Category: ಸ್ಥಳೀಯ ಸುದ್ದಿಗಳು

ಶಾಸಕ ಸುನಿಲ್ ಕುಮಾರ್ ಅವರಿಗೆ ಭ್ರಾತೃ ವಿಯೋಗ: ಅನಾರೋಗ್ಯದಿಂದ ಬಳಲುತ್ತಿದ್ದ ಸುಜಿತ್ ಕುಮಾರ್ ವಿಧಿವಶ

ಕಾರ್ಕಳ: ಶಾಸಕ ಸುನಿಲ್ ಕುಮಾರ್ ಅವರ ಹಿರಿಯ ಸಹೋದರ ಕಾರ್ಕಳ ನೆಕ್ಲಾಜೆಯ ಸುಜಿತ್ ಕುಮಾರ್(53) ಅವರು ಶುಕ್ರವಾರ ಬೆಳಗ್ಗೆ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ ಹಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಕಳೆದ ಎರಡು ವಾರಗಳ ಹಿಂದೆ ಉಡುಪಿಯ ಮಣಿಪಾಲ ಆಸ್ಪತ್ರೆಗೆ…

ತೆರವಾಗಿದ್ದ ಬೋಳ ವ್ಯವಸಾಯ ಸಹಕಾರಿ ಸಂಘದ ಅಧ್ಯಕ್ಷ ಸ್ಥಾನಕ್ಕೆ ನೂತನ ಅಧ್ಯಕ್ಷರ ಆಯ್ಕೆ: ನವೀನ್‌ಚಂದ್ರ ಜೈನ್ ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಕಾರ್ಕಳ: ಬೋಳ ವ್ಯವಸಾಯ ಸೇವಾ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ನವೀನ್‌ಚಂದ್ರ ಜೈನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಮೇ 22ರಂದು ಗುರುವಾರ ಚುನಾವಣೆ ನಡೆಯಿತು. ಸಹಕಾರ ಸಂಘಗಗಳ ಚುನಾವಣಾಧಿಕಾರಿ ಕೆ.ಆರ್ ರೋಹಿತ್ ಕುಮಾರ್ ಚುನಾವಣೆ ಪ್ರಕ್ರಿಯೆ ನಡೆಸಿಕೊಟ್ಟರು. ನವೀನ್‌ಚಂದ್ರ ಜೈನ್…

ಕಾರ್ಕಳ: ಅಕ್ರಮವಾಗಿ ಸಾಗಿಸುತ್ತಿದ್ದ ಮರಳು ವಶಕ್ಕೆ

ಕಾರ್ಕಳ: ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮರಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮೇ.21 ರಂದು ಕಾರ್ಕಳ ನಗರ ಠಾಣೆಗೆ ಬಂದ ಮಾಹಿತಿಯಂತೆ ಪರಿಶೀಲನೆ ನಡೆಸಿದಾಗ ಕಸಬಾ ಗ್ರಾಮದ ಸರ್ವಜ್ಞ ಸರ್ಕಲ್ ಬಳಿ ಟಿಪ್ಪರ್ ಲಾರಿಯಲ್ಲಿ ಚಾಲಕ ಮಂಜುನಾಥ ಮಾಲೀಕ ವಿರಾಜ್ ಹಾಗೂ ಗುರುಪುರದ ಶ್ರೀಕರ…

ಕಾರ್ಕಳ ತಾಲೂಕು ಕಚೇರಿಯಲ್ಲಿ ಆರ್‌ಟಿಸಿ ಕೌಂಟರ್ ನಲ್ಲಿ ಮಾತಿನ ಜಟಾಪಟಿ: ಸಿಬ್ಬಂದಿಯ ಜತೆ ಜಗಳದ ವಿಡಿಯೋ ವೈರಲ್

ಕಾರ್ಕಳ: ತಾಲೂಕು ಕಚೇರಿಯ ಪಹಣಿ ಕೇಂದ್ರದಲ್ಲಿ ಸಿಬ್ಬಂದಿ ಬಾಗಿಲು ತೆರೆಯದೇ ಆರ್‌ಟಿಸಿಗಾಗಿ ಬೆಳಗ್ಗಿನಿಂದ ಕಾದು ಕುಳಿತ ಸಾರ್ವಜನಿಕರಿಗೆ ಆರ್‌ಟಿಸಿ ನೀಡಿಲ್ಲ ಎಂದು ಮುಂಡ್ಲಿಯ ಸುಜಿತ್ ಶೆಟ್ಟಿ ಎಂಬವರು ಆರ್‌ಟಿಸಿ ಕೌಂಟರ್ ಸಿಬ್ಬಂದಿಯನ್ನು ತೀವೃ ತರಾಟೆಗೆ ತೆಗೆದುಕೊಂಡ ವಿಡಿಯೋ ವೈರಲ್ ಆಗಿದೆ. ಆರ್‌ಟಿಸಿ…

ಪ್ಲಾಸ್ಟಿಕ್ ಬಾಟಲಿಗಳು, ಆಹಾರದ ಪೊಟ್ಟಣಗಳು ಹಾಗೂ ಇತರ ತ್ಯಾಜ್ಯ ವಸ್ತುಗಳಿಂದ ತುಂಬಿಹೋದ ಕಾರ್ಕಳ ನಗರದ ರಸ್ತೆ ಬದಿಯ ಚರಂಡಿಗಳು: ಸಾರ್ವಜನಿಕರ ದೂರಿನ ಬಳಿಕ ಎಚ್ಚೆತ್ತು ಸ್ವಚ್ಚಗೊಳಿಸಿದ ಪುರಸಭೆ

ಕಾರ್ಕಳ: ಕಾರ್ಕಳದ ನಗರದ ರಸ್ತೆ ಬದಿಯ ಚರಂಡಿಗಳಲ್ಲಿ ಪ್ಲಾಸ್ಟಿಕ್ ಬಾಟಲಿಗಳು ಆಹಾರದ ಪೊಟ್ಟಣಗಳು ಹಾಗೂ ಇತರ ತ್ಯಾಜ್ಯ ವಸ್ತುಗಳಿಂದ ತುಂಬಿ ಹೋಗಿದ್ದು ಇದರಿಂದ ನೀರಿನ ಹರಿವಿಗೆ ತಡೆಯಾಗುತ್ತಿದ್ದು ಇದರ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು. ಸ್ಥಳೀಯರ ಆಕ್ರೋಶಕ್ಕೆ ಮಣಿದ ಕಾರ್ಕಳ ಪುರಸಭೆ…

ಹೊಸ್ಮಾರು ಕರ್ನಾಟಕ ಪಬ್ಲಿಕ್ ಸ್ಕೂಲ್ ನ ತರಗತಿ ಕೋಣೆಗೆ ಶಿಲಾನ್ಯಾಸ

ಕಾರ್ಕಳ: OSAAT ಎಜುಕೇಷನ್‌ ಚಾರಿಟೇಬಲ್ ಟ್ರಸ್ಟ್ ಬೆಂಗಳೂರು ಇವರ 119 ನೇ ಪ್ರಾಜೆಕ್ಟನ್ನು ದಾನಿಗಳಾದ Rakuten India Enterprise pvt,Ltd Bangalore ಇವರ ನೆರವಿನೊಂದಿಗೆ ಕಾರ್ಕಳ ತಾಲೂಕಿನ ಹೊಸ್ಮಾರು ಕರ್ನಾಟಕ ಪಬ್ಲಿಕ್ ಸ್ಕೂಲ್ ( ಪ್ರಾಥಮಿಕ ವಿಭಾಗ )ನ 4 ತರಗತಿ…

ಹೊಸ್ಮಾರು: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ: ಕಾರ್ಕಳ ತಾಲೂಕಿನ ಹೊಸ್ಮಾರಿನಲ್ಲಿ ಮದ್ಯವ್ಯಸನಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೊಸ್ಮಾರು ನಿವಾಸಿ ಲಕ್ಷಿö್ಮ ಅವರ ಪುತ್ರ ಪ್ರವೀಣ್(37) ಆತ್ಮಹತ್ಯೆ ಮಾಡಿಕೊಂಡವರು. ಪ್ರವೀಣ್ ಅವರು ವಿಪರೀನ ಮದ್ಯಪಾನದ ಚಟ ಹೊಂದಿದ್ದು, ಮೇ.19 ರಂದು ರಾತ್ರಿ ಮನೆಯ ಜಂತಿಗೆ ನೇಣು…

ಮುಂಗಾರುಪೂರ್ವ ಮಳೆಯ ಅವಾಂತರ: ಕಾರ್ಕಳ ತಾಲೂಕಿನಾದ್ಯಂತ ಹಲವೆಡೆ ಅಪಾರ ಹಾನಿ

ಕಾರ್ಕಳ : ನಿನ್ನೆಯಿಂದ ಎಡೆಬಿಡದೆ ಸುರಿಯುತ್ತಿರುವ ಮುಂಗಾರುಪೂರ್ವ ಮಳೆಗೆ ಕಾರ್ಕಳ ತಾಲೂಕಿನಲ್ಲಿ ಹಲವೆಡೆ ಅವಾಂತರಗಳಾಗಿದ್ದು ಅಪಾರ ಹಾನಿ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ_ 169 ಸಾಣೂರು ಪದ್ಮನಾಭ ನಗರದ ಗುಡ್ಡದ ತುದಿಯಲ್ಲಿರುವ ಹೈಟೆನ್ಶನ್ ಟವರ್ ಬುಡದಲ್ಲಿ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಗೆ ಗುಡ್ಡದ…

ವಿದೇಶದಲ್ಲಿ ಉದ್ಯೋಗ ಕೊಡಿಸುವ ನೆಪದಲ್ಲಿ ಕೋಟ್ಯಾಂತರ ರೂ. ವಂಚನೆ: ಮಂಗಳೂರಿನ ಖಾಸಗಿ ಏಜೆನ್ಸಿ ವಿರುದ್ಧ ದೂರು

ಮಂಗಳೂರು: ಮಂಗಳೂರಿನ ಹೈರ್ ಗ್ಲೋ ಎಲಿಗಂಟ್ ಎಂಬ ಖಾಸಗಿ ಏಜೆನ್ಸಿಯು ನ್ಯೂಜಿಲೆಂಡ್‌ನಲ್ಲಿ ಉದ್ಯೋಗ ಕೊಡಿಸುವ ಆಮಿಷವೊಡ್ಡಿ 185ಕ್ಕೂ ಹೆಚ್ಚು ಜನರಿಂದ 8 ಕೋಟಿ ರೂಪಾಯಿಗೂ ಅಧಿಕ ಹಣ ಸಂಗ್ರಹಿಸಿ ವಂಚಿಸಿದ ಆರೋಪ ಕೇಳಿಬಂದಿದೆ. ಹೈರ್ ಗ್ಲೋ ಎಲಿಗೆಂಟ್ ಓವರ್ಸೀಸ್ ಇಂಟರ್ನ್ಯಾಷನಲ್ ಪ್ರೈ.ಲಿ…

ಕಾರ್ಕಳ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ: ಗ್ಯಾರಂಟಿ ಯೋಜನೆ ಜಾರಿಯಲ್ಲಿನ ಸಮಸ್ಯೆಗಳನ್ನು ಬಗೆಹರಿಸಲು ಗ್ರಾಮ ಮಟ್ಟದಲ್ಲಿ ಅದಾಲತ್

ಕಾರ್ಕಳ: ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾಗಿರುವ ಐದು ಗ್ಯಾರಂಟಿ ಯೋಜನೆಗಳು ಪ್ರತಿಯೊಬ್ಬ ಫಲಾನುಭವಿಗೂ ತಲುಪಬೇಕು. ಈ ನಿಟ್ಟಿನಲ್ಲಿ ಗ್ಯಾರಂಟಿ ಅನುಷ್ಠಾನದಲ್ಲಿನ ಸಮಸ್ಯೆಗಳನ್ನು ಬಗೆಹರಿಸಲು ಗ್ರಾಮ ಅದಲಾತ್ ನಡೆಸಲಾಗುವುದು ಎಂದು ಕಾರ್ಕಳ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಜಿತ್ ಹೆಗ್ಡೆ…