Category: ಸ್ಥಳೀಯ ಸುದ್ದಿಗಳು

ಕಾರ್ಕಳ ಕ್ರಿಯೇಟಿವ್ ಕಾಲೇಜಿನಲ್ಲಿ ಅರ್ಥಶಾಸ್ತ್ರ ಕಾರ್ಯಾಗಾರ

ಕಾರ್ಕಳ: ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ ) ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಅರ್ಥಶಾಸ್ತ್ರ ಪ್ರಾಂಶುಪಾಲರು ಮತ್ತು ಉಪನ್ಯಾಸಕರ ವೇದಿಕೆ ಹಾಗೂ ಕ್ರಿಯೇಟಿವ್ ಪದವಿಪೂರ್ವ ಕಾಲೇಜು, ಕಾರ್ಕಳ ಇವರ ಜಂಟಿ ಆಶ್ರಯದಲ್ಲಿ ಅರ್ಥಶಾಸ್ತ್ರ ವಿಷಯದ ಪುನಶ್ಚೇತನ ಕಾರ್ಯಾಗಾರ…

ಎಸ್ಐಟಿ ತಂಡದಿಂದ ಹೂತಿಡಲಾಗಿದೆ ಎನ್ನಲಾದ ಶವಗಳಿಗೆ ಶೋಧ ಕಾರ್ಯಾಚರಣೆ: ಧರ್ಮಸ್ಥಳದ ಸುತ್ತಮುತ್ತ ಶವ ಹೂತಿಟ್ಟ 13 ಜಾಗ ತೋರಿಸಿದ ಅನಾಮಿಕ

ಮಂಗಳೂರು ಜು.29: ಧರ್ಮಸ್ಥಳದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೂರಾರು ಶವಗಳನ್ನು ಹೂತಿಡಲಾಗಿದೆ ಎಂಬ ಅನಾಮಿಕ ವ್ಯಕ್ತಿಯ ಹೇಳಿಕೆ ಆಧಾರದಲ್ಲಿ ಸೋಮವಾರ ಎಸ್ಐಟಿ ತಂಡವು ಅನಾಮಿಕ ವ್ಯಕ್ತಿಯ ಜೊತೆ ಶವಗಳಿಗಾಗಿ ಹುಡುಕಾಟ ನಡೆಸಿದೆ. ಶವಗಳನ್ನು ಹೂತು ಹಾಕಿರುವುದಾಗಿ ಹೇಳಲಾದ ಸ್ಥಳಗಳಲ್ಲಿ ಮಹಜರು ನಡೆಸಲಾಗಿದ್ದು, ಒಟ್ಟು…

ಮುಡಾರು: ಪ್ರತ್ಯೇಕ ಪ್ರಕರಣ: ಇಬ್ಬರು ಸಾವು

ಕಾರ್ಕಳ: ಕಾರ್ಕಳ ತಾಲೂಕಿನ ಮುಡಾರು ಗ್ರಾಮದಲ್ಲಿ ನಡೆದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಮುಡಾರು ಗ್ರಾಮದ ಗರಡಿಗುಡ್ಡೆ ನಿವಾಸಿ ಸುಂದರಿ ಮಡಿವಾಳ್ತಿ(85) ಎಂಬವರು ತನ್ನ ಮಗಳ ಮನೆಯಲ್ಲಿ ವಾಸವಿದ್ದರು. ಜು.27 ರಂದು ಸಂಜೆ 6.45 ಕ್ಕೆ ಮನೆಯಿಂದ…

ಜ್ಞಾನಸುಧಾ ‘ಮೌಲ್ಯಸುಧಾ’ದಲ್ಲಿ ಕಾರ್ಗಿಲ್ ವಿಜಯ ದಿವಸ: ನಮ್ಮ ಬದುಕು ಸಮಾಜಕ್ಕೆ ಸಮರ್ಪಿತವಾಗಿರಲಿ- ಖ್ಯಾತ ವಾಗ್ಮಿ ಕು. ಅಕ್ಷಯ ಗೋಖಲೆ ಅಭಿಮತ

ಕಾರ್ಕಳ : ನಾವು ಬದುಕಿನಲ್ಲಿ ಸಾಧನೆ ಮಾಡಿದರೂ ಸಹ ಬದುಕು ದೇಶಕ್ಕೆ ಸಮರ್ಪಿತವಾಗಿರಲಿ ಎಂದು ಖ್ಯಾತ ವಾಗ್ಮಿ ಕು.ಅಕ್ಷಯ ಗೋಖಲೆ ನುಡಿದರು. ಅವರು ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ…

ಮಿಯ್ಯಾರು : ಎಲೆಕ್ಟ್ರಿಕಲ್ ಸರ್ವಿಸ್ ಅಂಗಡಿಯಿಂದ ಸಾವಿರಾರು ರೂ. ಮೌಲ್ಯದ ಸೊತ್ತುಗಳು ಕಳವು

ಕಾರ್ಕಳ: ತಾಲೂಕಿನ ಮಿಯ್ಯಾರಿನಲ್ಲಿ ಎಲೆಕ್ಟ್ರಿಕಲ್ ಸರ್ವಿಸ್ ಅಂಗಡಿಯಿಂದ ಕಳ್ಳರು ಸಾವಿರಾರು ರೂ. ಮೌಲ್ಯದ ಸೊತ್ತುಗಳನ್ನು ಕಳವುಗೈದಿರುವ ಘಟನೆ ನಡೆದಿದೆ. ಮಿಯ್ಯಾರು ಜೋಡುಕಟ್ಟೆ ಕೊಂಕಣ್ ಕಾಂಪ್ಲೆಕ್ಸ್ ನಲ್ಲಿ ರೋಹಿತ್ ಎಂಬವರಿಗೆ ಸೇರಿದ ಅನ್ನಪೂರ್ಣ ಎಲೆಕ್ಟ್ರಿಕಲ್ ಉಪಕರಣಗಳ ಸರ್ವಿಸ್ ಅಂಗಡಿಯಲ್ಲಿ ಕಳ್ಳತನ ನಡೆದಿದ್ದು, ಶುಕ್ರವಾರ…

ನಂದಳಿಕೆಯಲ್ಲಿ ರಾಜಾರೋಷವಾಗಿ ನಡೆಯುತ್ತಿದೆ ಅಕ್ರಮ ಗಣಿಗಾರಿಕೆ: ಸಮುದ್ರಕ್ಕೆ ಕಲ್ಲು ಹಾಕುವ ನೆಪದಲ್ಲಿ ಲಕ್ಷಾಂತರ ರೂ ಮೌಲ್ಯದ ಭಾರೀ ಗಾತ್ರ ಶಿಲೆಕಲ್ಲುಗಳ ಲೂಟಿ: ಪೊಲೀಸರಿಂದ ಟಿಪ್ಪರ್ ಲಾರಿ ,ಹಿಟಾಚಿ ಸೀಜ್

ಕಾರ್ಕಳ: ಮಳೆಗಾಲದಲ್ಲಿ ಕಡಲುಕೊರೆತ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಕಡಲು ಕೊರೆತ ತಪ್ಪಿಸಲು ಭಾರೀ ಗಾತ್ರದ ಕಲ್ಲು ಹಾಕಲು ಟೆಂಡರ್ ನೀಡಲಾಗುತ್ತದೆ. ಆದರೆ ಕೆಲವು ಅಕ್ರಮ ಗಣಿಗಾರಿಕೆ ನಡೆಸುತ್ತಿರುವವರು ಇದನ್ನೇ ಬಂಡವಾಳವನ್ನಾಗಿಸಿ ಸರ್ಕಾರದ ಖಜಾನೆಗೆ ಕನ್ನ ಹಾಕಿ ಲಕ್ಷಾಂತರ ರೂ ಮೌಲ್ಯದ ಬೃಹತ್ ಗಾತ್ರದ…

ದ್ವಿತೀಯ ಪಿಯು ಪರೀಕ್ಷೆಯಲ್ಲಿ ಹಿರಿಯಂಗಡಿ SNV ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ

ಕಾರ್ಕಳ: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಸಾಧನೆಗೈದ ಕಾರ್ಕಳ ಹಿರಿಯಂಗಡಿ SNV ಪದವಿಪೂರ್ವ ಕಾಲೇಜಿನ ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮವು ಜು. 26ರಂದು ಕಾರ್ಕಳದ ಬಾಹುಬಲಿ ಪ್ರವಚನ ಮಂದಿರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಎಸ್. ಎನ್. ವಿ ಶಿಕ್ಷಣ ಸಂಸ್ಥೆಗಳ…

ಅಜೆಕಾರು ಪರಿಸರದಲ್ಲಿ ಬೀಸಿದ ಬಿರುಗಾಳಿಗೆ ಅಪಾರ ಪ್ರಮಾಣದ ಹಾನಿ

ಕಾರ್ಕಳ: ಶನಿವಾರ ತಡರಾತ್ರಿ ಅಜೆಕಾರು, ಅಂಡಾರು, ದೆಪ್ಪುತೆ, ಬೊಂಡುಕುಮೇರಿ, ಶಿರ್ಲಾಲು ಪರಿಸದಲ್ಲಿ ಬೀಸಿದ ಬಿರುಗಾಳಿ ಸಹಿತ ಭಾರೀ ಗಾಳಿ ಮಳೆಗೆ ಮನೆಗಳಿಗೆ ಹಾಗೂ ಅಡಿಕೆ ತೋಟಗಳಿಗೆ ಅಪಾರ ಹಾನಿ ಸಂಭವಿಸಿದೆ. ಅಜೆಕಾರು ವ್ಯವಸಾಯಿಕ ಸಹಕಾರಿ ಸಂಘದ ಕಟ್ಟಡದ ಕಬ್ಬಿಣದ ಇಡೀ ಮೇಲ್ಛಾವಣಿಯೇ…

ಮಣಿಪಾಲ-ಉಡುಪಿ ಜ್ಞಾನಸುಧಾದಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ; ದೇಶವನ್ನು ಭಾವನಾತ್ಮಕವಾಗಿ ಮರು ಒಗ್ಗೂಡಿಸಿದ ದಿನ – ಪ್ರಕಾಶ್ ಮಲ್ಪೆ

ಉಡುಪಿ : ಜ್ಞಾನಸುಧಾ ಪದವಿ ಪೂರ್ವ ಕಾಲೇಜು, ನಾಗಬನ ಕ್ಯಾಂಪಸ್ ಹಾಗೂ ಮಣಿಪಾಲ್ ಜ್ಞಾನಸುಧಾ ಪದವಿ ಪೂರ್ವ ಕಾಲೇಜು, ವಿದ್ಯಾನಗರ ಈ ಉಭಯ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಸಂವೇದನಾ ಫೌಂಡೇಶನ್ ಸಂಸ್ಥಾಪಕ ಶ್ರೀ…

ಹೆಬ್ರಿ ಅಮೃತಭಾರತಿ ವಿದ್ಯಾಲಯದಲ್ಲಿ  ಕಾರ್ಗಿಲ್ ವಿಜಯೋತ್ಸವ ದಿನಾಚರಣೆ

ಹೆಬ್ರಿ: ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ವಿದ್ಯಾಲಯದಲ್ಲಿ ಕಾರ್ಗಿಲ್ ವಿಜಯ ದಿವಸವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ನಿವೃತ್ತ ಸೇನಾನಿ ಸುರೇಶ್ ಚಂದ್ರಶೇಖರ ರಾವ್ ಇವರನ್ನು ಗೌರವಿಸಲಾಯಿತು. ಗೌರವ ಸ್ವೀಕಾರ ಮಾಡಿ ಮಾತನಾಡಿದ ಅವರು, ಭಾರತ ಮಾತೆಯ ರಕ್ಷಣೆಗಾಗಿ ತಮ್ಮ ಪ್ರಾಣವನ್ನು…