Category: ಸ್ಥಳೀಯ ಸುದ್ದಿಗಳು

ಅಜೆಕಾರು ಪರಿಸರದಲ್ಲಿ ಬೀಸಿದ ಬಿರುಗಾಳಿಗೆ ಅಪಾರ ಪ್ರಮಾಣದ ಹಾನಿ

ಕಾರ್ಕಳ: ಶನಿವಾರ ತಡರಾತ್ರಿ ಅಜೆಕಾರು, ಅಂಡಾರು, ದೆಪ್ಪುತೆ, ಬೊಂಡುಕುಮೇರಿ, ಶಿರ್ಲಾಲು ಪರಿಸದಲ್ಲಿ ಬೀಸಿದ ಬಿರುಗಾಳಿ ಸಹಿತ ಭಾರೀ ಗಾಳಿ ಮಳೆಗೆ ಮನೆಗಳಿಗೆ ಹಾಗೂ ಅಡಿಕೆ ತೋಟಗಳಿಗೆ ಅಪಾರ ಹಾನಿ ಸಂಭವಿಸಿದೆ. ಅಜೆಕಾರು ವ್ಯವಸಾಯಿಕ ಸಹಕಾರಿ ಸಂಘದ ಕಟ್ಟಡದ ಕಬ್ಬಿಣದ ಇಡೀ ಮೇಲ್ಛಾವಣಿಯೇ…

ಮಣಿಪಾಲ-ಉಡುಪಿ ಜ್ಞಾನಸುಧಾದಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ; ದೇಶವನ್ನು ಭಾವನಾತ್ಮಕವಾಗಿ ಮರು ಒಗ್ಗೂಡಿಸಿದ ದಿನ – ಪ್ರಕಾಶ್ ಮಲ್ಪೆ

ಉಡುಪಿ : ಜ್ಞಾನಸುಧಾ ಪದವಿ ಪೂರ್ವ ಕಾಲೇಜು, ನಾಗಬನ ಕ್ಯಾಂಪಸ್ ಹಾಗೂ ಮಣಿಪಾಲ್ ಜ್ಞಾನಸುಧಾ ಪದವಿ ಪೂರ್ವ ಕಾಲೇಜು, ವಿದ್ಯಾನಗರ ಈ ಉಭಯ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಸಂವೇದನಾ ಫೌಂಡೇಶನ್ ಸಂಸ್ಥಾಪಕ ಶ್ರೀ…

ಹೆಬ್ರಿ ಅಮೃತಭಾರತಿ ವಿದ್ಯಾಲಯದಲ್ಲಿ  ಕಾರ್ಗಿಲ್ ವಿಜಯೋತ್ಸವ ದಿನಾಚರಣೆ

ಹೆಬ್ರಿ: ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ವಿದ್ಯಾಲಯದಲ್ಲಿ ಕಾರ್ಗಿಲ್ ವಿಜಯ ದಿವಸವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ನಿವೃತ್ತ ಸೇನಾನಿ ಸುರೇಶ್ ಚಂದ್ರಶೇಖರ ರಾವ್ ಇವರನ್ನು ಗೌರವಿಸಲಾಯಿತು. ಗೌರವ ಸ್ವೀಕಾರ ಮಾಡಿ ಮಾತನಾಡಿದ ಅವರು, ಭಾರತ ಮಾತೆಯ ರಕ್ಷಣೆಗಾಗಿ ತಮ್ಮ ಪ್ರಾಣವನ್ನು…

ಬೋಳ; ಕಾಂಗ್ರೆಸ್- ಬಿಜೆಪಿ ಗ್ಯಾರಂಟಿ ಕದನ: ಉಭಯ ಕಾರ್ಯಕರ್ತರಿಂದ ದೂರು- ಪ್ರತಿದೂರು

ಕಾರ್ಕಳ: ಕಾರ್ಕಳ ತಾಲೂಕಿನ ಬೋಳ ಗ್ರಾಮ ಪಂಚಾಯತ್ ವಿರುದ್ಧ ನಡೆದ ಪ್ರತಿಭಟನೆ ಇದೀಗ ಕಾರ್ಯಕರ್ತರ ಕಲಹಕ್ಕೆ ಕಾರಣವಾಗಿದ್ದು, ಎರಡು ಪಕ್ಷಗಳ ಕಾರ್ಯಕರ್ತರ ನಡುವಿನ ವೈಯಕ್ತಿಕ ಕಿತ್ತಾಟದ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಯಲ್ಲಿ ದೂರು ಪ್ರತಿದೂರು ದಾಖಲಾಗಿದೆ. ಬೋಳ ಗ್ರಾಮದ ನಿವಾಸಿ ಕಾಂಗ್ರೆಸ್ ಕಾರ್ಯಕರ್ತ…

ಕಾರ್ಕಳ ತಾಲೂಕಿನಲ್ಲಿ ಭಾರೀ ಗಾಳಿ ಮಳೆಗೆ ಅಪಾರ ಹಾನಿ

ಕಾರ್ಕಳ: ಕಾರ್ಕಳ ತಾಲೂಕಿನಲ್ಲಿ ಸುರಿದ ಭಾರಿ ಗಾಳಿ ಮಳೆಗೆ ಅಪಾರ ಹಾನಿಯಾಗಿದ್ದು ಸಾವಿರಾರು ರೂ. ನಷ್ಟ ಸಂಭವಿಸಿದೆ. ಕಲ್ಯಾ ಗ್ರಾಮದ ಪರಾಡಿ ಮನೆ ಎಂಬಲ್ಲಿ ಅಚ್ಯುತ ಆಚಾರ್ ಅವರ ಮನೆ ಹಾಗೂ ದನದ ಕೊಟ್ಟಿಗೆಗೆ ಮರ ಬಿದ್ದು ಅಂದಾಜು ರೂ.30,000 ನಷ್ಟವಾಗಿದೆ.…

ನಾಳೆ  (ಜುಲೈ.26) ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಪದವಿ ಪ್ರದಾನ ಸಮಾರಂಭ

ಕಾರ್ಕಳ : ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ 17 ನೇ ಪದವಿಪ್ರದಾನದ ಸೆಶನ್-1 ಸಮಾರಂಭವು ಜುಲೈ 26 ರಂದು ಬೆಳಿಗ್ಗೆ 10 ಗಂಟೆಗೆ ನಿಟ್ಟೆಯ ಬಿ.ಸಿ. ಅಳ್ವ ಕ್ರೀಡಾ ಸಂಕೀರ್ಣದ ಸದಾನಂದ ಸಭಾಂಗಣದಲ್ಲಿ ಜರಗಲಿದೆ. 2025ನೇ ಸಾಲಿನಲ್ಲಿ ಬಿ.ಇ…

ನಾಳೆ (ಜುಲೈ.26) ಮೌಲ್ಯಸುಧಾ-38ರಲ್ಲಿ ‘ಕಾರ್ಗಿಲ್ ವಿಜಯ ದಿವಸ’

ಕಾರ್ಕಳ :ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್‌ಎಜ್ಯುಕೇಶನ್ ಟ್ರಸ್ಟ್ನ ಸಹಯೋಗದಲ್ಲಿ ತಿಂಗಳ ಸರಣಿಯ ಮೌಲಿಕ ಕಾರ್ಯಕ್ರಮ ಮೌಲ್ಯಸುಧಾ ಮಾಲಿಕೆ-38ನ್ನು (ನಾಳೆ) ಜುಲೈ 26ರ ಶನಿವಾರದಂದು ಆಯೋಜಿಸಲಾಗಿದೆ. ಕಾರ್ಗಿಲ್ ವಿಜಯ ದಿವಸದ ಶುಭ ಸಂದರ್ಭದಲಿ…

ಕಾರ್ಕಳ: ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ: ಬದುಕಿನಲ್ಲಿ ಭಾಷೆ ಹಾಸುಹೊಕ್ಕಾಗಿದೆ. ಭಾಷೆ ಬಿಟ್ಟು ಬದುಕು ಇಲ್ಲ: ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಡಾ.ಸುಧಾಕರ ಶೆಟ್ಟಿ

ಕಾರ್ಕಳ:ಭಾಷೆ ಮತ್ತು ಬದುಕಿಗೆ ಅವಿನಾಭಾವ ಸಂಬಂಧವಿದೆ. ಪ್ರತಿಯೊಬ್ಬರ ಬದುಕಿನಲ್ಲೂ ಭಾಷೆ ಹಾಸುಹೊಕ್ಕಾಗಿದೆ,ಭಾಷೆ ಬಿಟ್ಟು ಬದುಕು ಇಲ್ಲ ಎಂದು ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಡಾ.ಸುಧಾಕರ ಶೆಟ್ಟಿ ಅಭಿಪ್ರಾಯಪಟ್ಟರು. ಅವರು ಜು.,24 ರಂದು ಕಾರ್ಕಳ ಹೊಟೇಲ್ ಪ್ರಕಾಶ್ ನ ಸಂಭ್ರಮ ಸಭಾಂಗಣದಲ್ಲಿ…

ಕಾರ್ಕಳ: ಭಾರಿ ಮಳೆಗೆ ಭೂಕುಸಿತ, ಮನೆಗೆ ಮರ ಬಿದ್ದು ಹಾನಿ

ಕಾರ್ಕಳ: ತಾಲೂಕಿನಲ್ಲಿ ಸುರಿದ ಭಾರಿ ಮಳೆಗೆ ಮಾಳದಲ್ಲಿ ಭೂಕುಸಿತ ಉಂಟಾಗಿದೆ. ಮಾಳದಲ್ಲಿ ಹಾದುಹೋಗುವ ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ ಉಂಟಾಗಿದ್ದು, ಮಣ್ಣು ತೆರವುಗೊಳಿಸಲು ಕ್ರಮ ವಹಿಸಲಾಗಿದೆ. ಪಳ್ಳಿ ಗ್ರಾಮದಲ್ಲೂ ಮಳೆಹಾನಿ ಉಂಟಾಗಿದ್ದು, ಕಲ್ಲೆಚ್ಚಿ ಎಂಬಲ್ಲಿ ಜಯಂತಿ ಅವರ ವಾಸ್ತವ್ಯದ ಮನೆಗೆ ಮರ…

ಕೇಂದ್ರ ಸರ್ಕಾರ ಜಿ.ಎಸ್.ಟಿ ನೋಟೀಸ್ ನೀಡಿದ್ದರೆ ರಾಜ್ಯ ಸರ್ಕಾರ ಹಿಂಪಡೆಯಲು ಸಾಧ್ಯವೇ: ಕಾಂಗ್ರೆಸ್ ನಾಯಕರಿಗೆ ಸಾಮಾನ್ಯ ಜ್ಞಾನವಿಲ್ಲ: ಬಿಜೆಪಿ ವಕ್ತಾರ ರವೀಂದ್ರ ಮೊಯ್ಲಿ

ಕಾರ್ಕಳ,ಜು.24: ಸಣ್ಣಪುಟ್ಟ ವ್ಯಾಪಾರಿಗಳಿಗೆ ಟೀ ಅಂಗಡಿಗಳಿಗೆ, ಕಾಂಡಿಮೆಂಡ್ಸ್, ಬೇಕರಿಗಳಿಗೆ ನೋಟಿಸ್ ನೀಡಿರುವುದು ರಾಜ್ಯ ಸರ್ಕಾರದ ವಾಣಿಜ್ಯ ತೆರಿಗೆ ಇಲಾಖೆ. ಇದರಲ್ಲಿ ಕೇಂದ್ರ ಸರ್ಕಾರದ ಯಾವುದೇ ಪಾತ್ರವಿಲ್ಲ. ಕೇಂದ್ರ ಸರ್ಕಾರ ನೋಟೀಸ್ ನೀಡಿದ್ದರೆ ರಾಜ್ಯ ಸರ್ಕಾರ ಹಿಂಪಡೆಯಲು ಸಾಧ್ಯವೇ ಎನ್ನುವ ಕನಿಷ್ಠ ಜ್ಞಾನ…