Category: ಸ್ಥಳೀಯ ಸುದ್ದಿಗಳು

ಹೆಬ್ರಿ ಅಮೃತ ಭಾರತಿ ವಿದ್ಯಾಲಯದಲ್ಲಿ ರಕ್ಷಾಬಂಧನ ಕಾರ್ಯಕ್ರಮ

ಹೆಬ್ರಿ: ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯದಲ್ಲಿ ರಕ್ಷಾ ಬಂಧನ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾ ಗೋಸೇವಾ ಸಂಯೋಜಕ ಮಂಜು ಶಿವಪುರ ಮಾತನಾಡಿ ರಕ್ಷಾಬಂಧನ ಸಹೋದರತೆಯ ಸಂಕೇತ, ತ್ಯಾಗದ , ಶ್ರೀರಕ್ಷೆಯ ಸಂಕೇತವಾಗಿದೆ ಎಂದು ತಿಳಿಸಿದರು. ವಿದ್ಯಾರ್ಥಿನಿಯರು ಆರತಿ…

ಕ್ರಿಯೇಟಿವ್ ಕಾಲೇಜಿನಲ್ಲಿ ಆ .13 ರಂದು ಕ್ರಿಯೇಟಿವ್ ಪುಸ್ತಕಧಾರೆ ಕಾರ್ಯಕ್ರಮ

ಕಾರ್ಕಳ: ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಆಗಸ್ಟ್ 13ರಂದು “ಕ್ರಿಯೇಟಿವ್ ಪುಸ್ತಕ ಧಾರೆ – 2025” ಮುಂಗಾರಿನ ಹನಿಗಳ ಜೊತೆಗೆ ಪುಟಗಳ ಪಯಣ… ಕಾರ್ಯಕ್ರಮದಲ್ಲಿ ಕ್ರಿಯೇಟಿವ್ ಪುಸ್ತಕಮನೆ ಪ್ರಕಾಶನದ ವತಿಯಿಂದ 22 ಕೃತಿಗಳ ಅನಾವರಣ ಸಮಾರಂಭ ಜರುಗಲಿರುವುದು. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ…

ಬೈಲೂರು ಸೇವಾಶ್ರಮದಲ್ಲಿದ್ದ ವ್ಯಕ್ತಿ ಅನಾರೋಗ್ಯದಿಂದ ಸಾವು

ಕಾರ್ಕಳ: ಬೈಲೂರು ಹೊಸಬೆಳಕು ಸೇವಾ ಸಂಸ್ಥೆಯಲ್ಲಿ ಆಶ್ರಯ ಪಡೆದಿದ್ದ ವ್ಯಕ್ತಿಯೊಬ್ಬರು ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಸುಮಾರು 4 ವರ್ಷಗಳ ಹಿಂದೆ ಕುಂದಾಪುರ ಕಡೆ ಬುದ್ಧಿಮಾಂದ್ಯನಾಗಿ ತಿರುಗಾಡುತ್ತಿದ್ದ ಸುಮಾರು 36 ವರ್ಷ ಪ್ರಾಯದ ಉಮೇಶ ಎಂಬುದಾಗಿ ಹೇಳುತ್ತಿದ್ದ ವ್ಯಕ್ತಿಯೊಬ್ಬರು ಆಶ್ರಯ ಪಡೆದಿದ್ದರು. ಅವರಿಗೆ ಕಳೆದ…

ಪರಶುರಾಮ ಹಿತರಕ್ಷಣಾ ವೇದಿಕೆಯೋ ಅಥವಾ ಉದಯ ಶೆಟ್ಟಿ ರಕ್ಷಣಾ ವೇದಿಕೆಯೋ?: ಪರಶುರಾಮ ಥೀಂ ಪಾರ್ಕ್ ಜನಜಾಗೃತಿ ಸಮಿತಿಯ ಸಚ್ಚಿದಾನಂದ ಶೆಟ್ಟಿ ಲೇವಡಿ

ಕಾರ್ಕಳ::ಪರಶುರಾಮ ಹಿತರಕ್ಷಣಾ ಸಮಿತಿಯೋ ಅಥವಾ ಕಾಂಗ್ರೆಸ್ ನಾಯಕ ಉದಯ ಶೆಟ್ಟಿ ಮುನಿಯಾಲು ರಕ್ಷಣಾ ವೇದಿಕೆಯೋ ಎಂದು ಬೈಲೂರಿನ ಪರಶುರಾಮ ಥೀಂ ಪಾರ್ಕ್ ಜನಜಾಗೃತಿ ಸಮಿತಿಯ ಸಚ್ಚಿದನಾಂದ ಶೆಟ್ಟಿ ಪ್ರಶ್ನಿಸಿದ್ದಾರೆ. ಪರಶುರಾಮ ಹಿತರಕ್ಷಣಾ ಸಮಿತಿಯನ್ನು ಬರ್ಖಾಸ್ತುಗೊಳಿಸಲಾಗಿದೆ ಎಂಬ ಸ್ಪಷ್ಟನೆ ಸಮಿತಿಯ ನಿಜ ಬಣ್ಣ…

ಆ. 10 ರಂದು ಕಾರ್ಕಳ ಹಾಗೂ ಹೆಬ್ರಿ ಬಂಟರ ಸಂಘದ ವತಿಯಿಂದ ಆಟಿಡೊಂಜಿ ಕೆಸರ್ದ  ಕೂಟ ಹಾಗೂ ಪ್ರತಿಭಾ ಪುರಸ್ಕಾರ

ಕಾರ್ಕಳ, ಆ 08: ಕಾರ್ಕಳ ಹಾಗೂ ಹೆಬ್ರಿ ಬಂಟರ ಸಂಘದ ಆಶ್ರಯದಲ್ಲಿ ಆಗಸ್ಟ್ 10 ರಂದು ಭಾನುವಾರ ಆಟಿಡೊಂಜಿ ಕೆಸರ್ದ ಕೂಟ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕಾರ್ಕಳ ಪೆರ್ವಾಜೆ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ ಎಂದು ಬಂಟರ…

ಪರಶುರಾಮ ಥೀಮ್ ಪಾರ್ಕ್ ಹಿತರಕ್ಷಣಾ ಸಮಿತಿ ಬರ್ಖಾಸ್ತು: ಪರಶುರಾಮ ಪ್ರತಿಮೆ ಪುನರ್ ನಿರ್ಮಾಣ ವಿಚಾರದಲ್ಲಿ ಪಿಐಎಲ್ ಸಲ್ಲಿಕೆ ಮಾಡಿರುವ ಮುನಿಯಾಲು ಉದಯ ಶೆಟ್ಟಿಯವರಿಗೆ ಪೂರ್ಣ ಬೆಂಬಲ: ಕೃಷ್ಣ ಶೆಟ್ಟಿ ಬಜಗೋಳಿ ಸ್ಪಷ್ಟನೆ

ಕಾರ್ಕಳ,ಆ 8: ಪರಶುರಾಮ ಥೀಮ್ ಪಾರ್ಕ್ ಹಿತರಕ್ಷಣಾ ಸಮಿತಿಯು ರಾಜಕೀಯೇತರ ಸಮಿತಿಯಾಗಿದ್ದು, ಬೈಲೂರಿನ ಉಮಿಕ್ಕಲ್ ಬೆಟ್ಟದಲ್ಲಿ ಕಂಚಿನ ಪರಶುರಾಮ ಮೂರ್ತಿಯನ್ನು ಪುನರ್ ಸ್ಥಾಪಿಸುವ ಧಾರ್ಮಿಕ ಶ್ರದ್ದೆಯ ಸದುದ್ದೇಶವನ್ನು ಹೊಂದಿ ಅಸ್ತಿತ್ವಕ್ಕೆ ಬಂದಿತ್ತು. ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ ಶೆಟ್ಟಿಯವರು ಪರಶುರಾಮ ಥೀಮ್…

ನಿರ್ಮಿತಿ ಕೇಂದ್ರದ ಪಿಡಿ ಅರುಣ್ ಕುಮಾರ್ ಹಾಗೂ ಇಂಜಿನಿಯರ್ ಸಚಿನ್ ಅವರನ್ನು ಸೇವೆಯಿಂದ ವಜಾ ಮಾಡಲು ಡಿಸಿಗೆ ಕಾರ್ಕಳ ಕಾಂಗ್ರೆಸ್ ಮನವಿ

ಕಾರ್ಕಳ: ಪರಶುರಾಮನ ನಕಲಿ ಕಂಚಿನ ಪ್ರತಿಮೆಯ ವಿಚಾರವಾಗಿ ನಿರ್ಮಿತಿ ಕೇಂದ್ರದ ಅಧಿಕಾರಿಗಳ ವಿರುದ್ದ ಪೋಲೀಸರು ಕಾರ್ಕಳ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿರುವ ಹಿನ್ನಲೆಯಲ್ಲಿ ಆ ಅಧಿಕಾರಿಗಳನ್ನು ಸೇವೆಯಿಂದ ವಜಾಗೊಳಿಸುವಂತೆ ಕಾರ್ಕಳ ಕಾಂಗ್ರೆಸ್ ನಿಯೋಗವು ಉಡುಪಿ ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಿದೆ. ಕಾರ್ಕಳ ಎರ್ಲಪಾಡಿ…

ಕಾರ್ಕಳ: ಪ್ರತ್ಯೇಕ ಪ್ರಕರಣ -ಇಬ್ಬರು ವ್ಯಕ್ತಿಗಳು ಮೃತ್ಯು

ಕಾರ್ಕಳ: ಕಾರ್ಕಳ ತಾಲೂಕಿನಲ್ಲಿ ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ವ್ಯಕ್ತಿಗಳು ಮೃತಪಟ್ಟಿದ್ದಾರೆ. ಫಿಟ್ಸ್ ಖಾಯಿಲೆಯಿಂದ ಬಳಲುತ್ತಿದ್ದ ಸಾಣೂರಿನ ಸದಾನಂದ (36) ಎಂಬವರು ಕುಸಿದು ಬಿದ್ದು ಮೃತಪಟ್ಟಿದ್ದಾರೆ ಕಳೆದ 3-4 ವರ್ಷಗಳಿಂದ ಫಿಟ್ಸ್ ಖಾಯಿಲೆಯಿಂದ ಬಳಲುತ್ತಿದ್ದ ಸದಾನಂದ ಅವರು ಕಾರ್ಕಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ…

ಕಾರ್ಕಳ: ನಿಟ್ಟೆಯಲ್ಲಿ ಶ್ರೀಗಂಧದ ಮರ ಕಳವು ಪ್ರಕರಣ: ಮೂವರು ಆರೋಪಿಗಳ ಬಂಧನ

ಕಾರ್ಕಳ: ತಾಲೂಕಿನ ನಿಟ್ಟೆ ಗ್ರಾಮದ ತೋಟವೊಂದರಲ್ಲಿ ಶ್ರೀಗಂಧದ ಮರಗಳನ್ನು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಕಳ ಗ್ರಾಮಾಂತರ ಠಾಣಾ ಪೋಲೀಸರು ಮೂವರನ್ನು ಬಂಧಿಸಿದ್ದಾರೆ . ಕುಕ್ಕುಂದೂರು ಗ್ರಾಮದ ಗಣೇಶ್ , ಮರ್ಣೆ ಗ್ರಾಮದ ಸಂತೋಷ್ ಹಾಗೂ ಬಂಟ್ವಾಳ ತಾಲೂಕಿನ ಇರರ ಗ್ರಾಮದ ಮೋಯ್ದಿನ್…

ಧರ್ಮಸ್ಥಳದಲ್ಲಿ ಬುರುಡೆ ಶೋಧ ಪ್ರಕರಣ: ಹಿಂದೂ ಧಾರ್ಮಿಕ ಶ್ರದ್ಧಾಕೇಂದ್ರಗಳ ವಿರುದ್ಧ ಅಪಪ್ರಚಾರ ನಡೆಯುವುದನ್ನು ಸಹಿಸಲು ಸಾಧ್ಯವಿಲ್ಲ: ಮಾಜಿ ಸಚಿವ ಸುನಿಲ್ ಕುಮಾರ್

ಕಾರ್ಕಳ:ಧರ್ಮಸ್ಥಳದ ನೇತ್ರಾವತಿ ತಟದಲ್ಲಿ ತನಿಖೆ, ಬುರುಡೆ ಶೋಧದ ನೆಪದಲ್ಲಿ ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರಗಳ ವಿರುದ್ಧ ನಡೆಯುವ ಅಪಪ್ರಚಾರವನ್ನು ಸಹಿಸುವುದಕ್ಕೆ ಸಾಧ್ಯವಿಲ್ಲ. ನ್ಯಾಯದ ಪರ ಹೋರಾಟಗಳು ಹಾಗೂ ಸರ್ಕಾರದ ತನಿಖೆ ಜನರ ನಂಬಿಕೆಯನ್ನು ಘಾಸಿಗೊಳಿಸುವಂತಿರಬಾರದು.ಸರ್ಕಾರ ಈ ವಿಚಾರವನ್ನು ಗಮನದಲ್ಲಿಟ್ಟುಕೊಂಡು ಜಾಗೃತೆಯ ಹೆಜ್ಜೆ…