ಕಾರ್ಕಳ : ಲಿವ್ ಇನ್ ರಿಲೇಷನ್ ಶಿಪ್ ನಲ್ಲಿ ಬಿರುಕು: ಮದುವೆಗೆ ಒತ್ತಾಯಿಸಿದ ಗರ್ಭಿಣಿ ಮಹಿಳೆ ಮೇಲೆ ಪ್ರಿಯಕರನಿಂದ ಹಲ್ಲೆ
ಕಾರ್ಕಳ: ಪತಿಯನ್ನು ಕಳೆದುಕೊಂಡ ಮಹಿಳೆಯನ್ನು ಮದುವೆಯಾಗುವುದಾಗಿ ನಂಬಿಸಿ ಒಂದು ವರ್ಷದಿಂದ ಲಿವ್ ಇನ್ ರಿಲೇಷನ್ ಶಿಪ್ ನಲ್ಲಿದ್ದು ಗರ್ಭಿಣಿಯಾದ ಮಹಿಳೆಯನ್ನು ಮದುವೆಯಾಗಲು ನಿರಾಕರಿಸಿ ಆಕೆಯ ಮೇಲೆ ಹಲ್ಲೆ ನಡೆಸಿರುವ ಘಟನೆ ಕಾರ್ಕಳ ತಾಲೂಕಿನ ಸೂಡಾ ಗ್ರಾಮದ ಜಂತ್ರದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ…
