Category: ಸ್ಥಳೀಯ ಸುದ್ದಿಗಳು

ಆ.15, 16 ಮತ್ತು 17 ರಂದು ಮಣಿಪಾಲದ ಕಸ್ತೂರ್ಬಾ, ಉಡುಪಿ ಮತ್ತು ಕಾರ್ಕಳದ ಡಾ. ಟಿ.ಎಂ.ಎ ಪೈ ಆಸ್ಪತ್ರೆಗಳು ಸೇವೆಗೆ ಲಭ್ಯವಿಲ್ಲ

ಮಣಿಪಾಲ: ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ , ಉಡುಪಿಯ ಡಾ. ಟಿ.ಎಂ.ಎ ಪೈ ಆಸ್ಪತ್ರೆ ಮತ್ತು ಕಾರ್ಕಳದ ಡಾ. ಟಿ.ಎಂ.ಎ ಪೈ ರೋಟರಿ ಆಸ್ಪತ್ರೆಗಳಿಗೆ ಆಗಸ್ಟ್ 15, 2025 (ಸ್ವಾತಂತ್ರ‍್ಯ ದಿನಾಚರಣೆ), ಆಗಸ್ಟ್ 16, 2025 (ತಿಂಗಳ ಮೂರನೇ ಶನಿವಾರ) ಮತ್ತು ಆಗಸ್ಟ್…

ಶಿವಪುರ: ಸರ್ಕಾರದಿಂದ ಮಂಜೂರಾದ ಜಾಗದ ಬಳಕೆಗೆ ಅಡ್ಡಿ, ಜೀವ ಬೆದರಿಕೆ

ಹೆಬ್ರಿ: ಹೆಬ್ರಿ ತಾಲೂಕಿನ ಶಿವಪುರ ಗ್ರಾಮದಲ್ಲಿ ವ್ಯಕ್ತಿಯೊಬ್ಬರಿಗೆ ಸರ್ಕಾರದಿಂದ ಮಂಜೂರಾದ ಹಾಗೂ ಮಂಜೂರಾತಿಗಾಗಿ ಅರ್ಜಿ ಸಲ್ಲಿಸಿದ ಜಾಗವನ್ನು ಬಳಕೆ ಮಾಡಲು ಅಡ್ಡಿಪಡಿಸಿ, ಜೀವ ಬೆದರಿಕೆಯೊಡ್ಡಿರುವ ಘಟನೆ ನಡೆದಿದೆ. ಶಿವಪುರ ಗ್ರಾಮದ ದೋರಿಯಲು ಎಂಬಲ್ಲಿ ಹೊನ್ನಿ ಎಂಬವರು ಸರ್ವೆ ನಂಬರ್-293/5ಪಿ1 ರಲ್ಲಿ 0.05…

ಕಾರ್ಕಳ ಕ್ರಿಯೇಟಿವ್ ಕಾಲೇಜಿನಲ್ಲಿ ಆ.13 ರಂದು ಕ್ರಿಯೇಟಿವ್ ಪುಸ್ತಕಧಾರೆ ಕಾರ್ಯಕ್ರಮ

ಕಾರ್ಕಳ: ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಆಗಸ್ಟ್ 13ರಂದು ಕ್ರಿ”ಯೇಟಿವ್ ಪುಸ್ತಕ ಧಾರೆ – 2025″ ಮುಂಗಾರಿನ ಹನಿಗಳ ಜೊತೆಗೆ ಪುಟಗಳ ಪಯಣ… ಕಾರ್ಯಕ್ರಮದಲ್ಲಿ ಕ್ರಿಯೇಟಿವ್ ಪುಸ್ತಕಮನೆ ಪ್ರಕಾಶನದ ವತಿಯಿಂದ 22 ಕೃತಿಗಳ ಅನಾವರಣ ಸಮಾರಂಭ ಜರುಗಲಿರುವುದು. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ…

ನಿಟ್ಟೆ ಕಾಲೇಜಿನಲ್ಲಿ ಇನ್ನೋವೇಶನ್ 2025_II ಗಾಗಿ ಕರ್ಟನ್ ರೈಸರ್ – ಕೋಡ್ 4 ಭಾರತ್: ನವ ಭಾರತ, ಎಂಪವರ್ಡ್ ಇಂಡಿಯಾ ಕಾರ್ಯಕ್ರಮ

ಕಾರ್ಕಳ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದಲ್ಲಿ ”ಇನ್ನೋವೇಶನ್ 2025_II – ಕೋಡ್ 4 ಭಾರತ್: ನ್ಯೂ ಇಂಡಿಯಾ, ಎಂಪವರ್ಡ್ ಇಂಡಿಯಾದ ಕರ್ಟನ್ ರೈಸರ್” ಕಾರ್ಯಕ್ರಮವು ಜಾಗತಿಕ ತಂತ್ರಜ್ಞಾನ ನಾಯಕರಾದ ಕಿಂಡ್ರೆಲ್ ಮತ್ತು ಮೈಕ್ರೋಸಾಫ್ಟ್ ಸಹಯೋಗದೊಂದಿಗೆ ಆಗಸ್ಟ್ 14 ರಂದು…

ಜ್ಞಾನಸುಧಾ ಕಾಲೇಜಿನಲ್ಲಿ ವ್ಯಕ್ತಿತ್ವ ವಿಕಸನ ಕಾರ್ಯಕ್ರಮ

ಕಾರ್ಕಳ: ವ್ಯಕ್ತಿತ್ವ ನಮ್ಮ ನೈತಿಕತೆಯ ಮೇಲೆ ನಿಂತಿದೆ. ನಡೆ-ನುಡಿ-ನಡವಳಿಕೆಯಿಂದ ಚಾರಿತ್ರ್ಯ ನಿರ್ಮಾಣ ಸಾಧ್ಯ. ನಮ್ಮಲ್ಲಿ ನಮಗೆ ನಂಬಿಕೆಯಿರಲಿ ಎಂದು ಜೆ.ಸಿ.ಐ ರಾಷ್ಟ್ರೀಯ ತರಬೇತುದಾರ ದೀಪಕ್ ರಾಜ್ ಹೇಳಿದರು. ಅವರು ಜೆ.ಸಿ.ಐ ಕಾರ್ಕಳದ ಸಹಯೋಗದೊಂದಿಗೆ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಾಣಿಜ್ಯ…

ಆಗಸ್ಟ್ 15ರಂದು ಕ್ರಿಯೇಟಿವ್ ಕಾಲೇಜಿಗೆ  ಪದ್ಮಶ್ರೀ ಪುರಸ್ಕೃತ, ಬಾಹ್ಯಾಕಾಶ ವಿಜ್ಞಾನಿ, ಇಸ್ರೋ ಮಾಜಿ ಅಧ್ಯಕ್ಷ ಎ.ಎಸ್ ಕಿರಣ್ ಕುಮಾರ್ ಆಗಮನ

ಕಾರ್ಕಳ: ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿಗೆ ಸ್ವಾತಂತ್ರ್ಯ ದಿನಾಚರಣೆಯ ದಿನದಂದು ಮುಖ್ಯ ಅತಿಥಿಗಳಾಗಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ಭಾರತೀಯ ಬಾಹ್ಯಾಕಾಶ ವಿಜ್ಞಾನಿ ಮತ್ತು ಇಸ್ರೋ ಮಾಜಿ ಅಧ್ಯಕ್ಷರಾದ ಎ.ಎಸ್ ಕಿರಣ್ ಕುಮಾರ್ ರವರು ಆಗಮಿಸಿ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಲಿದ್ದಾರೆ. 15…

ಜ್ಞಾನಸುಧಾ ಕಾಲೇಜಿನಲ್ಲಿ ಮಕ್ಕಳ ಮನೋಸಮಸ್ಯೆಗಳ ಕುರಿತ ಕಾರ್ಯಕ್ರಮ-ಪ್ರಾಮಾಣಿಕರು ಆರೋಗ್ಯವಾಗಿರುತ್ತಾರೆ : ಜ್ಯೋತಿ ಮಹಾದೇವ್

ಕಾರ್ಕಳ : ಬದುಕು ಆಕರ್ಷಣೆಯ ಗುಚ್ಚ. ಅದರಾಚೆಗಿರುವ ಮೌಲ್ಯವನ್ನು ಅರಿತರೆ ಜೀವನ ಸ್ವಚ್ಛವಾಗಿರಲು ಸಾಧ್ಯ. ಸಮಾಜದೆದುರು ನಾವು ಏನು ಅನ್ನೋದನ್ನು ತೋರಿಸಿಕೊಡುವಲ್ಲಿ ತಲೆತಗ್ಗಿಸದಂತೆ ನಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು. ನಮ್ಮೊಳಗಿನ ಆತ್ಮಸಾಕ್ಷಿಯನ್ನು ಪ್ರಶ್ನಿಸಿಕೊಂಡು ಮುನ್ನಡೆದ ಪ್ರಾಮಾಣಿಕರು ಆರೋಗ್ಯವಾಗಿರುತ್ತಾರೆ ಎಂದು ಹಿಪ್ನೋಥೆರಪಿಸ್ಟ್ ಶ್ರೀಮತಿ ಜ್ಯೋತಿ…

ಅಜೆಕಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಲಕ್ಷ ತುಳಸಿ ಅರ್ಚನೆ

ಅಜೆಕಾರು: ಅಜೆಕಾರು ಬ್ರಾಹ್ಮಣ ಸಂಘದ ವತಿಯಿಂದ ಅಜೆಕಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಲಕ್ಷ ತುಳಸಿ ಅರ್ಚನೆ, ಸಂಕೀರ್ತನೆ, ವಿಪ್ರ ಮಹಿಳೆಯರಿಂದ ಲಕ್ಮೀ ಶೋಭಾನೆ ಕಾರ್ಯಕ್ರಮವು ಆ.10 ರಂದು ಅರ್ಚಕ ವೇದಮೂರ್ತಿ ಕೃಷ್ಣಮೂರ್ತಿ ಭಟ್ ಇವರ ನೇತೃತ್ವದಲ್ಲಿ ನಡೆಯಿತು. ಈ ಧಾರ್ಮಿಕ ಕಾರ್ಯಕ್ರಮವು…

ಯುವಕರು ಸರ್ಕಾರದ ಯೋಜನೆಗಳನ್ನು ಜಾಣ್ಮೆಯಿಂದ ಬಳಸಿಕೊಂಡಾಗ ದೇಶದ ಪ್ರಗತಿ ಸಾಧ್ಯ: ಉಲ್ಲಾಸ್ ಕೆ.ಟಿ.ಕೆ.

ಕಾರ್ಕಳ: ನಿಟ್ಟೆ ಎನ್.ಎಂ.ಏ.ಎಂ.ಐ.ಟಿ ಸಂಸ್ಥೆಯ ಎಂ.ಸಿ.ಎ ವಿಭಾಗವು ಮಿನಿಸ್ಟ್ರಿ ಆಫ್ ಯೂತ್ ಅಫೇರ್ಸ್ ಅಂಡ್ ಸ್ಪೋರ್ಟ್ಸ್, ಮೈ ಭಾರತ ಉಡುಪಿ ಹಾಗೂ ಸ್ಟಾಫ್ ಡೆವಲಪ್ಮೆಂಟ್ ಸೆಂಟರ್, ನಿಟ್ಟೆ ಇವರೆಲ್ಲರ ಸಹಯೋಗದೊಂದಿಗೆ “ಬಿಲ್ಡಿಂಗ್ ಫ್ಯೂಚರ್ ಇಂಡಿಯಾ” ಎಂಬ ಕಾರ್ಯಾಗಾರವನ್ನು ನಿಟ್ಟೆ ಎನ್.ಎಂ.ಏ.ಎಂ.ಐ.ಟಿ ಯಲ್ಲಿ…

ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಮಾದಕ ದ್ರವ್ಯ ವಿರೋಧಿ ದಿನಾಚರಣೆ

ಕಾರ್ಕಳ: ಮಾದಕ ದ್ರವ್ಯಗಳು ಯುವ ಜನತೆಯ ಮೇಲೆ ಬೀರುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿಯನ್ನು ಮೂಡಿಸುವ ಸಲುವಾಗಿ ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಕಾರ್ಕಳದಲ್ಲಿ ‘ವಿಶ್ವ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಆ.9 ರಂದು ನಡೆಯಿತು. ಕಾರ್ಕಳ ನಗರ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್…