Category: ಸ್ಥಳೀಯ ಸುದ್ದಿಗಳು

ಖಾಸಗಿ ಬಸ್ಸಿನಲ್ಲಿ ಯುವತಿಗೆ ಅನ್ಯಕೋಮಿನ ವೃದ್ಧನಿಂದ ಲೈಂಗಿಕ ಕಿರುಕುಳದ ವಿಡಿಯೋ ವೈರಲ್: ಸಂತ್ರಸ್ತೆ ಅಥವಾ ಇತರೇ ವ್ಯಕ್ತಿಗಳು ದೂರು ನೀಡಿದ್ದಲ್ಲಿ ಅರೋಪಿ ವಿರುದ್ಧ ಸೂಕ್ತ ಕ್ರಮ: ಮೂಡಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಸ್ಪಷ್ಟನೆ

ಮೂಡುಬಿದಿರೆ, ಆ,15: ಖಾಸಗಿ ಬಸ್ಸಿನಲ್ಲಿ ಅನ್ಯಕೋಮಿನ ವಯೋವೃದ್ಧನೋರ್ವ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಬೆಳುವಾಯಿ ಗ್ರಾಮದ ಕರಿಯನಂಗಡಿ ಕುಕ್ಕಡೇಲು ನಿವಾಸಿ ರೆಹಮಾನ್ (60)…

ಯುವ ಕಾಂಗ್ರೆಸ್ ಕಾರ್ಯಕರ್ತರ ಪದಗ್ರಹಣ ಸಮಾರಂಭ: ಬಿಜೆಪಿ ಮತಗಳ್ಳತನದಿಂದ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ, ಆ,15: ಬಿಜೆಪಿ‌ಯವರು ಮಾಡಿದ ಮತಗಳ್ಳತನದಿಂದಾಗಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆರೋಪಿಸಿದ್ದಾರೆ. ಉಡುಪಿಯ ಕೆ.ಎಂ.ಮಾರ್ಗ ಬಳಿಯಿರುವ ಎಲ್ಐಸಿ ಡೈಮಂಡ್…

ಉಡುಪಿ- ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಕಾರ್ಕಳ, ಆ 15: ಲಕ್ಷಾಂತರ ದೇಶಪ್ರೇಮಿಗಳ ತ್ಯಾಗ,ಬಲಿದಾನಗಳಿಗೆ ನಾವು ಧನ್ಯವಾದ ಹೇಳುವ ಅವರ ಚಿರಸ್ಮರಣೆಗೈಯ್ಯುವ ಶುಭದಿನ ಸ್ವಾತಂತ್ರ್ಯವೆನ್ನುವುದು ಉಚಿತವಾಗಿ ದೊರೆತುದಲ್ಲ. ಅದೊಂದು ಜವಾಬ್ದಾರಿಯ ಸಂಕೇತ ಎಂದು ಪದ್ಮಶ್ರೀ ಡಾ.ಎಂ.ಎಂ.ಜೋಷಿ ಸೇವಾಪ್ರಶಸ್ತಿ ಪುರಸ್ಕೃತ ನೇತ್ರತಜ್ಞ ಡಾ.ಶ್ರೀನಿವಾಸ್ ದೇಶಪಾಂಡೆ ಹೇಳಿದರು. ಅವರು ಕಾರ್ಕಳ ಜ್ಞಾನಸುಧಾ…

ಉಡುಪಿ ಜಿಲ್ಲಾಡಳಿತದ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ: ರಾಜ್ಯಾದ್ಯಂತ 10 ಸಾವಿರ ಅಂಗನವಾಡಿ ಕೇಂದ್ರಗಳಲ್ಲಿ ‌ಪೂರ್ವ ಪ್ರಾಥಮಿಕ ತರಗತಿಗಳು ಆರಂಭ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ, ಆ.15: 2024 -25 ನೇ ಆರ್ಥಿಕ ವರ್ಷದಲ್ಲಿ ನಮ್ಮ ರಾಜ್ಯವು ದೇಶದಲ್ಲಿಯೇ ಅತೀ ಹೆಚ್ಚು ತಲಾ ಆದಾಯ ಹೊಂದಿರುವ ರಾಜ್ಯವಾಗಿ ಹೊರಹೊಮ್ಮಿದೆ. ರಾಜ್ಯ ಸರ್ಕಾರವು ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸುವ ದೃಷ್ಠಿಯಿಂದ ವಿತ್ತೀಯ ನಿರ್ವಹಣೆಯಲ್ಲಿ ತನ್ನ ಕಾರ್ಯಕ್ಷಮತೆಯನ್ನು ತೋರಿಸಿದೆ ಎಂದು ಮಹಿಳಾ…

ಕಾರ್ಕಳ:79ನೇ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆ: ಮುಂದಿನ ಕೆಲವೇ ವರ್ಷಗಳಲ್ಲಿ ಭಾರತ ವಿಶ್ವದ 3ನೇ ಆರ್ಥಿಕತೆಯ ರಾಷ್ಟ್ರವಾಗಿ ಬೆಳೆಯಲಿದೆ: ಶಾಸಕ ಸುನಿಲ್ ಕುಮಾರ್

ಕಾರ್ಕಳ:79ನೇ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆ: ಮುಂದಿನ ಕೆಲವೇ ವರ್ಷಗಳಲ್ಲಿ ಭಾರತ ವಿಶ್ವದ 3ನೇ ಆರ್ಥಿಕತೆಯ ರಾಷ್ಟ್ರವಾಗಿ ಬೆಳೆಯಲಿದೆ: ಶಾಸಕ ಸುನಿಲ್ ಕುಮಾರ್ ಕಾರ್ಕಳ,ಆ.15:ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸುಮ್ಮನೆ ಸಿಕ್ಕಿಲ್ಲ ಬದಲಾಗಿ ಸುಧೀರ್ಘವಾದ ಕ್ರಾಂತಿಕಾರಿ ಹೋರಾಟ , ಸಾವಿರಾರು ಜನರ ಬಲಿದಾನ‌ದ ಫಲವಾಗಿ ಬ್ರಿಟೀಷರು…

ಕಾರ್ಕಳ: ಬೈಕ್- ರಿಕ್ಷಾ ಡಿಕ್ಕಿಯಾಗಿ ರಿಕ್ಷಾ ಚಾಲಕ ಸ್ಥಳದಲ್ಲೇ ಸಾವು

ಕಾರ್ಕಳ : ಕಾರ್ಕಳ ತಾಲೂಕು ಸಾಣೂರು ಗ್ರಾಮದ ಪುಲ್ಕೇರಿ ಬೈಪಾಸ್ ಬಳಿ ಬೈಕ್ – ರಿಕ್ಷಾ ಡಿಕ್ಕಿಯಾದ ಪರಿಣಾಮ ರಿಕ್ಷಾ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಿಕ್ಷಾ ಚಾಲಕ ರವಿ ಮೃತಪಟ್ಟ ದುರ್ದೈವಿ. ಗುರುವಾರ (ಆ.14) ಬೆಳಿಗ್ಗೆ ಮುಡಾರಿನ ಧೀರಜ್ ಅವರು ಜಿತೇಶ್‌…

ಮಿಯ್ಯಾರು: ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿಯಾಗಿ ಗಂಭೀರ ಗಾಯ

ಕಾರ್ಕಳ: ರಸ್ತೆ ಬದಿಯಲ್ಲಿ ನಿಂತಿದ್ದ ವ್ಯಕ್ತಿಯೊಬ್ಬರಿಗೆ ಬೈಕ್ ಡಿಕ್ಕಿಯಾಗಿ ತಲೆಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ವಜ್ರಕುಮಾರ್ ಗಾಯಗೊಂಡ ವ್ಯಕ್ತಿ. ಆ.13 ರಂದು ಮಿಯ್ಯಾರು ಗ್ರಾಮದ ಜೋಡುಕಟ್ಟೆ ಎಂಬಲ್ಲಿ ಬಜಗೋಳಿ ಕಡೆಯಿಂದ ಕಾರ್ಕಳ ಕಡೆಗೆ ಬರುತ್ತಿದ್ದ ಬೈಕ್ ಅತೀವೇಗ ಹಾಗೂ ಅಜಾಗರೂಕತೆಯಿಂದ…

ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಗಳಿಗೆ ನಾವೆಲ್ಲರೂ ಬದ್ಧ:  ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ, ಆ14: ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರ ಪುತ್ರನಿಗೆ ಸಚಿವ ಸ್ಥಾನ ಕೊಡಬೇಕು ಎನ್ನುವ ಮನವಿ ಕುರಿತು ಪ್ರತಿಕ್ರಿಯಿಸಿದ ಸಚಿವರು, ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಹೋರಾಟ ಮಾಡುವ ಅಧಿಕಾರವಿದೆ. ಆದರೆ ನಮ್ಮ ಪಕ್ಷ ಹೈಕಮಾಂಡ್ ಇರುವ ಪಕ್ಷ.‌ ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಗಳಿಗೆ…

ಉಡುಪಿ ಜಿಲ್ಲಾ ಪೊಲೀಸರ ಕಾರ್ಯ‌ ಶ್ಲಾಘನೀಯ: ಸಿಸಿ ಟಿವಿ ಅಳವಡಿಕೆಗೆ ಚಾಲನೆ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ,ಆ14: ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ಉಡುಪಿ ನಗರ, ಗ್ರಾಮೀಣ ಪ್ರದೇಶ ಹಾಗೂ ಗಡಿ ಭಾಗಗಳಲ್ಲಿ ಸಿಸಿಟಿವಿ ಅವಳಡಿಕೆಗೆ ಮುಂದಾಗಿರುವ‌ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯ ಕಾರ್ಯ‌ ನಿಜಕ್ಕೂ ಶ್ಲಾಘನೀಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ‌ಜಿಲ್ಲಾ…

ಸೂಡ: ಲಾರಿ ಸೀಜ್ ಮಾಡಲು ಬಂದ  ಫೈನಾನ್ಸ್ ಕಂಪನಿ ಸಿಬ್ಬಂದಿಗಳಿಂದ ಚಾಲಕನ ಮೇಲೆ ಹಲ್ಲೆ

ಕಾರ್ಕಳ, ಆ,14: ಖಾಸಗಿ ಫೈನಾನ್ಸ್ ಕಂಪೆನಿಯ ಸಿಬ್ಬಂದಿಗಳ ಲಾರಿ ಸೀಜ್ ಮಾಡಲು ಬಂದ ಸಂದರ್ಭದಲ್ಲಿ ಚಾಲಕನ ಮೇಲೆ ಹಲ್ಲೆ ನಡೆಸಿ ದೌರ್ಜನ್ಯ ಎಸಗಿರುವ ಘಟನೆ ಕಾರ್ಕಳ ತಾಲೂಕಿನ ಸೂಡ ಎಂಬಲ್ಲಿ ನಡೆದಿದೆ. ಸೂಡ ಗ್ರಾಮದ ಓರಿಯಂಟಲ್ ಕ್ರಶರ್ ನಲ್ಲಿ ಆ 12…