Category: ಸ್ಥಳೀಯ ಸುದ್ದಿಗಳು

ಸಾಣೂರು: ಚಿಲಿಂಬಿ ಹೆದ್ದಾರಿ ಕಾಮಗಾರಿಗೆ ಕೇಂದ್ರ ಅರಣ್ಯ ಸಚಿವಾಲಯದ ಅನುಮೋದನೆ

ಕಾರ್ಕಳ: ಕಳೆದ 2 ವರ್ಷಗಳಿಂದ ಸಾಣೂರಿನ ಚಿಲಿಂಬಿ ಅರಣ್ಯ ಪ್ರದೇಶದಲ್ಲಿನ ಹೆದ್ದಾರಿ ಕಾಮಗಾರಿಗೆ ಎದುರಾಗಿದ್ದ ಸಮಸ್ಯೆ ಇದೀಗ ಉಡುಪಿ ಸಂಸದ ಕೋಟ ಶ್ರೀನಿವಾಸ್ ಪೂಜಾರಿಯವರ ವಿಶೇಷ ಪ್ರಯತ್ನದಿಂದ ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವಾಲಯದ ಅನುಮತಿ ದೊರೆತಿದೆ. ಸಾಣೂರಿನಿಂದ ಮಂಗಳೂರು ಬಿಕರ್ನಕಟ್ಟೆ…

ಕಾರ್ಕಳ: ನರ್ಸಿಂಗ್ ಕಾಲೇಜು ಅವ್ಯವಸ್ಥೆ ಸರಿಪಡಿಸುವಂತೆ ಎಬಿವಿಪಿ ಯಿಂದ ಮನವಿ

ಕಾರ್ಕಳ: ಕಾರ್ಕಳದ ಬಿ ಎಸ್ಸಿ ನರ್ಸಿಂಗ್ ಕಾಲೇಜಿನಲ್ಲಿ ಕಳೆದ 4 ವರ್ಷಗಳಿಂದ ವಿದ್ಯಾರ್ಥಿಗಳು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಸುಸಜ್ಜಿತ ಕಟ್ಟಡ, ಸರಿಯಾದ ತರಗತಿ ಕೊಠಡಿಗಳು, ಶಾಚಾಲಯ ವ್ಯವಸ್ಥೆ, ನರ್ಸಿಂಗ್ ವ್ಯಾಸಂಗಕ್ಕೆ ಬೇಕಾದ ಅತ್ಯಗತ್ಯ ಉಪಕರಣಗಳು, ಸರಿಯಾದ ಪ್ರಯೋಗಾಲಯ, ಗ್ರಂಥಾಲಯ ವ್ಯವಸ್ಥೆ ,ಕಾಲೇಜು…

ಹೆಬ್ರಿ ಅಮೃತ ಭಾರತಿ ಸೇವಾಸಂಗಮ ಶಿಶುಮಂದಿರದಲ್ಲಿ ರಂಗಮಂಚ ಕಾರ್ಯಕ್ರಮ

ಹೆಬ್ರಿ: ಅಮೃತಭಾರತಿ ಸೇವಾಸಂಗಮ ಶಿಶುಮಂದಿರದಲ್ಲಿ ರಂಗಮಂಚ ಕಾರ್ಯಕ್ರಮ ಮತ್ತು ಪೋಷಕರ ಸಭೆ ನಡೆಯಿತು. ಮುಖ್ಯಅತಿಥಿ, ಆಪ್ತ ಸಮಾಲೋಚಕಿ ಸ್ವರ್ಣ ಕುಂದಾಪುರ ಇವರು ಶಿಶು ಶಿಕ್ಷಣದ ಹನ್ನೆರಡು ಶೈಕ್ಷಣಿಕ ವ್ಯವಸ್ಥೆಯಲ್ಲಿ ಒಂದಾದ ರಂಗಮಂಚ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಪೋಷಕರು ತಮ್ಮ ಮಕ್ಕಳ ಜೊತೆಗೆ…

ನೀರೆ: ಪಾದಾಚಾರಿಗೆ ಕಾರು ಡಿಕ್ಕಿ- ಆಸ್ಪತ್ರೆಗೆ ದಾಖಲು

ಕಾರ್ಕಳ: ತಾಲೂಕಿನ ನೀರೆ ಗ್ರಾಮದ ಪಳ್ಳಿ ಕ್ರಾಸ್ ಬಳಿ ಪಾದಾಚಾರಿ ವ್ಯಕ್ತಿಯೊಬ್ಬರಿಗೆ ಕಾರು ಡಿಕ್ಕಿಯಾಗಿ ಗಾಯಗೊಂಡ ಪಾದಾಚಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೆ. 16 ರಂದು ಬೊಗ್ಗು (65) ಎಂಬವರು ಪಳ್ಳಿ ಕ್ರಾಸ್ ಬಳಿ ಬೈಲೂರು ಪೇಟೆ ಕಡೆಗೆ ನಡೆದುಕೊಂಡು ಹೋಗುತ್ತಿರುವಾಗ ಬೈಲೂರು…

ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೆ ಟ್ವಿಸ್ಟ್: ಬಂಗ್ಲೆಗುಡ್ಡ ಬಳಿ ಮೂಳೆಗಳು, ಅಸ್ಥಿಪಂಜರ, ತಲೆ ಬುರುಡೆ ಪತ್ತೆ

ಮಂಗಳೂರು,ಸೆಪ್ಟೆಂಬರ್ 18: ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಇದೀಗ ಮತ್ತೆ ಟ್ವಿಸ್ಟ್​ ಸಿಕ್ಕಿದೆ. ಎಸ್​ಐಟಿ (SIT) ಶೋಧದ ವೇಳೆ ಬಂಗ್ಲೆಗುಡ್ಡದಲ್ಲಿ ಅಸ್ಥಿಪಂಜರ, ತಲೆ ಬುರುಡೆ ಹಾಗೂ ಹಲವು ಮೂಳೆಗಳು ಸಿಕ್ಕಿರುವ ಮಾಹಿತಿ ಲಭ್ಯವಾಗಿದೆ. ಸೌಜನ್ಯ ಮಾವ ವಿಠಲಗೌಡ ಬಂಗ್ಲೆಗುಡ್ಡದಲ್ಲಿ ಶವಗಳ ರಾಶಿ ಇದೆ…

ಪ್ರಧಾನಿ ನರೇಂದ್ರ ಮೋದಿ ಅವರ 75ನೇ ಜನ್ಮದಿನ: ಸೇವಾ ಪಾಕ್ಷಿಕದ ಅಂಗವಾಗಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಕಾರ್ಕಳ: ಭಾರತೀಯ ಜನತಾ 75ನೇ ಜನುಮದಿನದ ಆಚರಣೆಯ ಸೇವಾ ಪಾಕ್ಷಿಕದ ಸಲುವಾಗಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಪಾರ್ಟಿ ಕಾರ್ಕಳ ಮಂಡಲ ಯುವಮೋರ್ಚಾ ಕಾರ್ಕಳ ಹಾಗೂ ರಕ್ತನಿಧಿ ಕೇಂದ್ರ ಜಿಲ್ಲಾಸ್ಪತ್ರೆ ಉಡುಪಿ ವತಿಯಿಂದ ಪ್ರಧಾನಿ ನರೇಂದ್ರ ಮೋದಿಜೀಯವರ 75ನೇ ಜನುಮದಿನದ ಆಚರಣೆಯ…

ಬಾಸ್ಕೆಟ್ ಬಾಲ್ ನಲ್ಲಿ ಕ್ರಿಯೇಟಿವ್ ವಿದ್ಯಾರ್ಥಿ ಹ್ಯಾನ್ಸೆಲ್ ಇಮ್ಯಾನುಯೆಲ್ ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ: ಜಿಲ್ಲಾ ಮಟ್ಟದ ಬಾಸ್ಕೆಟ್ ಬಾಲ್ ಪಂದ್ಯಾವಳಿಯು ಸೆಪ್ಟೆಂಬರ್ 15 ರಂದು ಎನ್.ಎಂ.ಎ.ಎಂ.ಐ.ಟಿ. ನಿಟ್ಟೆಯಲ್ಲಿ ಜರುಗಿದ್ದು, ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಮುಂಬರುವ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಇವರು ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ. ವಿದ್ಯಾರ್ಥಿಯ ಸಾಧನೆಯನ್ನು ಆಡಳಿತ ಮಂಡಳಿ, ಬೋಧಕ –…

ಮುಳ್ಕಾಡು ಶಾಲೆಯಲ್ಲಿ ಕಾನೂನು ಮಾಹಿತಿ ಶಿಬಿರ

ಕಾರ್ಕಳ: ಎಳ್ಳಾರೆ ಗ್ರಾಮದ ಮುಳ್ಕಾಡು ಸ. ಕಿ.ಪ್ರಾ.ಶಾಲೆಯಲ್ಲಿ ಇಂದು ಅಜೆಕಾರು ಠಾಣೆಯ ಠಾಣಾಧಿಕಾರಿ ಮತ್ತು ಸಿಬ್ಬಂದಿ ವರ್ಗದವರಿಂದ ಶಾಲಾ ಮಕ್ಕಳಿಗೆ ಕಾನೂನು ಮಾಹಿತಿ ಕಾರ್ಯಕ್ರಮ ನಡೆಯಿತು. ಠಾಣಾಧಿಕಾರಿ ಮಹೇಶ್ ಮಾತನಾಡಿ, ವ್ಯಾಸಂಗದ ವಿವಿಧ ಹಂತಗಳಲ್ಲಿ ಸಮಸ್ಯೆಯಾದರೆ ಕೈಗೊಳ್ಳಬಹುದಾದ ಕ್ರಮಗಳು,ಮಕ್ಕಳಿಗಿರುವ ಹಕ್ಕುಗಳು,ಕರ್ತವ್ಯಗಳ ಬಗ್ಗೆ…

ಬಾಸ್ಕೆಟ್‌ಬಾಲ್ ನಲ್ಲಿ ಕಾರ್ಕಳ ಜ್ಞಾನಸುಧಾದ ಮೂವರು ರಾಜ್ಯ ತಂಡಮಟ್ಟಕ್ಕೆ ಆಯ್ಕೆ

ಕಾರ್ಕಳ : ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಡಾ. ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪದವಿ ಪೂರ್ವ ಕಾಲೇಜು ನಿಟ್ಟೆಯಲ್ಲಿ ಜರುಗಿದ ಜಿಲ್ಲಾ ಮಟ್ಟದ ಬಾಸ್ಕೆಟ್‌ಬಾಲ್ಪಂ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡವು ದ್ವಿತೀಯ ಸ್ಥಾನವನ್ನು ಪಡೆದು,…

ಕಾರ್ಕಳ ವಕೀಲರ ಸಂಘದ ನೂತನ ಅಧ್ಯಕ್ಷರಾಗಿ ಹಿರಿಯ ನ್ಯಾಯವಾದಿ ಪ್ರಕಾಶ್ ಆಚಾರ್ ಆಯ್ಕೆ: ಉಪಾಧ್ಯಕ್ಷರಾಗಿ ಹರೀಶ್ ಅಧಿಕಾರಿ,ಪ್ರಧಾನ ಕಾರ್ಯದರ್ಶಿಯಾಗಿ ಪದ್ಮಪ್ರಸಾದ್ ಜೈನ್ ಅಯ್ಕೆ

ಕಾರ್ಕಳ, ಸೆ.17: ಕಾರ್ಕಳ ತಾಲೂಕು ವಕೀಲರ ಸಂಘದ 2025-27 ನೇ ಸಾಲಿಗೆ ನೂತನ ಪದಾಧಿಕಾರಿಗಳ ಚುನಾವಣೆ ನಡೆಯಿತು. ಸಂಘದ ನೂತನ ಅಧ್ಯಕ್ಷರಾಗಿ ಹಿರಿಯ ನ್ಯಾಯವಾದಿ ಪ್ರಕಾಶ್ ಆಚಾರ್ ಹಾಗೂ ಉಪಾಧ್ಯಕ್ಷರಾಗಿ ಹರೀಶ್ ಅಧಿಕಾರಿ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಪದ್ಮಪ್ರಸಾದ್ ಜೈನ್,ಜೊತೆ ಕಾರ್ಯದರ್ಶಿಯಾಗಿ…