ಕಾರ್ಕಳ ಪರಶುರಾಮ ಥೀಂ ಪಾರ್ಕ್ ಹಿತರಕ್ಷಣಾ ಸಮಿತಿಯಲ್ಲಿ ಪರಶುರಾಮ ಮೂರ್ತಿ ಪುನರ್ ಪ್ರತಿಷ್ಠಾಪನೆ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ: ಉದಯ ಶೆಟ್ಟಿಯವರು ಸಲ್ಲಿಸಿದ ಪಿಐಎಲ್ ಗೆ ಅವರೇ ಹೊಣೆಗಾರರು: ಸಮಿತಿಯ ಅಧ್ಯಕ್ಷ ಕೃಷ್ಣ ಶೆಟ್ಟಿ ಬಜಗೋಳಿ ಸ್ಪಷ್ಟನೆ
ಕಾರ್ಕಳ, ಆ05:ಪರಶುರಾಮ ಥೀಮ್ ಪಾರ್ಕ್ ವಿವಾದ ನ್ಯಾಯಾಲಯದಲ್ಲಿ ವಿಚಾರಣೆ ಚಾಲ್ತಿಯಲ್ಲಿರುವಾಗ ಪರಶುರಾಮ ಥೀಮ್ ಪಾರ್ಕ್ ಹಾಗೂ ಪರಶುರಾಮ ಮೂರ್ತಿಯ ವಿಷಯದಲ್ಲಿ ಯಾರೂ ರಾಜಕೀಯ ಮಾಡುವುದು ಬೇಡವೆಂದು ಪರಶುರಾಮ ಥೀಮ್ ಪಾರ್ಕ್ ಹಿತರಕ್ಷಣಾ ಸಮಿತಿಯ ಅಧ್ಯಕ್ಷ ಕೃಷ್ಣ ಶೆಟ್ಟಿ ಬಜಗೋಳಿ ಮನವಿ ಮಾಡಿದ್ದಾರೆ.…
