ಸಾಣೂರು: ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ: ಸರ್ಕಾರಿ ಶಾಲಾ ವಿದ್ಯಾರ್ಥಿಗಳು ಸಮಾಜದ ಸವಾಲನ್ನು ಎದುರಿಸಲು ಸಮರ್ಥರು- ವಿವೇಕ್ ಆಳ್ವ
ಕಾರ್ಕಳ : ಸರ್ಕಾರಿ ಶಾಲಾ ವಿದ್ಯಾರ್ಥಿಗಳಲ್ಲಿ ಎಂದು ಕೀಳರಿಮೆ ಇರಬಾರದು. ಪ್ರತಿಭೆಗಳಿರುವುದು ಹಳ್ಳಿಗಳಲ್ಲಿಯೇ. ಸರ್ಕಾರಿ ಶಾಲೆಯಲ್ಲಿ ಓದಿದ ವಿದ್ಯಾರ್ಥಿಗಳಲು ಸಮಾಜದಲ್ಲಿ ಸವಾಲನ್ನು ಎದುರಿಸಲು ಸಮರ್ಥರಾಗಿರುತ್ತಾರೆ. ಮಕ್ಕಳ ಭವಿಷ್ಯದ ಬಗ್ಗೆ ಸದಾ ಚಿಂತಿಸುತ್ತಿರುವ, ಶ್ರಮಪಡುತ್ತಿರುವ ಹೆತ್ತವರನ್ನು ಎಂದೂ ನಿರಾಶೆಗೊಳಿಸದಿರಿ ಎಂದು ಆಳ್ವಾಸ್ ಶಿಕ್ಷಣ…
