Category: ಸ್ಥಳೀಯ ಸುದ್ದಿಗಳು

ಸೂಡ: ಲಾರಿ ಸೀಜ್ ಮಾಡಲು ಬಂದ  ಫೈನಾನ್ಸ್ ಕಂಪನಿ ಸಿಬ್ಬಂದಿಗಳಿಂದ ಚಾಲಕನ ಮೇಲೆ ಹಲ್ಲೆ

ಕಾರ್ಕಳ, ಆ,14: ಖಾಸಗಿ ಫೈನಾನ್ಸ್ ಕಂಪೆನಿಯ ಸಿಬ್ಬಂದಿಗಳ ಲಾರಿ ಸೀಜ್ ಮಾಡಲು ಬಂದ ಸಂದರ್ಭದಲ್ಲಿ ಚಾಲಕನ ಮೇಲೆ ಹಲ್ಲೆ ನಡೆಸಿ ದೌರ್ಜನ್ಯ ಎಸಗಿರುವ ಘಟನೆ ಕಾರ್ಕಳ ತಾಲೂಕಿನ ಸೂಡ ಎಂಬಲ್ಲಿ ನಡೆದಿದೆ. ಸೂಡ ಗ್ರಾಮದ ಓರಿಯಂಟಲ್ ಕ್ರಶರ್ ನಲ್ಲಿ ಆ 12…

ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕ ಧಾರೆ-2025:ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸ ಬೆಳೆಸುವುದು ಇಂದಿನ ಅಗತ್ಯವಾಗಿದೆ: ಡಾ. ನಾಗತಿಹಳ್ಳಿ ಚಂದ್ರಶೇಖರ್

ಕಾರ್ಕಳ, ಆ.14: ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸ ಬೆಳೆಸುವುದು ಇಂದಿನ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ವಿಶ್ವದ ಜ್ಞಾನವು ಪ್ರತಿ ಮಗುವಿಗೂ ಪುಸ್ತಕದ ಮೂಲಕ ತಲುಪಬೇಕು. ಮನುಷ್ಯನ ಸಮಗ್ರ ವಿಕಾಸಕ್ಕೆ ಸಾಹಿತ್ಯ ಪೂರಕ ಎಂದು ಲೇಖಕ, ಸಿನಿಮಾ ನಿರ್ದೇಶಕ ಡಾ. ನಾಗತಿಹಳ್ಳಿ ಚಂದ್ರಶೇಖರ ಹೇಳಿದರು.…

ಕಾರ್ಕಳ ಭುವನೇಂದ್ರ ಕಾಲೇಜಿನಲ್ಲಿ ಮಾದಕ ವಸ್ತು ವಿರೋಧಿ ಕಾರ್ಯಕ್ರಮ

ಕಾರ್ಕಳ: ಕಾರ್ಕಳ ಶ್ರೀ ಭುವನೇಂದ್ರ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಮತ್ತು ಆಂತರಿಕ ಗುಣಮಟ್ಟ ಭರವಸಾ ಕೋಶದ ವತಿಯಿಂದ ಮಾದಕ ವಸ್ತು ವಿರೋಧಿ ಮತ್ತು ಜಾಗೃತಿ ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ಪ್ರಮಾಣ ವಚನವನ್ನು ಬೋಧಿಸುವುದರೊಂದಿಗೆ ನಡೆಯಿತು. ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಕಾರ್ಕಳ…

ಆ.16 ರಂದು ಅಜೆಕಾರಿನಲ್ಲಿ “ಬಾಲಾಜಿ ಬೇಕರಿ & ಕ್ರೀಂ ಪಾರ್ಲರ್” ಶುಭಾರಂಭ

ಅಜೆಕಾರು: ಅಜೆಕಾರು ಬಸ್ ಸ್ಟ್ಯಾಂಡ್ ಬಳಿಯ ಅಜೆಕಾರ್ ಕಾಂಪ್ಲೆಕ್ಸ್ ನಲ್ಲಿ ನೂತನ “ಬಾಲಾಜಿ ಬೇಕರಿ & ಕ್ರೀಂ ಪಾರ್ಲರ್” ಆ.16 ರ ಶನಿವಾರ ಬೆಳಿಗ್ಗೆ 9.30ಕ್ಕೆ ಶುಭಾರಂಭಗೊಳ್ಳಲಿದೆ. ಮುಂಬೈ ಉದ್ಯಮಿ ದೇವಸ್ಯ ಶಿವರಾಮ ಜಿ ಶೆಟ್ಟಿ ಅವರು ಆವರು ಉದ್ಘಾಟನೆ ನೆರವೇರಿಸಲಿದ್ದು,…

ಮುನಿಯಾಲು :ಉಲಾಯಿ-ಪಿದಾಯಿ ಜುಗಾರಿ‌ ಆಟ : 6 ಮಂದಿ ಉಲಾಯಿ!

ಹೆಬ್ರಿ ಆ,14: ಹೆಬ್ರಿ‌ ತಾಲೂಕಿನ ವರಂಗ ಗ್ರಾಮದ ಮುನಿಯಾಲುಬೈಲು ಸಮೀಪದ ಹಾಡಿಯಲ್ಲಿ ಅಂದರ್ ಬಾಹರ್ ಇಸ್ಪೀಟು ಜುಗಾರಿ‌ ಆಟ ಆಡುತ್ತಿದ್ದ 6 ಮಂದಿ ಆರೋಪಿಗಳನ್ನು ಹೆಬ್ರಿ ಪೊಲೀಸರು ಬಂಧಿಸಿ,ಇಸ್ಪೀಟು ಎಲೆ ಹಾಗೂ ನಗದು ವಶಪಡಿಸಿಕೊಂಡಿದ್ದಾರೆ. ಮುನಿಯಾಲು ವೈನ್ ಶಾಪ್ ಸಮೀಪದ ಹಾಡಿಯಲ್ಲಿ…

ವೃತ್ತ ಮಟ್ಟದ ಬಾಲಕರ ವಾಲಿಬಾಲ್ ಪಂದ್ಯಾಟ : ಅಜೆಕಾರು ಚರ್ಚ್ ಆಂಗ್ಲ ಮಾಧ್ಯಮ ಶಾಲೆಗೆ ಪ್ರಥಮ ಸ್ಥಾನ

ಕಾರ್ಕಳ: ಸಾರ್ವಜನಿಕ ಶಿಕ್ಷಣ ಇಲಾಖೆ ಕರ್ನಾಟಕ ಸರಕಾರ, ಕಾರ್ಕಳ ತಾಲೂಕು ವೃತ್ತ ಮಟ್ಟದ ಪ್ರೌಢಶಾಲಾ ವಿಭಾಗದ, 14/17 ರ ವಯೋಮಿತಿಯ ವಾಲಿಬಾಲ್ ಪಂದ್ಯಾಟ ಕಾರ್ಕಳ ಸ್ವರಾಜ್ಯ ಮೈದಾನ ದಲ್ಲಿ ನಡೆದಿದ್ದು, ವೃತ್ತಮಟ್ಟದ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ, ಚರ್ಚ್ ಆಂಗ್ಲ ಮಾಧ್ಯಮ ಶಾಲೆ…

ನಾಡ್ಪಾಲು ಸೀತಾನದಿ ದೇವಸ್ಥಾನದ ಆಡಳಿತ ಮಂಡಳಿಯ ವಿಚಾರದಲ್ಲಿ ಮೊಕ್ತೇಸರರ ಕುಟುಂಬದ ಸದಸ್ಯರಿಗೆ ತಂಡದಿAದ ಜೀವಬೆದರಿಕೆ

ಹೆಬ್ರಿ, ಆ 13: ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ಸೀತಾನದಿ ನಂದಲು ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮಂಡಳಿಯ ವಿವಾದದ ಕುರಿತು ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರ ಕುಟುಂಬದ ಸದಸ್ಯರಿಗೆ ದೇವಸ್ಥಾನದ ಒಳಗೆ ಪ್ರವೇಶಿಸದಂತೆ ತಡೆದು ಜೀವ ಬೆದರಿಕೆಯೊಡ್ಡಿರುವ ಕುರಿತು ಹೆಬ್ರಿ ಪೊಲೀಸ್…

ಕಾರ್ಕಳ: ಬಾಗಿಲಿನ ಬೀಗ ಮುರಿದು ಕಳ್ಳತನಕ್ಕೆ ಯತ್ನ

ಕಾರ್ಕಳ : ಕಾರ್ಕಳ ತಾಲೂಕಿನ ಕಸಬಾ ಗ್ರಾಮದಲ್ಲಿ ಬಾಗಿಲಿನ ಬೀಗ ಮುರಿದು ಕಳವಿಗೆ ಯತ್ನ ನಡೆಸಿರುವ ಘಟನೆ ಮಂಗಳವಾರ ನಡೆದಿದೆ. ಕಸಬಾ ದ ಗಣೇಶ್ ಅವರ ಮನೆಯಲ್ಲಿ ಈ ಘಟನೆ ನಡೆದಿದ್ದು, ಮಂಗಳವಾರ ಹಾಡಹಗಲೇ ಮನೆಗೆ ಬೀಗ ಹಾಕಿ ತೆರಳಿದ್ದ ವೇಳೆ…

ಹೆಬ್ರಿ:  ರಾಘವೇಂದ್ರ ಸ್ವಾಮಿಯ 354ನೇ ಆರಾಧನಾ ಮಹೋತ್ಸವ

ಹೆಬ್ರಿ : ಹೆಬ್ರಿ ಬೈಲುಮನೆ ಸೀತಾರಾಮ ಹನುಮ ಸಮೇತ ಶ್ರೀ ರಾಘವೇಂದ್ರ ಮಠದಲ್ಲಿ, ಶ್ರೀ ರಾಘವೇಂದ್ರ ಸ್ವಾಮಿಯ 354ನೇ ಆರಾಧನಾ ಮಹೋತ್ಸವವು ಪ್ರಧಾನ ಅರ್ಚಕ ವೇದಮೂರ್ತಿ ಎಚ್ ಗೋಪಾಲ ಆಚಾರ್ಯ ಇವರ ನೇತೃತ್ವದಲ್ಲಿ ನಡೆಯಿತು. ಪವಮಾನ ಅಭಿಷೇಕ, ಪಂಚಾಮೃತ ಅಭಿಷೇಕ, ಅಷ್ಟೋತ್ತರ…

ನಿಟ್ಟೆ ಡಾ.ಎನ್ ಎಸ್.ಎ.ಎಮ್ ಕಾಲೇಜಿನಲ್ಲಿ ಸುಸ್ಥಿರ ಅಭಿವೃದ್ದಿ ಕೋಶ ಉದ್ಘಾಟನೆ

ಕಾರ್ಕಳ: ಡಾ. ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪ್ರಥಮದರ್ಜೆ ಕಾಲೇಜಿನ ಸುಸ್ಥಿರ ಅಭಿವೃದ್ಧಿ ಗುರಿಗಳ ಕೋಶವನ್ನು ಕಾಲೇಜಿನಲ್ಲಿ ನಡೆದ ಸಮಾರಂಭದಲ್ಲಿ ಉಡುಪಿ ಜಿಲ್ಲಾ ಎಸ್ ಆರ್ ಎಲ್ ಎಂ ತರಬೇತುದಾರ ಕೆ. ದೀಪಕ್ ಕಾಮತ್ ಕಾಂಜರಕಟ್ಟೆ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು,…