Category: ಸ್ಥಳೀಯ ಸುದ್ದಿಗಳು

ಬಿಜೆಪಿ ವಿರುದ್ಧ ಕಾರ್ಕಳ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ಜನರಿಗೆ ಸುಳ್ಳು ಹೇಳಿ ದಿಕ್ಕು ತಪ್ಪಿಸುವ ಹುನ್ನಾರ: ಬಿಜೆಪಿ ವಿರುದ್ಧ ಉದಯ ಶೆಟ್ಟಿ ಆಕ್ರೋಶ

ಕಾರ್ಕಳ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ನೂರಾರು ಜನಪರ ಯೋಜನೆಗಳನ್ನು ಜಾತಿ ಜಾರಿಗೊಳಿಸಲಾಗಿದ್ದು, ಸರ್ಕಾರದ ಜನೋಪಯೋಗಿ ಯೋಜನೆಗಳ ವಿರುದ್ಧ ಬಿಜೆಪಿ ಅಪಪ್ರಚಾರ ನಡೆಸಿ ಜನರನ್ನು ದಿಕ್ಕು ತಪ್ಪಿಸುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಉದಯ ಶೆಟ್ಟಿ ಮುನಿಯಾಲು ಆರೋಪಿಸಿದ್ದಾರೆ. ಅವರು…

ಮಾಳ: ಕಾಂಗ್ರೆಸ್ ಸರಕಾರದ ಜನವಿರೋಧಿ ಆಡಳಿತದ ವಿರುದ್ಧ ಮಾಳ ಬಿಜೆಪಿ ಗ್ರಾಮ ಸಮಿತಿ ವತಿಯಿಂದ ಪ್ರತಿಭಟನೆ

ಕಾರ್ಕಳ: ತಾಲೂಕಿನ ಮಾಳದಲ್ಲಿ ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ಆಡಳಿತದ ವಿರುದ್ಧ ಮಾಳ ಬಿಜೆಪಿ ಗ್ರಾಮ ಸಮಿತಿ ವತಿಯಿಂದ ನಡೆದ ಧರಣಿ ಸತ್ಯಾಗ್ರಹವನ್ನು ಎಲ್ಲರೂ ಕಿವಿಯ ಮೇಲೆ ಹೂವು ಇಟ್ಟುಕೊಂಡು ವಿಶಿಷ್ಟವಾಗಿ ನಡೆಸಿರು. ಪ್ರತಿಭಟನೆಯಲ್ಲಿ ಗೇರುನಿಗಮ ದ ಮಾಜಿ ಅಧ್ಯಕ್ಷ ಮಣಿರಾಜ್…

ಕಾರ್ಕಳ: ಎಸ್ ವಿ ಟಿ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ

ಕಾರ್ಕಳ: ಎಸ್ ವಿ ಟಿ ವನಿತಾ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ ಮತ್ತು 2024 – 25 ನೇ ಸಾಲಿನ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಿತು. ಕಾರ್ಕಳ…

ಹೆಬ್ರಿ: ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯದಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ಹೆಬ್ರಿ: ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ 2024-25ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. 618 ಅಂಕ ದೊಂದಿಗೆ ರಾಜ್ಯ ಮಟ್ಟದಲ್ಲಿ 8ನೇ…

ಹೆಬ್ರಿ: ಅಮೃತ ಭಾರತಿ ವಸತಿ ನಿಲಯದ ವಿದ್ಯಾರ್ಥಿಗಳ ಪೋಷಕರ ಸಭೆ

ಹೆಬ್ರಿ : ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಸತಿ ನಿಲಯದ ವಿದ್ಯಾರ್ಥಿಗಳ ಪೋಷಕರ ಸಭೆ ನಡೆಯಿತು. ಅಮೃತಭಾರತಿ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ರಾಜೇಶ್ ನಾಯಕ್ ಮಾತನಾಡಿ ವಸತಿ ನಿಲಯದಲ್ಲಿರುವ ವಿದ್ಯಾರ್ಥಿಗಳಿಗೆ…

ನಿಟ್ಟೆ: ತಾಂತ್ರಿಕ ಕಾಲೇಜಿನ ಎಲೆಕ್ಟ್ರಿಕಲ್ ವಿಭಾಗದಿಂದ ಕೈಗಾರಿಕಾ ದರ್ಜೆಯ “ತಾಪಮಾನ ನಿಯಂತ್ರಕ” ಸಾಧನ ಅನಾವರಣ

ಕಾರ್ಕಳ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿAಗ್ ವಿಭಾಗ (ಇಇಇ)”ಟೆಂಪರೇಚರ್ ಕಂಟ್ರೋಲರ್” ಎಂಬ ನವೀನ ಕೈಗಾರಿಕಾ ಉತ್ಪನ್ನವನ್ನು ಜೂನ್ 21 ರಂದು ಬಿಡುಗಡೆಗೊಳಿಸಿತು. ಎನರ್ಜಿ ಕಂಬಷನ್ ಸಿಸ್ಟಮ್ ನಲ್ಲಿ ಶುದ್ಧ ಮತ್ತು ಪರಿಣಾಮಕಾರಿ ಶಕ್ತಿಯ…

ಕಾರ್ಕಳ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ: ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ನಿವಾಸಿಯೊಬ್ಬರು ಜೂ.21ರ ಶನಿವಾರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಸಬಾ ನಿವಾಸಿ ನಜೀರ್ ಅಹಮ್ಮದ್ ಶೇಖ್ (58) ಆತ್ಮಹತ್ಯೆ ಮಾಡಿಕೊಂಡವರು. ಅವರಿಗೆ ಸಕ್ಕರೆ ಖಾಯಿಲೆಯ ಜೊತೆಗೆ ಬೇರೆ ಖಾಯಿಲೆಯೂ ಇದ್ದು ಅದೇ ಕಾರಣಕ್ಕೆ ಅಥವಾ…

ಅಜೆಕಾರು: ಕೇರಳ ಮೂಲದ ಮಹಿಳೆ ವಿಷ ಸೇವಿಸಿ ಆತ್ಮಹತ್ಯೆ

ಅಜೆಕಾರು: ಮಕ್ಕಳಾಗದ ಚಿಂತೆಯಲ್ಲಿದ್ದ ಕೇರಳ ಮೂಲದ ಮಹಿಳೆಯೊಬ್ಬರು ಜೀವನದಲ್ಲಿ ಜೀವನದಲ್ಲಿ ಜಿಗುಪ್ಸೆಗೊಂಡು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮರ್ಣೆ ಗ್ರಾಮದ ಅಜೆಕಾರಿನ ಬೊಳ್ಳ ನಿವಾಸಿ ಗೀತಾ(52) ಎಂಬವರು ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಇವರಿಗೆ ಕಳೆದ 20 ವರ್ಷಗಳ ಹಿಂದೆ ಕುರಿಯಕೋಸ್ ಎಂಬವರ…

ಕ್ರಿಯೇಟಿವ್ ಕಾಲೇಜಿನಲ್ಲಿ ಮನಃಶಾಂತಿಗಾಗಿ ಯೋಗ ಕಾರ್ಯಕ್ರಮ

ಕಾರ್ಕಳ: ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿಮ ನಃಶಾಂತಿಗಾಗಿ ಯೋಗ ಶೀರ್ಷಿಕೆಯಡಿ ಯೋಗ ಕಾರ್ಯಕ್ರಮವು ಜೂ 21 ರಂದು ನಡೆಯಿತು. ಮುಖ್ಯ ಅತಿಥಿಗಳಾಗಿ 2 ಗಿನ್ನಿಸ್ ದಾಖಲೆ ಸೃಷ್ಟಿಸಿ, 9 ವಿಶ್ವದಾಖಲೆ ನಿರ್ಮಿಸಿದ ಅದ್ಭುತ ಪ್ರತಿಭೆ ಉಡುಪಿಯ…

ಬೋಳ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಸದಾಶಿವ ಶೆಟ್ಟಿಯವರ ಅನರ್ಹತೆಯನ್ನು ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು: ಬೋಳ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಬಿ.ಸದಾಶಿವ ಶೆಟ್ಟಿಯವರನ್ನು ಸಹಕಾರ ಸಂಘಗಳ ಸಹಾಯಕ ನಿಬಂಧಕರು ಕಾನೂನುಬಾಹಿರ ಆದೇಶದ ಮೂಲಕ ರಾಜಕೀಯ ಒತ್ತಡದಿಂದ ಅಧ್ಯಕ್ಷ ಹಾಗೂ ನಿರ್ದೇಶಕ ಸ್ಥಾನದಿಂದ ಅನರ್ಹಗೊಳಿಸಿದ ಬಗ್ಗೆ ಬಿ.ಸದಾಶಿವ ಶೆಟ್ಟಿಯವರು ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದು…