ಬಜಗೋಳಿ: ಉನ್ನತಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿ ವೇತನ ವಿತರಣೆ
ಕಾರ್ಕಳ: ಉನ್ನತಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬಜಗೋಳಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ ಹಾಗೂ 4ನೇ ವಾರ್ಷಿಕ ಹರುಷ ನಡೆಯಿತು. ಮುಟ್ಲುಪಾಡಿ ಪ್ರೀತಮ್ ಶೆಟ್ಟಿ ಸ್ಮರಣಾರ್ಥವಾಗಿ, ಕ್ರೀಡೆ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ಕಾರ್ಕಳ ತಾಲೂಕಿನ…
