ಗೋಪಾಲ ಭಂಡಾರಿ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದೊಳಗೆ ಅಸಮಾಧಾನ ಸ್ಪೋಟ: ಶಾಸಕ ಸುನಿಲ್ ಕುಮಾರ್ ಆಹ್ವಾನಕ್ಕೆ ಕಾಂಗ್ರೆಸ್ ಪಕ್ಷದಲ್ಲಿ ಅಪಸ್ವರ
ಹೆಬ್ರಿ: ಕಾರ್ಕಳ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ದಿ.ಗೋಪಾಲ ಭಂಡಾರಿಯವರ ನೆನಪು ಶಾಶ್ವತವಾಗಿ ಉಳಿಯಬೇಕೆನ್ನುವ ಮಹದಾಸೆಯಿಂದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಗೋಪಾಲ ಭಂಡಾರಿಯವರ ಪ್ರತಿಮೆಯನ್ನು ಸ್ಥಾಪಿಸಲು ನಿರ್ಧರಿಸಿದ್ದರು. ಭಂಡಾರಿಯವರ ಜನ್ಮ ದಿನದಂದೇ ಅವರ ಪ್ರತಿಮೆ ಅನಾವರಣ ನಡೆಸುವ ಉದ್ದೇಶದಿಂದ ಜುಲೈ…
