ಕೆಂಪೇಗೌಡ ಜಯಂತಿ ಅಂಗವಾಗಿ ಭಾಷಣ ಸ್ಪರ್ಧೆ: ಅಮೃತ ಭಾರತಿ ವಿದ್ಯಾಲಯಕ್ಕೆ ಬಹುಮಾನ
ಹೆಬ್ರಿ: ಹೆಬ್ರಿ ತಾಲೂಕು ಆಡಳಿತ ಮತ್ತು ನಾಡಪ್ರಭು ಕೆಂಪೇಗೌಡರ 516ನೇ ಜಯಂತಿಯ ಅಂಗವಾಗಿ ಕಂದಾಯ ಇಲಾಖೆ ವತಿಯಿಂದ ನಡೆದ ಹೆಬ್ರಿ ತಾಲೂಕು ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಪಿ ಆರ್ ಎನ್ ಅಮೃತ ಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಹತ್ತನೇ ತರಗತಿಯ…
