Category: ಸ್ಥಳೀಯ ಸುದ್ದಿಗಳು

ಹೆಬ್ರಿ: ಕಂಪನಿಯ ನಿವೃತ್ತ ನೌಕರನಿಗೆ ಹಣದ ಆಸೆ ತೋರಿಸಿ ಲಕ್ಷಾಂತರ ರೂ ಪಂಗನಾಮ: ದುಪ್ಪಟ್ಟು ಹಣದಾಸೆಗೆ ಬಲಿಯಾಗಿ ಬರೋಬ್ಬರಿ 31 ಲಕ್ಷಕ್ಕೂ ಮಿಕ್ಕಿ ಹಣ ಕಳೆದುಕೊಂಡು ಪೊಲೀಸ್ ಠಾಣೆ ಮೆಟ್ಟಿಲೇರಿದ ವ್ಯಕ್ತಿ

ಹೆಬ್ರಿ: ಬೆಂಗಳೂರಿನ‌ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿ ನಿವೃತ್ತಿಯಾಗಿದ್ದ ಹೆಬ್ರಿ ತಾಲೂಕಿನ ಶಿವಪುರ ಗ್ರಾಮದ ವಾಸುದೇವ ಪುತ್ತಿ ಎಂಬವರು ದುಪ್ಪಟ್ಟು ಹಣದ ಆಸೆಗೆ ಬಲಿಯಾಗಿ ನಕಲಿ ಕಂಪನಿಯಲ್ಲಿ ಹೂಡಿಕೆ ಮಾಡಿ ಲಕ್ಷಾಂತರ ರೂಪಾಯಿ ಹಣ ಕಳೆದುಕೊಂಡು ನ್ಯಾಯಕ್ಕಾಗಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ. ವಾಸುದೇವ ಪುತ್ತಿಯವರು…

ಕುಚ್ಚೂರು ಮಾತ್ಕಲ್ ಕೊರಗ ಕಾಲನಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ರೂ.2.05 ಕೋಟಿ ಅನುದಾನ ಮಂಜೂರು : ಶಾಸಕ ವಿ ಸುನಿಲ್ ಕುಮಾರ್

ಕಾರ್ಕಳ: ಕಾರ್ಕಳ ವಿಧಾನಸಭಾ ಕ್ಷೇತ್ರದ ಹೆಬ್ರಿ ತಾಲೂಕಿನ ಕುಚ್ಚೂರು ಗ್ರಾಮದ ಮಾತ್ಕಲ್ ಕೊರಗರ ಕಾಲನಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸಂಬAಧಿಸಿದAತೆ ಕೇಂದ್ರ ಸರ್ಕಾರದ ಪಿಎಂ ಜನ್ ಮನ್ ಯೋಜನೆಯಡಿ ರೂ. 02.05 ಕೋಟಿ ಅನುದಾನ ಮಂಜೂರಾಗಿರುತ್ತದೆ ಎಂದು ಕಾರ್ಕಳ ಶಾಸಕರಾದ ವಿ…

ಹೆಬ್ರಿ: ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದ ಮಹಿಳೆ ವಿಷ ಸೇವಿಸಿ ಆತ್ಮಹತ್ಯೆ

ಹೆಬ್ರಿ: ಬಾಯಿಯ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಹೆಬ್ರಿಯ ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಹೆಬ್ರಿಯ ಲಲಿತಾ (60 ವರ್ಷ) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಲಲಿತಾ ಅವರು ತಂಬಾಕು ಸೇವಿಸುತ್ತಿದ್ದ ಕಾರಣ ಅವರಿಗೆ ಬಾಯಿಯ ಕ್ಯಾನ್ಸರ್ ಉಂಟಾಗಿದ್ದು,…

ಅಜೆಕಾರಿನಲ್ಲಿ ವಿಷ ಹಾಕಿ ನಾಯಿಗಳ ಮಾರಣಹೋಮ: ಆರೋಪಿಗಳ ಸುಳಿವು ನೀಡಿದವರಿಗೆ 50 ಸಾವಿರ ನಗದು ಬಹುಮಾನ ಘೋಷಣೆ

ಕಾರ್ಕಳ: ಮಾನವೀಯತೆಯನ್ನು ಮರೆತು ದುರುಳರು ಸುಮಾರು 5 ಕ್ಕೂ ಮಿಕ್ಕಿ ನಾಯಿಗಳಿಗೆ ವಿಷ ಹಾಕಿ ಹತ್ಯೆಗೈದ ಅಮಾನವೀಯ ಘಟನೆ ಅಜೆಕಾರು ಪೊಲೀಸ್ ಠಾಣೆ ವ್ಯಾಪ್ತಿಯ ವಿಷ್ಣುಮೂರ್ತಿ ದೇವಸ್ಥಾನದ ಸಮೀಪ ನಡೆದಿದೆ. ಯಾರೋ ದುಷ್ಕರ್ಮಿಗಳು ನಾಯಿಗಳಿಗೆ ವಿಷಪ್ರಾಶನ ಮಾಡಿದ ಪರಿಣಾಮ ಜೂ. 6…

ಬೆಂಗಳೂರು ಕಾಲ್ತುಳಿತದಿಂದ ಮೃತಪಟ್ಟ ಹೆಬ್ರಿಯ ಚಿನ್ಮಯಿ ಶೆಟ್ಟಿ ಕುಟುಂಬಕ್ಕೆ 25 ಲಕ್ಷ ಮೊತ್ತದ ಪರಿಹಾರದ ಚೆಕ್ ವಿತರಿಸಿದ ಜಿಲ್ಲಾಧಿಕಾರಿ

ಹೆಬ್ರಿ: ಆರ್‌ಸಿಬಿ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳಲು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ತೆರಳಿದ್ದ ಉಡುಪಿ ಜಿಲ್ಲೆಯ ಹೆಬ್ರಿ ಮೂಲದ ಚಿನ್ಮಯಿ ಶೆಟ್ಟಿಯವರು ಭೀಕರ ಕಾಲ್ತುಳಿತದಿಂದ ಮೃತಪಟ್ಟಿದ್ದರು. ಈ ದುರಂತದಿAದ ಮೃತಪಟ್ಟ ಕುಟುಂಬಗಳಿಗೆ ರಾಜ್ಯ ಸರ್ಕಾರ ತಲಾ 25 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿತ್ತು. ಈ…

ರಾಹೆ 169 ಸಾಣೂರು ಮುರತಂಗಡಿ ಸರ್ವಿಸ್ ರಸ್ತೆ ಬದಿ ಭೂಕುಸಿತ : ಬಾಯ್ದೆರೆದ ಮೃತ್ಯುಕೂಪ!, ಸಾರ್ವಜನಿಕರ ಆಕ್ರೋಶ

ಕಾರ್ಕಳ: ಕಳೆದ ಮೂರು ವಾರಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಸಾಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮುರತಂಗಡಿ ಪ್ರಶಾಂತ ಕಾಮತ್ ರವರ ಮನೆಯ ಮುಂಭಾಗದ ಸರ್ವಿಸ್ ರಸ್ತೆ ಬದಿಯ ಮಣ್ಣು ಕುಸಿದು ಬೃಹದಾಕಾರದ ಹೊಂಡವಾಗಿದ್ದು ಅಪಾಯ ಬಾಯ್ದೆರೆದು ಕಾಯುತ್ತಿದೆ. ಹಲವಾರು ಬಾರಿ ರಾಷ್ಟ್ರೀಯ…

ಮುಡಾರು: ರಸ್ತೆ ಬದಿಯಲ್ಲಿ ನಿಂತಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿ: ಇಬ್ಬರಿಗೆ ಗಾಯ, ಆಸ್ಪತ್ರೆಗೆ ದಾಖಲು

ಕಾರ್ಕಳ: ತಾಲೂಕಿನ ಮುಡಾರುವಿನಲ್ಲಿ ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿಯಾಗಿ ಪಾದಾಚಾರಿ ವ್ಯಕ್ತಿ ಹಾಗೂ ಬೈಕ್ ಸವಾರ ಇಬ್ಬರೂ ಗಾಯಗೊಂಡಿದ್ದಾರೆ. ರಸ್ತೆ ಬದಿಯಲ್ಲಿ ನಿಂತಿದ್ದ ಸುರೇಂದ್ರ ಅವರಿಗೆ ಕಾಲಿಗೆ ಪೆಟ್ಟಾಗಿದ್ದು ಗಾಜ್ರಿಯಾ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೈಕ್ ಸವಾರನಿಗೆ…

ಮಿಯ್ಯಾರು: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ: ಮುಂಬಯಿಯಲ್ಲಿ ಹೊಟೇಲ್ ಉದ್ಯಮಿಯಾಗಿದ್ದ ಕಾರ್ಕಳ ತಾಲೂಕಿನ ಮಿಯ್ಯಾರು ಗ್ರಾಮದ ರಾಜಬೆಟ್ಟು ನಿವಾಸಿ ಶರತ್ ಶೆಟ್ಟಿ(37) ಎಂಬವರು ಸೋಮವಾರ ಮುಂಜಾನೆ ಬಾವಿಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತ ಶರತ್ ಶೆಟ್ಟಿ ಮುಂಬಯಿನಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದು ಆಗಾಗ ಊರಿಗೆ ಬಂದು…

ಕಾರ್ಕಳ ಜ್ಞಾನಸುಧಾದಲ್ಲಿ NCC ಕ್ಯಾಡೆಟ್ಗಳಿಗೆ ವಿಪತ್ತು ಪರಿಹಾರ ನಿರ್ವಹಣಾ ಕೌಶಲ ತರಬೇತಿ

ಕಾರ್ಕಳ : 21 ಕರ್ನಾಟಕ ಬೆಟಾಲಿಯನ್ NCC ಅಯೋಜಿಸಿದ ಹತ್ತು ದಿನಗಳ ಕಂಬೈನ್ಡ್ ಆನ್ಯುವಲ್ ಟ್ರೈನಿಂಗ್ ಕ್ಯಾಂಪ್ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನಲ್ಲಿ ಸಂಪನ್ನಗೊಂಡಿತು. ಈ ತರಬೇತಿ ಶಿಬಿರದಲ್ಲಿ 592 ಎನ್.ಸಿ.ಸಿ ಕ್ಯಾಡೆಟ್ಗಳು ಭಾಗಹಿಸಿದ್ದು ಸೇನಾ ತರಬೇತಿ, ಶಿಬಿರ ಜೀವನ,…

ಬೆಂಗಳೂರು ಕಾಲ್ತುಳಿತ ಪ್ರಕರಣದಲ್ಲಿ ಸಿಎಂ ,ಡಿಸಿಎಂ ರಾಜೀನಾಮೆ ಕೇಳುವ ನೈತಿಕತೆ ಬಿಜೆಪಿಗಿಲ್ಲ: ಕಾಂಗ್ರೆಸ್ ವಕ್ತಾರ ಬಿಪಿನ್‌ಚಂದ್ರ ಪಾಲ್

ಉಡುಪಿ: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅನಿರೀಕ್ಷಿತ ಕಾಲ್ತುಳಿತದಿಂದ 11 ಜನ ಸಾವನ್ನಪ್ಪಿದ ಘಟನೆ ನಿಜಕ್ಕೂ ಆಘಾತಕಾರಿಯಾಗಿದೆ. ಆದರೆ ಪ್ರತಿಪಕ್ಷ ಬಿಜೆಪಿ ಇದನ್ನೇ ಅಸ್ತ್ರವಾಗಿ ಬಳಸಿಕೊಂಡು ಸಿಎಂ, ಡಿಸಿಎಂ ಮತ್ತು ಗೃಹಸಚಿವರ ರಾಜೀನಾಮೆ ಕೇಳುವ ಮೂಲಕ ಸಾವಿನಲ್ಲೂ ರಾಜಕೀಯ ಮಾಡುತ್ತಿದೆ ಎಂದು ಉಡುಪಿ ಜಿಲ್ಲಾ…