Category: ಸ್ಥಳೀಯ ಸುದ್ದಿಗಳು

ಸ್ವಂತ ಮನೆಯಿಲ್ಲದ ಮಾಳ ಗ್ರಾಮದ ಬಡ ಮಹಿಳೆಗೆ  ಸೂರು ಭಾಗ್ಯ ಕಲ್ಪಿಸಿದ ದ.ಕ‌ ಜಿಲ್ಲಾ ಹೆಗ್ಗಡೆ ಸಮಾಜ

ಕಾರ್ಕಳ: ವಾಸಕ್ಕೆ ಸ್ವಂತ ಸೂರಿಲ್ಲದೇ ಅತಂತ್ರ ಸ್ಥಿತಿಯಲ್ಲಿದ್ದ ಕಾರ್ಕಳ ತಾಲೂಕಿನ ಮಾಳ ಗ್ರಾಮದ ಕೂಡುಬೆಟ್ಟು ಸರಸ್ವತಿ ಹೆಗ್ಡೆ ಅವರಿಗೆ ಕೋಟೆಬಾಗಿಲು ವೀರಮಾರುತಿ ದೇವಸ್ಥಾನ ಹಾಗೂ ದ..ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘದ ನೆರವಿನಿಂದ ನಿರ್ಮಾಣಗೊಂಡ ನೂತನ ಮನೆಯನ್ನು ಗುರುವಾರ ಹಸ್ತಾಂತರಿಸಲಾಯಿತು. ತೀರಾ…

ಜೇಸಿಐ ಕಾರ್ಕಳ ರೂರಲ್‌ಗೆ ಅತ್ಯುತ್ತಮ ಘಟಕ ಪ್ರಶಸ್ತಿ

ಕಾರ್ಕಳ: ಜೇಸಿಐ ಭಾರತದ ವಲಯ 15ರ ಪ್ರಾಂತ್ಯ ಬಿ ಯ ಅತ್ಯುತ್ತಮ ಘಟಕ ಪ್ರಶಸ್ತಿಯನ್ನು ಜೇಸಿಐ ಕಾರ್ಕಳ ರೂರಲ್ ಪಡೆದುಕೊಂಡಿದೆ. ತನ್ನ ದಶಮಾನೋತ್ಸವ ಆಚರಿಸುತ್ತಿರುವ ಘಟಕವು ಈ ವರ್ಷ ಕಾರ್ಕಳ ಪರಿಸರದಲ್ಲಿ ಹಮ್ಮಿಕೊಂಂಡ ಹಲವಾರು ಜನ ಮನ್ನಣೆಯ ಕಾರ್ಯಕ್ರಮಗಳಿಗಾಗಿ ಈ ಪ್ರಶಸ್ತಿ…

ಹೆಬ್ರಿ: ಅಮೃತ ಭಾರತಿಯಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ

ಹೆಬ್ರಿ:ಪಾಂಡುರಂಗ ರಮಣ ನಾಯಕ್ ಅಮೃತ ಭಾರತ ವಿದ್ಯಾಲಯದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ನಡೆಯಿತು. ವಿದ್ಯಾಲಯದ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಸಂಸ್ಥೆಯ ಸಮಾಜ ವಿಜ್ಞಾನ ಶಿಕ್ಷಕ ಸುಮನ್ ನಾಯಕ್ ಮಾತನಾಡಿ ಸೂಕ್ಷ್ಮ ವಿಚಾರಗಳನ್ನು ತಿಳಿಸಿ, ವಿದ್ಯಾರ್ಥಿಗಳ ಮನಸ್ಸು ಸುಪ್ತವಾಗಿರುವಾಗ ಯಾವುದೇ…

ಭಾರೀ ಮಳೆ ಹಿನ್ನೆಲೆಯಲ್ಲಿ ನಾಳೆಯೂ (ಜೂ.13) ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ,ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ

ಉಡುಪಿ: ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆಯೂ (ಜೂ.13) ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಆದೇಶಿಸಿದ್ದಾರೆ. ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…

ಕಾರ್ಕಳ ಮೈನ್ ಶಾಲೆಯಲ್ಲಿ ಉಚಿತ ನೋಟ್ ಪುಸ್ತಕ ವಿತರಣೆ

ಕಾರ್ಕಳ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾರ್ಕಳ ಮೈನ್ ಇಲ್ಲಿನ ವಿದ್ಯಾರ್ಥಿಗಳಿಗೆ ನಿಟ್ಟೆ ಎಜುಕೇಷನ್ ಟ್ರಸ್ಟ್ ಹಾಗೂ ರೋಟರಿ ಕ್ಲಬ್ ನಿಟ್ಟೆ ವತಿಯಿಂದ ನೀಡಲಾದ ಉಚಿತ ನೋಟ್ ಪುಸ್ತಕ ವಿತರಣೆ ಕಾರ್ಯಕ್ರಮ ಜೂ 13 ರಂದು ನಡೆಯಿತು. ಸ್ಥಳೀಯ ವಾರ್ಡ್ ಮೆಂಬರ್…

ಹೆಬ್ರಿ: ಅಮೃತಭಾರತಿ ಶಿಶುಮಂದಿರದಲ್ಲಿ ಪುಟಾಣಿಗಳ ಪ್ರಾರಂಭೋತ್ಸವ

ಹೆಬ್ರಿ: ಸೇವಾ ಸಂಗಮ ಅಮೃತ ಭಾರತಿ ಶಿಶು ಮಂದಿರದಲ್ಲಿ ಪುಟಾಣಿಗಳ ಪ್ರಾರಂಭೋತ್ಸವವನ್ನು ಟ್ರಸ್ಟ್ ನ ವಿಶ್ವಸ್ಥರಾದ ಬಾಲಕೃಷ್ಣ ಮಲ್ಯ ದೀಪ ಬೆಳಗಿಸಿ ಉದ್ಘಾಟಿಸಿದರು. ಶಿಶು ಮಂದಿರದ ಆಡಳಿತ ಮಂಡಳಿಯ ಅಧ್ಯಕ್ಷ ಸುಧೀರ್ ನಾಯಕ್ ಮಾತನಾಡಿ ಶಿಶು ಮಂದಿರದಲ್ಲಿ ಚಟುವಟಿಕೆ ಆಧಾರಿತ ಸಂಸ್ಕಾರ…

ಹೆಬ್ರಿ: ಬಸ್ಸು ಡಿಕ್ಕಿಯಾಗಿ ಪಾದಾಚಾರಿ ಸಾವು

ಹೆಬ್ರಿ: ಬಸ್ಸು ಡಿಕ್ಕಿಯಾಗಿ ಗಾಯಗೊಂಡಿದ್ದ ಪಾದಾಚಾರಿ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ಜೂ.11 ರ ಬುಧವಾರ ನಡೆದಿದೆ. ಹೆಬ್ರಿ ನಿವಾಸಿ ಶಂಕರ (71) ಮೃತಪಟ್ಟವರು. ಶಂಕರ ಅವರು ಬುಧವಾರ ಸಂಜೆ 3.30ರ ವೇಳೆಗೆ ಹೆಬ್ರಿ ಜಂಕ್ಷನ್ ಕಡೆಯಿಂದ ರಸ್ತೆ ಬಲ…

ಕಾರ್ಕಳ: ಖಾಸಗಿ ಬಸ್ಸು- ರಿಕ್ಷಾ ನಡುವೆ ಭೀಕರ ಅಪಘಾತ- ಓರ್ವ ಸಾವು., ಇಬ್ಬರು ಗಂಭೀರ

ಕಾರ್ಕಳ : ಪಡುಬಿದ್ರೆ- ಕಾರ್ಕಳ ರಾಜ್ಯ ಹೆದ್ದಾರಿಯಲ್ಲಿ ಇಂದು (ಗುರುವಾರ) ಬೆಳಗ್ಗೆ ಖಾಸಗಿ ಬಸ್ಸು ಹಾಗೂ ರಿಕ್ಷಾ ನಡುವೆ ನಡೆದ ಭೀಕರ ಅಪಘಾತದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹೆದ್ದಾರಿಯ ಅಡ್ವೆ ಅಣ್ಣಾಜಿಗೋಳಿ ತಿರುವಿನಲ್ಲಿ ಈ ಅಪಘಾತ ಸಂಭವಿಸಿದ್ದು,…

ವಿದ್ಯಾರ್ಥಿನಿ ಜೊತೆ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷನಿಂದ ಅಸಭ್ಯ ವರ್ತನೆ ಆರೋಪ: ಆರೋಪಿ ವಿರುದ್ಧ ಕಠಿಣ ಕ್ರಮಕ್ಕೆ ಕಾಂಗ್ರೆಸ್ ಒತ್ತಾಯ

ಕಾರ್ಕಳ: ಬಿಜೆಪಿ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ಮಾತನಾಡಿದ ಆಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದು ಇದೊಂದು ಅಘಾತಕಾರಿ ಬೆಳವಣಿಗೆಯಾಗಿದೆ, ಪೋಲಿಸ್ ಇಲಾಖೆ ತಕ್ಷಣ ಈತನ ಮೇಲೆ ಸುಮೋಟೋ ಕೇಸು ದಾಖಲಿಸಿ ತನಿಖೆ ನಡೆಸಬೇಕೆಂದು ಕಾರ್ಕಳ ಯುವ ಕಾಂಗ್ರೆಸ್…

ಭಾರೀ ಮಳೆ ಹಿನ್ನೆಲೆ ನಾಳೆ(ಜೂ.12) ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ,ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ

ಉಡುಪಿ: ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆ (ಜೂ.12) ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಆದೇಶಿಸಿದ್ದಾರೆ. ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…