Category: ಸ್ಥಳೀಯ ಸುದ್ದಿಗಳು

ನಾಳೆ (ಆ.3) ಅಜೆಕಾರಿನಲ್ಲಿ “ಕೆಸರ್ಡೊಂಜಿ ದಿನ”

ಅಜೆಕಾರು : ಶ್ರೀ ಮಹಾದೇವಿ ಭಜನಾ ಮಂಡಳಿ ಕ್ರೀಡಾ ಹಾಗೂ ಸಾಂಸ್ಕೃತಿಕ ಸಂಘ ಮರ್ಣೆ ಅಜೆಕಾರು ಮತ್ತು ಶ್ರೀ ಮಹಾದೇವಿ ಕ್ರಿಕೆಟರ್ಸ್ ನಡಿಬೆಟ್ಟು ಅಜೆಕಾರು ಇವರ ಜಂಟಿ ಸಹಯೋಗದಲ್ಲಿ ಮರ್ಣೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಿಂದೂ ಬಾಂಧವರಿಗೆ ಕೆಸರ್ಡೊಂಜಿ ದಿನ ಕ್ರೀಡಾಕೂಟವು…

ಕಾರ್ಕಳ ಜ್ಞಾನಸುಧಾದಲ್ಲಿ ಎನ್.ಎಸ್.ಎಸ್ ಕಾರ್ಯಚಟುವಟಿಕೆಗಳ ಉದ್ಘಾಟನೆ

ಕಾರ್ಕಳ: ಎನ್.ಎಸ್.ಎಸ್‌ನ ಧ್ಯೇಯೋದ್ದೇಶ ವ್ಯಕ್ತಿತ್ವ ವಿಕಸನ. ಇದರ ಸ್ವಯಂ ಸೇವಕ ವಿದ್ಯಾರ್ಥಿಗಳು ಉತ್ತಮ ಕೇಳುಗರಾದರೆ ಶ್ರೇಷ್ಠ ವ್ಯಕ್ತಿಗಳಾಗಿ ಹೊರಹೊಮ್ಮಲು ಸಾಧ್ಯ ಎಂದು ನಿವೃತ್ತ ಪ್ರಾಂಶುಪಾಲರಾದ ಶಿವರಾಮ್ ಅಜ್ರಿ ಎಂ ಹೇಳಿದರು. ಅವರು ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನಲ್ಲಿ 2025-26ನೇ ಸಾಲಿನ…

ಅಜೆಕಾರು :ದೆಪ್ಪುತ್ತೆ ಅಂಗನವಾಡಿ ಕಾರ್ಯಕರ್ತೆ ಅಮ್ಮಣಿ ಹೃದಯಾಘಾತದಿಂದ ನಿಧನ

ಅಜೆಕಾರು: ಮರ್ಣೆ ಗ್ರಾಮದ ಮೇಲ್ಮನೆ ಗ್ರಾಮದ ಚೇಳಿಬೆಟ್ಟು ಎಂಬಲ್ಲಿ ಮಹಿಳೆಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮರ್ಣೆ ಗ್ರಾಮದ ರಾಘು ನಾಯ್ಕ ಎಂಬವರ ತಂಗಿ ಅಮ್ಮಣಿ (52) ಮೃತಪಟ್ಟವರು. ಅಮ್ಮಣಿ ಅವರು ಪತಿ ಪ್ರಭಾಕರ ಹಾಗೂ 2 ಹೆಣ್ಣು ಮಕ್ಕಳೊಂದಿಗೆ ಮರ್ಣೆ ಗ್ರಾಮದ ಮೇಲ್ಮನೆ…

ಕಾರ್ಕಳ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಪ್ರಗತಿ ಪರಿಶೀಲನಾ ಸಭೆ: ಪ್ರತೀ ಗ್ರಾಮದಲ್ಲಿ ಗೃಹಲಕ್ಷ್ಮೀ ಫಲಾನುಭವಿಗಳ ಸ್ವಸಹಾಯ ಸಂಘ ರಚನೆಗೆ ನಿರ್ಧಾರ: ಅಜಿತ್ ಹೆಗ್ಡೆ ಮಾಳ

ಕಾರ್ಕಳ:ಪ್ರತೀ ಗ್ರಾಮದಲ್ಲಿ ಗೃಹಲಕ್ಷ್ಮೀ ಫಲಾನುಭವಿಗಳ ಸ್ವಸಹಾಯ ಸಂಘ ರಚನೆಗೆ ಸರ್ಕಾರ ನಿರ್ಧರಿಸಲಿದೆ ಎಂದು ಕಾರ್ಕಳ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅದ್ಯಕ್ಷ ಅಜಿತ್ ಹೆಗ್ಡೆ ಮಾಳ ಹೇಳಿದರು. ಅವರು ಜು.31 ರಂದು ಕಾರ್ಕಳ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಕಾರ್ಕಳ ತಾಲೂಕು ಗ್ಯಾರಂಟಿ…

ಪಳ್ಳಿ : ಬೈಕಿಗೆ ರಿಕ್ಷಾ ಡಿಕ್ಕಿ: ಬೈಕ್ ಸವಾರರಿಬ್ಬರು ಆಸ್ಪತ್ರೆಗೆ ದಾಖಲು

ಕಾರ್ಕಳ : ಬೈಕಿಗೆ ರಿಕ್ಷಾ ಡಿಕ್ಕಿಯಾಗಿ ಸವಾರ ಮತ್ತು ಸಹಸವಾರ ಇಬ್ಬರೂ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾರ್ಕಳ ತಾಲೂಕು ಪಳ್ಳಿ ಗ್ರಾಮದ ಹಂಚದಕಟ್ಟೆ ಜಂಕ್ಷನ್ ಬಳಿ ಜುಲೈ.29 ರಂದು ಈ ಅಪಘಾತ ಸಂಭವಿಸಿದ್ದು, ಬಾಗಲಕೋಟೆ ಮೂಲದ ಪ್ರಕಾಶ್ ಅವರು ಪರಿಚಯದ ಕಿರಣ್…

ಮುನಿಯಾಲು: ಬೈಕ್ ಸ್ಕೂಟರ್ ಡಿಕ್ಕಿ: ಪಿಗ್ಮಿ ಸಂಗ್ರಾಹಕ ಸೇರಿ ಇಬ್ಬರಿಗೆ ಗಾಯ

ಹೆಬ್ರಿ: ಬೈಕ್ ಹಾಗೂ ಸ್ಕೂಟರ್ ನಡುವೆ ಡಿಕ್ಕಿಯಾಗಿ ಪಿಗ್ಮಿ ಸಂಗ್ರಾಹ ಸೇರಿ ಇಬ್ಬರು ಗಾಯಗೊಂಡಿದ್ದಾರೆ. ಹೆಬ್ರಿ ತಾಲೂಕಿನ ಮುನಿಯಾಲು ಸಮೀಪದ ಮಾತಿಬೆಟ್ಟು ಪೆಟ್ರೋಲ್ ಬಂಕ್ ಬಳಿ ಬುಧವಾರ ಸಂಜೆ ಈ ಅಪಘಾತ ಸಂಭವಿಸಿದ್ದು,ಬೈಕ್ ಸವಾರ ಪಿಗ್ಮಿ ಸಂಗ್ರಾಹಕ ಅಂಡಾರು ಗ್ರಾಮದ ಶಿವಪ್ರಸಾದ್…

ಎಕನೋವನ್ಸಾ ವಿವಿಧ ಸ್ಪರ್ಧಾವಳಿ : ಕ್ರಿಯೇಟಿವ್ ಕಾಲೇಜಿಗೆ ಚಾಂಪಿಯನ್ ಶಿಪ್ ಗರಿ

ಕಾರ್ಕಳ: ಸೈಂಟ್ ಅಲೋಶಿಯಸ್ ಕಾಲೇಜು ಮಂಗಳೂರಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಕಾಮರ್ಸ್ ಫೆಸ್ಟ್ ಪ್ರಯುಕ್ತ ನಡೆಸಲ್ಪಟ್ಟ ಎಕನೋವನ್ಸಾ ಇಂಟರ್ ಕಾಲೇಜುಗಳ ವಿವಿಧ ಸ್ಪರ್ಧಾವಳಿಗಳಲ್ಲಿ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿ ಪಡೆಯುವುದರ ಮೂಲಕ ಚಾಂಪಿಯನ್ ಶಿಪ್ ನೊಂದಿಗೆ, ನಗದು ಪುರಸ್ಕಾರವನ್ನು ಪಡೆದುಕೊಂಡು…

ಧರ್ಮಸ್ಥಳ ಪ್ರಕರಣ: ಮಾಹಿತಿಗಾಗಿ ಸಹಾಯವಾಣಿ ತೆರೆದ SIT

ಮಂಗಳೂರು: ಧರ್ಮಸ್ಥಳ ವ್ಯಾಪ್ತಿಯಲ್ಲಿ ನೂರಾರು ಶವಗಳನ್ನ ಹೂತುಹಾಕಿದ್ದೇನೆ ಎಂದು ವ್ಯಕ್ತಿಯೊಬ್ಬ ದೂರು ನೀಡಿದ್ದು, ಈ ಸಬಂಧ ರಾಜ್ಯ ಸರ್ಕಾರ ಎಸ್​ಐಟಿ ತನಿಖೆಗೆ ಆದೇಶಿದೆ. ಅದರಂತೆ ಇದೀಗ ಎಸ್​ಐಟಿ ತನಿಖೆ ತೀವ್ರಗೊಳಿಸಿದೆ. ಜುಲೈ 28 ರಂದು ಧರ್ಮಸ್ಥಳ ಫೀಲ್ಡ್‌ಗೆ ಇಳಿದಿದ್ದ ಎಸ್‌ಐಟಿ ದೂರುದಾರನನ್ನ…

ಪರಶುರಾಮ ಥೀಂ ಪಾರ್ಕ್ ಕಾಮಗಾರಿಗೆ  ಅಡ್ಡಿಪಡಿಸಿದ ಮುನಿಯಾಲು ಉದಯ ಶೆಟ್ಟಿ ನ್ಯಾಯಾಲಯದಲ್ಲಿ  ಪ್ರತಿಮೆ ಪುನಃ ಪ್ರತಿಷ್ಠಾಪಿಸಲು ಪಿಐಎಲ್ ಸಲ್ಲಿಕೆ ಹಾಸ್ಯಾಸ್ಪದ: ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್‌ ನಾಯಕ್ ಲೇವಡಿ

ಕಾರ್ಕಳ ಜು,30: ಪರಶುರಾಮ ಪ್ರತಿಮೆ ಸ್ಥಾಪನೆಗೆ ಆಗ್ರಹಿಸಿ ಕಾಂಗ್ರೆಸ್ ಮುಖಂಡ ಉದಯ ಶೆಟ್ಟಿ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿರುವುದು ಅತ್ಯಂತ ಹಾಸ್ಯಾಸ್ಪದ ಸಂಗತಿಯಾಗಿದ್ದು, ಇದು ಕೊಲೆಗಾರನೊಬ್ಬ ಶಾಂತಿಮಂತ್ರ ಪಠಿಸಿದಂತಾಗಿದೆ ಎಂದು ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಲೇವಡಿ ಮಾಡಿದ್ದಾರೆ. ಪರಶುರಾಮ…

ಕಾರ್ಕಳ ರಾಮಸಮುದ್ರ ಜಲಶುದ್ದೀಕರಣ ಘಟಕದಲ್ಲಿ ತುರ್ತು ಕಾಮಗಾರಿ ಹಿನ್ನೆಲೆ: ಆ.02 ಹಾಗೂ 03 ರಂದು ಪುರಸಭೆ ವ್ಯಾಪ್ತಿಯಲ್ಲಿ ನೀರು ಸರಬರಾಜು ಸಂಪೂರ್ಣ ಸ್ಥಗಿತ

ಕಾರ್ಕಳ: ಪುರಸಭಾ ವ್ಯಾಪ್ತಿಯಲ್ಲಿ ಅಮೃತ್ 2.0 ಸಮಗ್ರ ಕುಡಿಯುವ ನೀರು ಸರಬರಾಜು ಯೋಜನೆ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಹೊಸದಾಗಿ ನಿರ್ಮಣವಾಗಿರುವ GLSR ಹಾಗೂ ಫಿಲ್ಟರ್ ಮೀಡಿಯಾವನ್ನು ರಾಮಸಮುದ್ರ ಜಲಶುದ್ದೀಕರಣ ಘಟಕದಲ್ಲಿರುವ ಓವರ್ ಹೆಡ್ ಟ್ಯಾಂಕಿಗೆ ಸಂಪರ್ಕಿಸಲು ಹಾಗೂ ಪರಿವರ್ತಕಕ್ಕೆ ವಿದ್ಯುತ್ ಸಂಪರ್ಕ ನೀಡುವ…