“ಕರುನಾಡು ಗಾಟ್ ಟ್ಯಾಲೆಂಟ್ ಸೀಸನ್ 2” ಕಾರ್ಕಳ ಸಿಟಿ ಆಡಿಷನ್ ಉದ್ಘಾಟನೆ: ಕಾರ್ಕಳದ ಅಮೂಲ್ಯ ಪ್ರತಿಭೆಗಳಿಗೆ ಕರುನಾಡು ಗಾಟ್ ಟ್ಯಾಲೆಂಟ್ ಸೀಸನ್ 2 ಉತ್ತಮ ವೇದಿಕೆಯಾಗಲಿ : ಶಾಸಕ ವಿ ಸುನಿಲ್ ಕುಮಾರ್
ಕಾರ್ಕಳ: ಕರ್ನಾಟಕದ ಅತಿದೊಡ್ಡ ಮಲ್ಟಿ ಟ್ಯಾಲೆಂಟ್ ಟಿವಿ ರಿಯಾಲಿಟಿ ಶೋ “ಕರುನಾಡು ಗಾಟ್ ಟ್ಯಾಲೆಂಟ್ ಸೀಸನ್ 2” ರ ಕಾರ್ಕಳ ಸಿಟಿ ಆಡಿಷನ್‌ಗೆ ಜುಲೈ 13 ರಂದು ನಗರದ ಜೇಸೀಸ್ ಇಂಗ್ಲೀಷ್ ಮೀಡಿಯಂ ಸ್ಕೂಲ್, ಸ್ವರಾಜ್ ಮೈದಾನದಲ್ಲಿ ಶಾಸಕ ವಿ ಸುನಿಲ್…
