Category: ಸ್ಥಳೀಯ ಸುದ್ದಿಗಳು

ನಿಟ್ಟೆ ವಿಶ್ವಕರ್ಮ ಬ್ರಾಹ್ಮಣ ಸೇವಾ ಸಮಿತಿ ವತಿಯಿಂದ ಪೂಜಾ ಮಹೋತ್ಸವ, ವಿದ್ಯಾರ್ಥಿವೇತನ ವಿತರಣೆ

ಕಾರ್ಕಳ:ನಿಟ್ಟೆ ವಿಶ್ವಕರ್ಮ ಬ್ರಾಹ್ಮಣ ಸೇವಾ ಸಮಿತಿ(ರಿ.) ವತಿಯಿಂದ ಸಮಾಜ ಕಲ್ಯಾಣಾರ್ಥವಾಗಿ ವಿಶ್ವಕರ್ಮ ಪೂಜಾ ಮಹೋತ್ಸವವು ಶ್ರೀ ಕಾಳಿಕಾಂಬಾ ಮಹಿಳಾ ಸೇವಾ ಸಮಿತಿ ಹಾಗೂ ವಿಶ್ವಕರ್ಮ ಯುವವೇದಿಕೆ ನಿಟ್ಟೆ ಇವರ ಸಹಭಾಗಿತ್ವದಲ್ಲಿ ನಿಟ್ಟೆ ಪ್ರಾಥಮಿಕ ಶಾಲೆಯ ನಿಟ್ಟೆ ರುಕ್ಮಿಣಿ ಅಡ್ಯಂತಾಯ ಸ್ಮಾರಕ ಸಭಾಭವನದಲ್ಲಿ,…

ರಾಣಿ ಅಬ್ಬಕ್ಕ 500ನೇ ಜನ್ಮ ವರ್ಷಾಚರಣೆ ಅಂಗವಾಗಿ: ಸೆ.28 ರಂದು ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು

ಕಾರ್ಕಳ: ಭಾರತೀಯ ಜನತಾ ಪಾರ್ಟಿ ಕಾರ್ಕಳ ಮಂಡಲ ಬೆಳ್ಮಣ್‌ ಮಹಾಶಕ್ತಿಕೇಂದ್ರಮ ಹಿಳಾ ಮೋರ್ಚಾ ವತಿಯಿಂದ ಭಾರತದ ಪ್ರಥಮ ಮಹಿಳಾ ಸ್ವಾತಂತ್ರ್ಯ ಹೋರಾಟಗಾರ್ತಿ ಅಭಯ ರಾಣಿ ಉಳ್ಳಾಲದ ಅಬ್ಬಕ್ಕ 500ನೇ ಜನ್ಮ ವರ್ಷಾಚರಣೆ ಅಂಗವಾಗಿ ಸೆಪ್ಟೆಂಬರ್ 28 ಭಾನುವಾರ ಬೆಳಿಗ್ಗೆ 9 ಗಂಟೆಗೆ…

ಕಾರ್ಕಳ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಸೇವಾ ಪಾಕ್ಷಿಕ ಅಭಿಯಾನ: ಕುಂಬಾರಿಕೆ ಪರಿಣತರಿಗೆ ಸನ್ಮಾನ

ಕಾರ್ಕಳ, ಸೆ.23:ಬಿಜೆಪಿ ಮಹಿಳಾ ಮೋರ್ಚಾ ಕಾರ್ಕಳ ಮಂಡಲದ ವತಿಯಿಂದ ಸೇವಾಪಾಕ್ಷಿಕ ಅಭಿಯಾನದ ಅಂಗವಾಗಿ ಮಹಿಳಾ ಮೋರ್ಚಾ ವಿನಯಾ ಡಿ ಬಂಗೇರ ಅವರ ಅಧ್ಯಕ್ಷತೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಜಿಯವರ ಆತ್ಮನಿರ್ಭರ ಭಾರತ ಪರಿಕಲ್ಪನೆಯಡಿಯಲ್ಲಿ ಗ್ರಾಮೀಣ ಭಾಗದ ಕುಶಲಕರ್ಮಿಗಳ ಸ್ಥಳೀಯ ಉತ್ಪನ್ನಗಳಿಗೆ ಪ್ರೋತ್ಸಾಹ ನೀಡುವ…

ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟ: ಕಾರ್ಕಳ ಎಸ್ ವಿ ಟಿ ತಂಡ ದ್ವಿತೀಯ ಸ್ಥಾನ

ಕಾರ್ಕಳ: ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿ ಕುಂದಾಪುರ ತಾಲೂಕು ಇಲ್ಲಿ ನಡೆದ ಜಿಲ್ಲಾಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಕಾರ್ಕಳದ ಎಸ್ ವಿ ಟಿ ವನಿತಾ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ದ್ವಿತೀಯ ಸ್ಥಾನ ತನ್ನದಾಗಿಸಿಕೊಂಡಿದೆ. ತಂಡದ ಮೂರು ವಿದ್ಯಾರ್ಥಿನಿಯರಾದ ಮೇಘನಾ ದ್ವಿತೀಯ…

ಕಾರ್ಕಳ ಪುರಸಭೆ ಸಾಮಾನ್ಯ ಸಭೆ: ರಸ್ತೆ ಗುಂಡಿಗಳ ಅವಾಂತರದ ವಿರುದ್ಧ ಆಡಳಿತ ಹಾಗೂ ವಿಪಕ್ಷ ಸದಸ್ಯರ ಆಕ್ರೋಶ

ಕಾರ್ಕಳ, ಸೆ,23: ರಸ್ತೆ ಗುಂಡಿಗಳಿಂದ ಜನರ ಹಾಗೂ ವಾಹನಗಳ ಸಂಚಾರಕ್ಕೆ ತೊಡಕುಂಟಾಗುತ್ತಿದ್ದು ಕಾಮಗಾರಿ ಆಧ್ವಾನದ ಕುರಿತು ಕಾರ್ಕಳ ಪುರಸಭೆ ಸಾಮಾನ್ಯ ಸಭೆಯಲ್ಲಿ ಆಡಳಿತ ಪಕ್ಷ ಬಿಜೆಪಿ ಹಾಗೂ ವಿಪಕ್ಷ ಕಾಂಗ್ರೆಸ್ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಕರ್ನಾಟಕ ನಗರ ನೀರು ಸರಬರಾಜು…

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ (ರಿ) ಕಾರ್ಕಳ ವಲಯದ ನೂತನ ಅಧ್ಯಕ್ಷರಾಗಿ ಪ್ರಮೋದ್ ಚಂದ್ರ ಪೈ ಮುನಿಯಾಲು ಆಯ್ಕೆ

ಕಾರ್ಕಳ, ಸೆ.22: ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ,ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ನ ಕಾರ್ಕಳ ವಲಯದ 2025-27 ರ ನೂತನ ಅಧ್ಯಕ್ಷರಾಗಿ ಮುನಿಯಾಲಿನ ಪ್ರಮೋದ್ ಚಂದ್ರ ಪೈ ಇವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಹಾಗೂ ಸಂಘದ ಪದಾಧಿಕಾರಿಗಳಲ್ಲಿ, ಗೌರವಾಧ್ಯಕ್ಷರಾಗಿ ಟಿ. ವಿ.…

ಉಡುಪಿ ಜ್ಞಾನಸುಧಾದ ವಿದ್ಯಾರ್ಥಿಗಳು ಚೆಸ್‌ನಲ್ಲಿ ರಾಜ್ಯಮಟ್ಟಕ್ಕೆ

ಉಡುಪಿ ಜ್ಞಾನಸುಧಾ : ಚೆಸ್‌ನಲ್ಲಿ ರಾಜ್ಯಮಟ್ಟಕ್ಕೆ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ರಾಷ್ಟ್ರೋತ್ಥಾನ ಪದವಿ ಪೂರ್ವ ಕಾಲೇಜು, ಚೇರ್ಕಾಡಿ ಇವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಉಡುಪಿ ಜ್ಞಾನಸುಧಾ ಪದವಿ ಪೂರ್ವ…

ಚೆಸ್ ಸ್ಪರ್ಧೆ : ಕ್ರಿಯೇಟಿವ್ ನ ತೇಜಸ್ ಎಂ. ಶೆಣೈ ರಾಜ್ಯಮಟ್ಟಕ್ಕೆ ಆಯ್ಕೆ

ಉಡುಪಿಯ ರಾಷ್ಟ್ರೋತ್ಥಾನ ಪಿಯು ಕಾಲೇಜಿನಲ್ಲಿ ಜಿಲ್ಲಾಮಟ್ಟದ ಚದುರಂಗ (ಚೆಸ್) ಸ್ಪರ್ಧೆ ಜರುಗಿತು. ಕಾರ್ಕಳದ ಕ್ರಿಯೇಟಿವ್ ಪಿ.ಯು. ಕಾಲೇಜಿನ ವಿದ್ಯಾರ್ಥಿ ತೇಜಸ್ ಎಂ. ಶೆಣೈ ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿದ್ದು, ಮುಂಬರುವ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಇವರು ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಿ ಆಡಲಿದ್ದಾರೆ. ವಿದ್ಯಾರ್ಥಿಯ…

ನಾಳೆ (ಸೆ.23) ಕಾರ್ಕಳ ತಾಲೂಕಿನ ಹಲವೆಡೆ ವಿದ್ಯುತ್ ವ್ಯತ್ಯಯ

ಕಾರ್ಕಳ: ರೈಲ್ ಪೋಲ್ ರೀಪ್ಲೇಸ್ ಮೆಂಟ್, ಎ.ಬಿ.ಕೇಬಲ್ ವ್ಯವಸ್ಥಾ ಸುಧಾರಣಾ ಕಾಮಗಾರಿ ಹಾಗೂ ಹೆಚ್ ಟಿ ಲೈನ್ ಶಿಪ್ಪಿಂಗ್ ಮತ್ತು ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ನಾಳೆ (ಸೆ.23) 220/110/11 ಕೆವಿ ಕೇಮಾರ್ ವಿದ್ಯುತ್ ಕೇಂದ್ರದಿಂದ ಹೊರಡುವ 11ಕ ಬಜಗೋಳಿ, ಹೊಸ್ಮಾರು,…

ಜಂಪ್ ರೋಪಿಂಗ್ ಸ್ಪರ್ಧೆ : ಕ್ರಿಯೇಟಿವ್ ನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ: ಬಾರಕೂರಿನ ರಾಷ್ಟ್ರೀಯ ಪಿಯು ಕಾಲೇಜಿನಲ್ಲಿ ನಡೆದ ಜಿಲ್ಲಾಮಟ್ಟದ ಜಂಪ್ ಹಗ್ಗ ಪಂದ್ಯಾವಳಿಯು ನಡೆಯಿತು. ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸ್ಪರ್ಧೆಗಳಲ್ಲಿ ಉತ್ತಮ ಫಲಿತಾಂಶಗಳೊAದಿಗೆ ಜಯಗಳಿಸಿದ್ದಾರೆ. ಹುಡುಗಿಯರ ವಿಭಾಗದಲ್ಲಿ ವಿದ್ಯಾರ್ಥಿನಿಯರಾದ ಪ್ರಥಮ ಪಿ ಸಿ ಎಂ ಬಿ ವಿಭಾಗದ ವೇದ…