ನಿಟ್ಟೆ ಸನ್ಮಾನ್ ರೆಸಿಡೆನ್ಸಿಯಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸರ ದಾಳಿ: 6 ಜನರ ಬಂಧನ, ನಾಲ್ವರು ಪರಾರಿ: ನಗದು ಹಾಗೂ ಮೊಬೈಲ್ ವಶ
ಕಾರ್ಕಳ, ಜು.04: ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಹೋಟೆಲ್ ಸನ್ಮಾನ್ ರೆಸಿಡೆಸ್ಸಿಯಲ್ಲಿ ಹಣವನ್ನು ಪಣವಿಟ್ಟು ಇಸ್ಪೀಟು ಜುಗಾರಿ ಆಡುತ್ತಿರುವ ಖಚಿತ ಮಾಹಿತಿ ಮೇರೆಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಪ್ರಸನ್ನ ಎಂ.ಎಸ್ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿ…
