ಕಾರ್ಕಳ ಜ್ಞಾನಸುಧಾ : ಎನ್.ಸಿ.ಸಿ ನೇವಲ್ ಉದ್ಘಾಟನೆ- ರಕ್ಷಣಾ ಕ್ಷೇತ್ರದಲ್ಲಿ ಜಲಸೇನೆಯ ಕೊಡುಗೆ ಗಣನೀಯ : ಅಶ್ವಿನ್ ಎಂ. ರಾವ್
ಕಾರ್ಕಳ : ದೇಶದ ರಕ್ಷಣಾ ಕ್ಷೇತ್ರದಲ್ಲಿ ಜಲಸೇನೆಯ ಕೊಡುಗೆ ಗಣನೀಯವಾದದ್ದು. ಸೇನೆಗೆ ಸೇರಬಯಸುವ ವಿದ್ಯಾರ್ಥಿಗಳಿಗೆ ಶಿಸ್ತು, ಸಂಯಮವನ್ನು ಬೆಳೆಸಿ ನಾಯಕತ್ವದ ಗುಣವನ್ನು ಉದ್ದೀಪನಗೊಳಿಸುವ ಎನ್.ಸಿ.ಸಿಯ ಕಾರ್ಯ ಮಹತ್ತರವಾದದ್ದು ಎಂದು ಉಡುಪಿಯ ಎನ್.ಸಿ.ಸಿ ನೇವಲ್ ವಿಭಾಗದ ಕಮಾಂಡರ್ ಅಶ್ವಿನ್ ಎಂ ರಾವ್ ಹೇಳಿದರು.…
