ಕುಕ್ಕೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯಲ್ಲಿ ಮಲೆಕುಡಿಯರಿಗೆ ಪ್ರಾತಿನಿಧ್ಯ: ಸಮುದಾಯದ ಹೋರಾಟಕ್ಕೆ ಸಂದ ಜಯ: ಮಲೆಕುಡಿಯ ಸಂಘದ ರಾಜ್ಯಾಧ್ಯಕ್ಷ ಶ್ರೀಧರ ಗೌಡ
ಕಾರ್ಕಳ:ರಾಜ್ಯದ ನಂಬರ್ ವನ್ ಧಾರ್ಮಿಕ ಕ್ಷೇತ್ರವಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿಯಲ್ಲಿ ಈ ಬಾರಿ ಮಲೆಕುಡಿಯ ಸಮುದಾಯಕ್ಕೆ ಅವಕಾಶ ಕಲ್ಪಿಸಲಾಗಿದೆ. ಮಲೆಕುಡಿಯ ಸಮಾಜದ ಮಹಿಳಾ ಪ್ರತಿನಿಧಿ ಸೌಮ್ಯ ಅವರು ವ್ಯವಸ್ಥಾಪನ ಸಮಿತಿಯ ಸದಸ್ಯರಾಗಿ ಆಯ್ಕೆಯಾಗಿದ್ದು ಇದು ಮಲೆಕುಡಿಯ ಸಮುದಾಯದ…
