Category: ಸ್ಥಳೀಯ ಸುದ್ದಿಗಳು

ನಾಳೆ ಜ.15 ಅಜೆಕಾರಿನಲ್ಲಿ ನೂತನ ಬಹುಮಹಡಿ ಕಟ್ಟಡ ಅಜೆಕಾರ್ ಕಾಂಪ್ಲೆಕ್ಸ್ ಗೆ ಶಿಲಾನ್ಯಾಸ

ಕಾರ್ಕಳ: ಅಜೆಕಾರು ಬಸ್ಸು ನಿಲ್ದಾಣಕ್ಕೆ ಹೊಂದಿಕೊAಡಿರುವ ವಿಶಾಲವಾದ ನಿವೇಶನದಲ್ಲಿ ಶ್ರೀ ವಿಷ್ಣುಮೂರ್ತಿ ಬಿಲ್ಡರ್ಸ್ & ಡೆವಲಪರ್ಸ್ ವತಿಯಿಂದ ನೂತನ ಬಹುಮಹಡಿ ಕಟ್ಟಡ “ಅಜೆಕಾರ್ ಕಾಂಪ್ಲೆಕ್ಸ್” ವಾಣಿಜ್ಯ ಸಂಕೀರ್ಣದ ಶಿಲಾನ್ಯಾಸ ಸಮಾರಂಭವು ನಾಳೆ ಜ.15ರಂದು ಸೋಮವಾರ ಜರುಗಲಿದೆ. ಸಾಯಂಕಾಲ 5.30ಕ್ಕೆ ನೂತನ ಕಟ್ಟಡದ…

ಜ.21ರಿಂದ 26ರ ವರೆಗೆ ಅತ್ತೂರು ಸಂತ ಲಾರೆನ್ಸ್ ಬಸಿಲಿಕ ವಾರ್ಷಿಕೋತ್ಸವ

ಕಾರ್ಕಳ : ಅತ್ತೂರು ಸಂತ ಲಾರೆನ್ಸ್ ಬಸಿಲಿಕ ಪುಣ್ಯ ಕ್ಷೇತ್ರ ಇದರ ವಾರ್ಷಿಕ ಮಹೋತ್ಸವ ಜ. 21ರಿಂದ 26ರ ವರೆಗೆ ನಡೆಯಲಿದ್ದು, 6 ದಿನಗಳ ಉತ್ಸವದ ಅವಧಿಯಲ್ಲಿ ಕೊಂಕಣಿ ಭಾಷೆಯಲ್ಲಿ 45, ಕನ್ನಡ ಭಾಷೆಯಲ್ಲಿ 3 ಒಟ್ಟು 48 ಬಲಿ ಪೂಜೆಗಳು…

ಹೆಬ್ರಿ ಅಮೃತ ಭಾರತಿ ವಿದ್ಯಾಲಯದಲ್ಲಿ ಮಕರ ಸಂಕ್ರಾಂತಿ ಆಚರಣೆ

ಹೆಬ್ರಿ: ಪಾಂಡುರಂಗ ರಮಣ ನಾಯಕ್ ಅಮೃತಭಾರತಿ ವಿದ್ಯಾಲಯದಲ್ಲಿ ಮಕರ ಸಂಕ್ರಾಂತಿ ಹಬ್ಬ ಆಚರಿಸಿ, ಎಳ್ಳು ಬೆಲ್ಲ ಹಂಚಲಾಯಿತು. ಈ ಸಂದರ್ಭದಲ್ಲಿ ಅಮೃತಭಾರತಿ ವಿದ್ಯಾಲಯದ ಸಂಸ್ಕೃತ ಶಿಕ್ಷಕ ವಿದ್ವಾನ್ ವೇದವ್ಯಾಸ ತಂತ್ರಿ ಮಡಾಮಕ್ಕಿ ಮಾತನಾಡಿ ಮಕರಸಂಕ್ರಾಂತಿ ಹಬ್ಬವನ್ನು ದೇಶದಾದ್ಯಂತ ಆಚರಿಸಲಾಗುತ್ತಿದೆ. ಈ ಹಬ್ಬವು…

ರಾಮ ಮಂದಿರ ಲೋಕಾರ್ಪಣೆ ಪ್ರಯುಕ್ತ ಬಜಗೋಳಿಯಲ್ಲಿ ಅದ್ದೂರಿ ರಾಮೋತ್ಸವ: ರವೀಂದ್ರ ಶೆಟ್ಟಿ ಬಜಗೋಳಿ

ಕಾರ್ಕಳ: ಅಯೋಧ್ಯೆಯಲ್ಲಿ ಜ.22ರಂದು ನಡೆಯಲಿರುವ ರಾಮ ಮಂದಿರ ಲೋಕಾರ್ಪಣೆ ಇಡೀ ದೇಶ ಹಾಗೂ ಜಗತ್ತಿಗೆ ಸಂಭ್ರಮದ ದಿನವಾಗಿದೆ.ಶ್ರೀರಾಮ ದೇವರ ಪ್ರಾಣಪ್ರತಿಷ್ಠೆಯ ಈ ಪವಿತ್ರ ದಿನದಂದು ಕಾರ್ಕಳ ತಾಲೂಕಿನ ಬಜಗೋಳಿಯಲ್ಲಿ ಸಾವಿರಾರು ಭಕ್ತರೊಂದಿಗೆ ರಾಮೋತ್ಸವವನ್ನು ಆಚರಿಸಲಾಗುವುದು ಎಂದು ಕ್ವಾರಿ ಹಾಗೂ ಸ್ಟೋನ್ ಕ್ರಶರ್…

ಅತ್ತೂರು ಚರ್ಚ್ ಭೂಮಿ ಅತಿಕ್ರಮಣ ವಿವಾದ: ಗಡಿಕಲ್ಲು ಹಾಕಲು ತಾಲೂಕು ಆಡಳಿತಕ್ಕೆ ಗಡುವು ನೀಡಿದ ಜಾಗರಣ ವೇದಿಕೆ

ಕಾರ್ಕಳ: ಇತಿಹಾಸ ಪ್ರಸಿದ್ಧ ಕಾರ್ಕಳದ ಅತ್ತೂರಿನ ಸಂತ ಲಾರೆನ್ಸ್ ಚರ್ಚ್ ವಿರುದ್ಧ ಮತ್ತೊಮ್ಮೆ ಭೂ ಅತಿಕ್ರಮಣದ ಆರೋಪ ಕೇಳಿಬಂದಿದೆ. ಚರ್ಚ್ ಮುಂಭಾಗದಲ್ಲಿ ನಡೆಯುತ್ತಿರುವ ಪ್ರಾಂಗಣದ ವಿಸ್ತರಣೆಯ ಕೆಲಸಕ್ಕೆ ಹಿಂದೂ ಜಾಗರಣ ವೇದಿಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಪ್ರಸ್ತುತ ಕಾಮಗಾರಿ ನಡೆಯುತ್ತಿರುವ ಸ್ಥಳವು…

ಹೆಬ್ರಿ ಜೇಸಿಐ ನೂತನ ಅಧ್ಯಕ್ಷರಾಗಿ ರಕ್ಷಿತಾ.ಪಿ.ಭಟ್ ಆಯ್ಕೆ

ಹೆಬ್ರಿ: ಹೆಬ್ರಿ ಜೇಸಿಐನ ಅಧ್ಯಕ್ಷರಾಗಿ ರಕ್ಷಿತಾ.ಪಿ ಭಟ್ ಅವರು ಆಯ್ಕೆಯಾಗಿದ್ದಾರೆ. ಜೇಸಿಐ ಭಾರತದ ಪ್ರತಿಷ್ಠಿತ ಘಟಕವಾದ ಜೇಸಿಐ ಹೆಬ್ರಿಯು 40 ವರುಷಗಳಿಂದ ಹೆಬ್ರಿಯಲ್ಲಿ ಸಂಘಟನಾತ್ಮಕ ಮತ್ತು ಶೈಕ್ಷಣಿಕ ಚಟುವಟಿಕೆಗಳ ಮೂಲಕ ತನ್ನದೇ ರೀತಿಯಲ್ಲಿ ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಕೊಂಡಿದೆ.ವಿದ್ಯಾರ್ಥಿಗಳಿಗೆ ವಿವಿಧ ತರಬೇತಿ ಶಿಸ್ತುಬದ್ಧ…

ಕಾರ್ಕಳ:ಪತ್ರಕರ್ತ ಶೇಖರ ಅಜೆಕಾರು ಸಂಸ್ಮರಣೆ ಕಾರ್ಯಕ್ರಮ

ಕಾರ್ಕಳ: ಶೇಖರ್ ಅಜೆಕಾರು ಅವರು ಸಾಹಿತ್ಯದ ಕುರಿತ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಕನ್ನಡ ಉಳಿಸುವ ಕಾರ್ಯವನ್ನು ಮಾಡಿದ್ದಾರೆ ಮಾಡಿದ್ದಾರೆ.ಅವರ ಅಗಲಿಕೆಯಿಂದ ಕನ್ನಡ ಸಾರಸ್ವತ ಲೋಕಕ್ಕೆ ಅಪಾರ ನಷ್ಟ ವಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ನ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು…

ಕಾರ್ಕಳ: ಅಡಿಕೆ ಎಲೆಚುಕ್ಕಿ ರೋಗದ ಕುರಿತು ಮಾಹಿತಿ ಕಾರ್ಯಾಗಾರ

ಕಾರ್ಕಳ: ತೋಟಗಾರಿಕಾ ರೈತ ಉತ್ಪಾದಕ ಸಂಘ ಕಾರ್ಕಳ ಹಾಗೂ ಕಾರ್ಕಳ ತೋಟಗಾರಿಕಾ ಇಲಾಖೆಯ ವತಿಯಿಂದ ಅಡಿಕೆ ಎಲೆಚುಕ್ಕಿ ರೋಗ ಕುರಿತ ಮಾಹಿತಿ ಕಾರ್ಯಾಗಾರವು ಕಾರ್ಕಳ ಎಪಿಎಂಸಿ ಆವರಣದಲ್ಲಿನ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು. ತೋಟಗಾರಿಕಾ ರೈತ ಉತ್ಪಾದಕ ಸಂಘದ ಅಧ್ಯಕ್ಷ ಅಂತೋನಿ ಡಿಸೋಜಾ…

ಕಾರ್ಕಳ: ಜ.5 ರಂದು ಅಡಿಕೆ ಎಲೆಚುಕ್ಕಿ ರೋಗದ ಕುರಿತು ವಿಚಾರ ಸಂಕಿರಣ

ಕಾರ್ಕಳ: ಇತ್ತೀಚಿನ ದಿನಗಳಲ್ಲಿ ಅಡಿಕೆ ಬೆಳೆಗಾರರನ್ನು ಕಾಡುತ್ತಿರುವ ಬಹುಮುಖ್ಯ ಸಮಸ್ಯೆಯಾದ ಅಡಿಕೆ ಎಲೆ ಚುಕ್ಕಿ ರೋಗದ ಕುರಿತ ಸಮಸ್ಯೆಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜನವರಿ 5ರಂದು ಕಾರ್ಕಳ ತೋಟಗಾರಿಕಾ ಇಲಾಖೆ ಹಾಗೂ ಕಾರ್ಕಳ ರೈತರ ಉತ್ಪಾದಕ ಕಂಪನಿ ಸಹಯೋಗದಲ್ಲಿ ಎಪಿಎಂಸಿ ಆವರಣದಲ್ಲಿ…

ಹೆಬ್ರಿ ಅಮೃತಭಾರತಿ ವಿದ್ಯಾಲಯಕ್ಕೆ ಭಗವದ್ಗೀತಾ ಕಂಠಪಾಠ ಸ್ಪರ್ಧೆಯಲ್ಲಿ ಸಮಗ್ರ ಪ್ರಶಸ್ತಿ

ಹೆಬ್ರಿ: ವ್ಯಾಸರಘುಪತಿ ಸಂಸ್ಕೃತ ವಿದ್ಯಾಶಾಲಾ ಫಂಡ್. (ರಿ) ಕಾರ್ಕಳ ಹಾಗೂ ಭುವನೇಂದ್ರ ಪ್ರೌಢಶಾಲೆ ಕಾರ್ಕಳ ಇವರು ನಡೆಸಲ್ಪಡುವ 83ನೇ ಗೀತಾ ಜಯಂತಿ ಸಮಾರಂಭದ ಭಗವದ್ಗೀತಾ 2ನೇ ಅಧ್ಯಾಯದ ಕಂಠಪಾಠ ಸ್ಪರ್ಧೆಯಲ್ಲಿ ಹೆಬ್ರಿ ಅಮೃತಭಾರತಿ ಸಮೂಹ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ…