ಪರಶುರಾಮ ಥೀಮ್ ಪಾರ್ಕಿನಲ್ಲಿ ಕಳ್ಳತನ ಪ್ರಕರಣ ನಡೆದ ತಕ್ಷಣವೇ ಸುನಿಲ್ ಕುಮಾರ್ ಫೇಸ್ ಬುಕ್ ನಲ್ಲಿ ಮಾಹಿತಿ ಹಂಚಿಕೊಳ್ಳಲು ಹೇಗೆ ಸಾಧ್ಯ: ಇದೊಂದು ಪೂರ್ವನಿಯೋಜಿತ ಕೃತ್ಯ ಶಂಕೆ: ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ ಶೆಟ್ಟಿ
ಉಡುಪಿ, ಜ.06: ಬೈಲೂರಿನ ಉಮಿಕಲ್ ಬೆಟ್ಟದಲ್ಲಿನ ಪರಶುರಾಮ ಥೀಮ್ ಪಾರ್ಕ್ ನಲ್ಲಿ ನಡೆದ ಕಳ್ಳತನ ಪ್ರಕರಣ ಹಲವಾರು ಅನುಮಾನಗಳಿಗೆ ಎಡೆಮಾಡಿದ್ದು, ಇದೊಂದು ಪೂರ್ವನಿಯೋಜಿತ ಕೃತ್ಯ ಎನ್ನುವ ಶಂಕೆ ವ್ಯಕ್ತವಾಗಿದ್ದು, ಕಳ್ಳತನ ಪ್ರಕರಣದ ಕುರಿತು ಸಂಬಂಧಪಟ್ಟವರು ಪೊಲೀಸರಿಗೆ ದೂರು ನೀಡುವ ಮುನ್ನವೇ ಸುನಿಲ್…
