ ಮಂಡನೆ

ಕಾರ್ಕಳ, ಸೆ.15: ಸ್ವಚ್ಛ ಭಾರತ ಕಾರ್ಯಕ್ರಮದಡಿ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿದ್ದ ಕಾರ್ಕಳ ತಾಲೂಕಿನ ಕಡ್ತಲ ಗ್ರಾಮ ಪಂಚಾಯತ್ ಇದೀಗ ಕೇಂದ್ರ ಸರ್ಕಾರದ ಜಲ ಶಕ್ತಿ ಮಂತ್ರಾಲಯ ಗುಣಮಟ್ಟ ಶಾಖೆಯ ‘ಸರಪಂಚ ಸಂವಾದ’ ಎನ್ನುವ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಸಾಧನೆಯ ಯಶೋಗಾಥೆಯನ್ನು…

ಫುಟ್‌ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾದ ಮೂವರು ರಾಜ್ಯ ತಂಡಮಟ್ಟಕ್ಕೆ

ಕಾರ್ಕಳ : ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಸೈಂಟ್‌ಮೇರಿಸ್ ಪದವಿ ಪೂರ್ವ ಕಾಲೇಜು ಶಿರ್ವದಲ್ಲಿ ಜರುಗಿದ ಜಿಲ್ಲಾ ಮಟ್ಟದ ಫುಟ್‌ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ದ್ವಿತೀಯ ಸ್ಥಾನವನ್ನು ಪಡೆದು ಸಂಸ್ಥೆಯ ಅನ್ಸಿತ್ ಎ ಭಂಡಾರಿ,…

ಮಾಳ ಕೆರ್ವಾಶೆ ವ್ಯವಸಾಯ ಸೇವಾ ಸಹಕಾರ ಸಂಘದ ಮಹಾಸಭೆ: ರೂ. 1.10 ಕೋಟಿ ಲಾಭ, ಶೇ 18 ಡಿವಿಡೆಂಡ್ ಘೋಷಣೆ

ಕಾರ್ಕಳ: ಮಾಳ ಕೆರ್ವಾಶೆ ವ್ಯವಸಾಯ ಸೇವಾ ಸಹಕಾರ ಸಂಘ ನಿ. ಮಾಳ ಇದರ 2024-25 ನೇ ಆರ್ಥಿಕ ವರ್ಷದಲ್ಲಿ 184 ಕೋಟಿ ರೂ. ವ್ಯವಹಾರ ನಡೆಸಿ ರೂ. 1.10 ಕೋಟಿ ನಿವ್ವಳ ಲಾಭ ಗಳಿಸಿದೆ. ಆರ್ಥಿಕ ಸಾಲಿನಲ್ಲಿ ಶೇ. 100 ಸಾಲ…

ಕಾರ್ಕಳ ಜ್ಞಾನಸುಧಾದಲ್ಲಿ ತಾಲೂಕು ಮಟ್ಟದ ಥ್ರೋಬಾಲ್ ಪಂದ್ಯಾಟ: ಜ್ಞಾನಸುಧಾ ಬಾಲಕಿಯರ ಹಾಗೂ ಭುವನೇಂದ್ರ ಬಾಲಕರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

ಕಾರ್ಕಳ: ಗೆಲುವಿಗಾಗಿ ಆಡಿದವ ಸೋಲುತ್ತಾನೆ. ಉತ್ತಮ ಪ್ರದರ್ಶನ ನೀಡುವೆನೆಂದವ ಗೆಲ್ಲುತ್ತಾನೆ. ಕ್ರೀಡೆಯು ವ್ಯಕ್ತಿಯ ವಿಕಾಸದಲ್ಲಿ ಮಹತ್ವದ ಪಾತ್ರವಹಿಸುತ್ತಿದೆ ಎಂದು ಕಾರ್ಕಳ ಗ್ರಾಮಾಂತರ ಪೋಲಿಸ್ ಠಾಣೆಯ ಎಸ್.ಐ ಶ್ರೀ ಪ್ರಸನ್ನ ಎಂ. ಎಸ್ ಹೇಳಿದರು. ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ…

ಹೆಬ್ರಿ: ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿವೇತನ ವಿತರಣೆ

ಹೆಬ್ರಿ: ವಿದ್ಯಾರ್ಥಿ ವೇತನವನ್ನು ನೀಡುತ್ತಿರುವ ದಾನಿಗಳ ಆದರ್ಶವನ್ನು ಮೈಗೂಡಿಸಿಕೊಳ್ಳಿ ಮುಂದೆ ಜೀವನದಲ್ಲಿ ನೀವು ಅವರಂತೆ ಶಿಕ್ಷಣಕ್ಕೆ ನೆರವು ನೀಡುವವರಂತಾಗಿ, ಟ್ರಸ್ಟಿನ ಅಧ್ಯಕ್ಷ ಅವಿನಾಶ್ ಜಿ ಶೆಟ್ಟಿಯವರ ನಿಸ್ವಾರ್ಥ ಸೇವೆಗೆ ಅಭಿನಂದನೆಗಳು ಎಂದು ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕರಾದ ವಿ. ಸುನಿಲ್ ಕುಮಾರ್…

ಶಿವಪುರ: ಮದ್ಯ ವ್ಯಸನಿ ಯುವಕ ನೇಣು ಬಿಗಿದು ಆತ್ಮಹತ್ಯೆ

ಹೆಬ್ರಿ,ಸೆ 13: ವಿಪರೀತ ಮದ್ಯಪಾನದ ಚಟ ಹೊಂದಿದ್ದ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೆಬ್ರಿ ತಾಲೂಕಿನ ಶಿವಪುರ ಗ್ರಾಮದ ದೊರಿಯಾಲ್ ನಿವಾಸಿ ನಾಗೇಶ್(32) ಎಂಬವರು ಆತ್ಮಹತ್ಯೆ ಮಾಡಿಕೊಂಡ ಯುವಕ.ಅವರು ಕಳೆದ ಹಲವು ವರ್ಷಗಳಿಂದ ಮದ್ಯಪಾನ ಮಾಡುವ ಚಟ ಹೊಂದಿದ್ದರು. ಇದಲ್ಲದೇ ರಕ್ತದೊತ್ತಡ ಕಾಯಿಲೆಯಿಂದ…

ನಾಳೆ (ಸೆ. 14) ಜೋಡುಕಟ್ಟೆ ಕಲ್ಲಗುಪ್ಪೆ ಶಾಲೆಯಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಕಾರ್ಕಳ: ಸೇವಾ ಭಾರತ್ ಮಿಯ್ಯಾರು ಇವರ ನೇತೃತ್ವದಲ್ಲಿ ಅನ್ಕಾಡಿ ಫ್ರೆಂಡ್ಸ್ ಬೋರ್ಕಟ್ಟೆ, ಗಣೇಶೋತ್ಸವ ಸಮಿತಿ ಕುಂಟಿ ಬೈಲು, ನೆಲ್ಲಿಗುಡ್ಡೆ ಫ್ರೆಂಡ್ಸ್ ಮಿಯ್ಯಾರು, ಜವನೆರ ಕೂಟ ಮನ್ನಡ್ಕ ಬೋರ್ಕಟ್ಟೆ, ಸೂರಾಲು ಗ್ರಾಮ ಸೇವಾ ಟ್ರಸ್ಟ್ ಕಾರ್ಕಳ, ಹಳೆ ವಿದ್ಯಾರ್ಥಿ ಸಂಘ ಸರಕಾರಿ ಹಿರಿಯ…