Category: ಸ್ಥಳೀಯ ಸುದ್ದಿಗಳು

ಅಜೆಕಾರು: ಹೃದಯಾಘಾತದಿಂದ ಮಹಿಳೆ ಸಾವು

ಕಾರ್ಕಳ: ತೀವ್ರ ಎದೆನೋವು ಕಾಣಿಸಿಕೊಂಡ ಮಹಿಳೆಯೊಬ್ಬರು ಮನೆಯಲ್ಲೇ ಮೃತಪಟ್ಟಿರುವ ಘಟನೆ ಸೋಮವಾರ ಅಜೆಕಾರಿನಲ್ಲಿ ಸಂಭವಿಸಿದೆ. ಅಜೆಕಾರು ಕೊಂಬಗುಡ್ಡೆ ನಿವಾಸಿ ಸುರೇಶ್ ಎಂಬವರ ಪತ್ನಿ ಮೈನಾ( 34 ವರ್ಷ)ಎಂಬವರು ಮೃತಪಟ್ಟ ಮಹಿಳೆ. ಅನಾರೋಗ್ಯದಿಂದ ಬಳಲುತ್ತಿದ್ದ ಮೈನಾ ಅವರಿಗೆ ಭಾನುವಾರ ರಾತ್ರಿ 8 ಗಂಟೆಗೆ…

ಕಾರ್ಕಳ: ದುರ್ಗ ಮಲೆಬೆಟ್ಟು ಸ್ವರ್ಣ ನದಿ ತೀರದಲ್ಲಿ ಗೋವಿನ ರುಂಡ ಪತ್ತೆ

ಕಾರ್ಕಳ: ಕಾರ್ಕಳ ತಾಲೂಕಿನ ದುರ್ಗ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಲೆಬೆಟ್ಟು ಬೆದ್ರಪಲ್ಕೆ ಎಂಬಲ್ಲಿ ಸ್ವರ್ಣ ನದಿ ತೀರದಲ್ಲಿ ದನದ ರುಂಡವೊAದು ಪತ್ತೆಯಾಗಿದೆ. ಭಾನುವಾರ ರಾತ್ರಿ ನದಿ ತೀರದಲ್ಲಿ ರುಂಡ ಇರುವುದು ಸ್ಥಳೀಯರಿಗೆ ಗೊತ್ತಾಗಿದ್ದು, ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇಂದು ಕಾರ್ಕಳ…

ಪೆರ್ವಾಜೆ ಶ್ರೀ ಮಹಾಲಿಂಗೇಶ್ವರ ಯುವಕ ಮಂಡಲದ ಅಧ್ಯಕ್ಷರಾಗಿ ಪ್ರಸಾದ್ ದೇವಾಡಿಗ, ಮಹಿಳಾ ಮಂಡಲದ ಅಧ್ಯಕ್ಷರಾಗಿ ರೂಪ ಹರೀಶ್ ಶೆಟ್ಟಿ ಆಯ್ಕೆ

ಕಾರ್ಕಳ: ಇಲ್ಲಿನ ಪೆರ್ವಾಜೆ ಪತ್ತೊಂಜಿಕಟ್ಟೆ ಶ್ರೀ ಮಹಾಲಿಂಗೇಶ್ವರ ಯುವಕ ಮಂಡಲದ 2025 -2026ನೇ ಸಾಲಿನ ನೂತನ ಅಧ್ಯಕ್ಷರಾಗಿ ಪ್ರಸಾದ್ ದೇವಾಡಿಗ ಹಾಗೂ ಮಹಿಳಾ ಮಂಡಲದ 2025 -2026ನೇ ಸಾಲಿನ ನೂತನ ಅಧ್ಯಕ್ಷರಾಗಿ ಶ್ರೀಮತಿ ರೂಪ ಹರೀಶ್ ಶೆಟ್ಟಿ ಆಯ್ಕೆಯಾಗಿರುತ್ತಾರೆ. ಯುವಕ ಮಂಡಲ…

ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಅಜೆಕಾರು ಭರತ್ ಶೆಟ್ಟಿ ಆಯ್ಕೆ

ಕಾರ್ಕಳ: ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಉದ್ಯಮಿ ಭರತ್ ಶೆಟ್ಟಿ ಪಮ್ಮೊಟ್ಟು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಯಶೋಧಾ ಶೆಟ್ಟಿ ಬೊಂಡುಕುಮೇರಿ, ಕಾರ್ಯದರ್ಶಿಯಾಗಿ ಪ್ರಕಾಶ ಶೆಟ್ಟಿ ಮಜಲುಮನೆ, ಕೋಶಾಧಿಕಾರಿಯಾಗಿ ಪ್ರಿತೇಶ್ ಶೆಟ್ಟಿ ಕುಂಠಿನಿ,ಸದಸ್ಯರಾಗಿ ಗಣೇಶ್ ನಾಯ್ಕ್ ಕಾಡುಹೊಳೆ, ವಿಶ್ವನಾಥ…

“ಕರುನಾಡು ಗಾಟ್ ಟ್ಯಾಲೆಂಟ್ ಸೀಸನ್ 2” ಕಾರ್ಕಳ ಸಿಟಿ ಆಡಿಷನ್ ಉದ್ಘಾಟನೆ: ಕಾರ್ಕಳದ ಅಮೂಲ್ಯ ಪ್ರತಿಭೆಗಳಿಗೆ ಕರುನಾಡು ಗಾಟ್ ಟ್ಯಾಲೆಂಟ್ ಸೀಸನ್ 2 ಉತ್ತಮ ವೇದಿಕೆಯಾಗಲಿ : ಶಾಸಕ ವಿ ಸುನಿಲ್ ಕುಮಾರ್

ಕಾರ್ಕಳ: ಕರ್ನಾಟಕದ ಅತಿದೊಡ್ಡ ಮಲ್ಟಿ ಟ್ಯಾಲೆಂಟ್ ಟಿವಿ ರಿಯಾಲಿಟಿ ಶೋ “ಕರುನಾಡು ಗಾಟ್ ಟ್ಯಾಲೆಂಟ್ ಸೀಸನ್ 2” ರ ಕಾರ್ಕಳ ಸಿಟಿ ಆಡಿಷನ್‌ಗೆ ಜುಲೈ 13 ರಂದು ನಗರದ ಜೇಸೀಸ್ ಇಂಗ್ಲೀಷ್ ಮೀಡಿಯಂ ಸ್ಕೂಲ್, ಸ್ವರಾಜ್ ಮೈದಾನದಲ್ಲಿ ಶಾಸಕ ವಿ ಸುನಿಲ್…

ಕಾರ್ಕಳ ಪುರಸಭೆ ವ್ಯಾಪ್ತಿಯ ರಸ್ತೆ ಅಭಿವೃದ್ಧಿಗೆ 10 ಕೋ.ರೂ ವಿಶೇಷ ಅನುದಾನ ಬಿಡುಗಡೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಮನವಿ

ಕಾರ್ಕಳ: ಪುರಸಭಾ ವ್ಯಾಪ್ತಿಯ ಪ್ರಮುಖ ರಸ್ತೆಗಳು ಮಳೆಯಿಂದ ಸಂಪೂರ್ಣ ಹದಗೆಟ್ಟಿದ್ದು ರಸ್ತೆಗಳ ಅಭಿವೃದ್ಧಿಗೆ 10 ಕೋ.ರೂ ವಿಶೇಷ ಅನುದಾನ ಒದಗಿಸುವಂತೆ ಕೋರಿ ಪುರಸಭೆ ವತಿಯಿಂದ ಕ್ರಿಯಾ ಯೋಜನೆ ಸಿದ್ದಪಡಿಸಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಮನವಿ ಸಲ್ಲಿಸಲಾಗಿದೆ.…

ಜುಲೈ.13 ರಂದು ಕಾರ್ಕಳದಲ್ಲಿ ಮರಾಠ ಪರಿಷತ್ ನ ಸುವರ್ಣ ಮಹೋತ್ಸವ, ಶಿವಾಜಿ ಮಹಾರಾಜರ ಜಯಂತ್ಯೋತ್ಸವ,ವಿದ್ಯಾರ್ಥಿವೇತನ ವಿತರಣೆ

ಕಾರ್ಕಳ: ಉಡುಪಿ ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ ವತಿಯಿಂದ ಛತ್ರಪತಿ ಶಿವಾಜಿ ಮಹಾರಾಜರ 398ನೇ ಜಯಂತ್ಯೋತ್ಸವ ಹಾಗೂ ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ ನ ಸುವರ್ಣ ಮಹೋತ್ಸವ, ವಿದ್ಯಾರ್ಥಿ ವೇತನ ಮತ್ತು ಸಹಾಯಧನ ವಿತರಣಾ ಸಮಾರಂಭವು ಜುಲೈ.13 ರಂದು ಕಾರ್ಕಳ ಹಿರಿಯಂಗಡಿ…

ಬಜಗೋಳಿ: ಅಮ್ಮನ ನೆರವು ಫೌಂಡೇಶನ್ ವತಿಯಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ: ಶಿಕ್ಷಣದ ಜೊತೆ ನಮ್ಮ ಸಂಸ್ಕೃತಿ ಮರೆಯಬಾರದು: ಕೇಮಾರು ಈಶವಿಠಲದಾಸ ಸ್ವಾಮೀಜಿ

ಕಾರ್ಕಳ:ಶಿಕ್ಷಣವು ಅತ್ಯುತ್ತಮ ಬಂಡವಾಳ.ಹಿಂದೆ ಕೇವಲ ಉದ್ಯೋಗ ಪಡೆಯಲು ಶಿಕ್ಷಣದ ಬೇಕು ಎನ್ನುವ ಮನೋಭಾವನೆಯಿತ್ತು ಆದರೆ ಈಗ ಜ್ಞಾನ ಮತ್ತು ಕೌಶಲಕ್ಕಾಗಿ ಓದು ಎಂಬ ಗ್ರಹಿಕೆ ಆರಂಭವಾಗಿದೆ. ವಿದ್ಯಾರ್ಥಿಗಳು ಕೇವಲ ಅಂಕ ಗಳಿಕೆಯ ಹಿಂದೆ ಹೋಗದೆ ಜ್ಞಾನ ಮತ್ತು ಕೌಶಲಗಳನ್ನು ಪಡೆಯಬೇಕು. ಸಂಸ್ಕೃತಿ…

ಹೆಬ್ರಿ  ಅಮೃತ ಭಾರತಿ ವಿದ್ಯಾಲಯದಲ್ಲಿ ಪದಗ್ರಹಣ ಸಮಾರಂಭ

ಹೆಬ್ರಿ : ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ವಿದ್ಯಾಲಯದಲ್ಲಿ ಇಂದು ಪದಗ್ರಹಣ ಸಮಾರಂಭ ಜರುಗಿತು. ಕಾರ್ಯಕ್ರಮದ ಮುಖ್ಯ ಅತಿಥಿ ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪದವಿ ಪೂರ್ವ ಕಾಲೇಜಿನ ಕನ್ನಡ ಪ್ರಾಧ್ಯಾಪಕ ವೀಣೇಶ್ ಮಾತನಾಡಿ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ…

ಕಾರ್ಕಳ : ಕ್ರಿಯೇಟಿವ್ ಪಿ.ಯು ಕಾಲೇಜಿನಲ್ಲಿ ಎನ್.ಸಿ.ಸಿ ನೌಕಾ ಘಟಕ ಉದ್ಘಾಟನೆ

ಕಾರ್ಕಳ : ಕ್ರಿಯೇಟಿವ್ ಪಿ.ಯು ಕಾಲೇಜಿನಲ್ಲಿ ಜುಲೈ 11 ರಂದು 6/8 ಕರ್ನಾಟಕ ಎನ್‌.ಸಿ.ಸಿ ಉಪನೌಕಾ ಘಟಕವನ್ನು ಉದ್ಘಾಟಿಸಲಾಯಿತು. 6 ಕರ್ನಾಟಕ ಎನ್‌.ಸಿ.ಸಿ ನೌಕಾ ಘಟಕ ಉಡುಪಿಯ ಕಮಾಂಡಿಂಗ್ ಆಫೀಸರ್ ಕಮಾಂಡರ್ ಅಶ್ವಿನ್ ಎಂ. ರಾವ್ ಘಟಕ ಉದ್ಘಾಟಿಸಿ ಮಾತನಾಡಿ, ಎನ್.ಸಿ.ಸಿ…