Category: ಸ್ಥಳೀಯ ಸುದ್ದಿಗಳು

ಸಾಂವಿಧಾನಿಕ ಮಾನದಂಡ ಇಲ್ಲದಿದ್ದರೂ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡದ ಸೇರ್ಪಡೆಗೆ ಹುನ್ನಾರ: ಮಲೆಕುಡಿಯ ಸಂಘದ ರಾಜ್ಯಾಧ್ಯಕ್ಷ ಈದು ಶ್ರೀಧರ ಗೌಡ ಆರೋಪ

ಕಾರ್ಕಳ, ಸೆ.17: ಪರಿಶಿಷ್ಟ ಪಂಗಡದಲ್ಲಿ ಈಗಾಗಲೇ ಸುಮಾರು 52 ವಿವಿಧ ಸಮುದಾಯಗಳಿದ್ದು ಸರಕಾರದ ವಿಭಿನ್ನ ನಿಲುವು , ಧೋರಣೆಗಳಿಂದ ನಿರೀಕ್ಷಿತ ಮಟ್ಟದಲ್ಲಿ ಇನ್ನೂ ಕೂಡ ಅಭಿವೃದ್ಧಿ ಹೊಂದಲು ಸಾಧ್ಯವಾಗಿಲ್ಲ, ಅದರಲ್ಲೂ ಅರಣ್ಯಾಧಾರಿತ ಆದಿವಾಸಿ ಬುಡಕಟ್ಟು ಜನಾಂಗದ ಆರ್ಥಿಕ ,ರಾಜಕೀಯ, ಸಾಮಾಜಿಕ, ಶೈಕ್ಷಣಿಕ…

ಕಾರ್ಕಳ ಬಿಜೆಪಿ ನಗರ ಶಕ್ತಿಕೇಂದ್ರ ಪದಗ್ರಹಣ ಸಮಾರಂಭ: ಹಿಂದೂಗಳನ್ನು ಜಾತಿ‌ ಹೆಸರಿನಲ್ಲಿ ವಿಭಜಿಸಿ ಮತಾಂತರಕ್ಕೆ ರಾಜ್ಯ ಕಾಂಗ್ರೆಸ್ ಸರಕಾರದಿಂದಲೇ ಕುಮ್ಮಕ್ಕು: ಶಾಸಕ ಸುನಿಲ್ ಕುಮಾರ್ ಆರೋಪ

ಕಾರ್ಕಳ,ಸೆ. 16 : ಬಿಜೆಪಿ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ನ್ಯಾಯಕ್ಕಾಗಿ ಧ್ವನಿ ಎತ್ತಿದರೆ ಅವರನ್ನು 24 ಗಂಟೆಯೊಳಗೆ ಬಂಧಿಸುವ ರಾಜ್ಯ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ಸರ್ಕಾರವಾಗಿದೆ. ಜಾತಿ ಗಣತಿ ಹೆಸರಿನಲ್ಲಿ ಇದೀಗ ಹಿಂದುಳಿದ ವರ್ಗಗಳಲ್ಲಿ ಬಿಲ್ಲವ ಕ್ರಿಶ್ಚಿಯನ್, ಮಡಿವಾಳ ಕ್ರಿಶ್ಚಿಯನ್…

ಬೋಳ ವ್ಯವಸಾಯ ಸೇವಾ ಸಂಘದ ಅಧ್ಯಕ್ಷ ಸದಾಶಿವ ಶೆಟ್ಟಿ ಅನರ್ಹಗೊಳಿಸಿ ಆದೇಶ

ಕಾರ್ಕಳ, ಸೆ.15: ಬೋಳ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಬೋಳ ಸದಾಶಿವ ಶೆಟ್ಟಿ ಅವರನ್ನು ಸಂಘದಲ್ಲಿ ಹಣಕಾಸಿನ ಅವ್ಯವಹಾರ, ದೈನಂದಿನ ಆಡಳಿತದಲ್ಲಿ ಹಸ್ತಕ್ಷೇಪ ಆಡಳಿತ ಮಂಡಳಿ ಸಭೆಗಳ ಕಾರ್ಯಸೂಚಿಯಲ್ಲಿ ಅಜೆಂಡಾ ಇಲ್ಲದೇ ಆರ್ಥಿಕ ಪ್ರತಿಫಲದ ನಿರ್ಣಯ ತೆಗೆದುಕೊಂಡಿರುವುದು, ನಿರ್ದೇಶಕರುಗಳ ಬಹುಮತದ…

ಅಂತರಾಷ್ಟ್ರೀಯ ಕ್ರೀಡೆಯಲ್ಲಿ ಕೆ.ಎಂ.ಇ.ಎಸ್ ಸಂಸ್ಥೆಯ ವಿದ್ಯಾರ್ಥಿಗೆ ಬೆಳ್ಳಿಯ ಗರಿ

ಕಾರ್ಕಳ: ಕಾರ್ಕಳ ತಾಲೂಕು ನೀರೆ ಬೈಲೂರು ಮೂಲದ ಮುಂಬೈ ಉದ್ಯಮಿ ಶಿಶುಪಾಲ ಶೆಟ್ಟಿ ಮತ್ತು ಶ್ವೇತಾ ಶೆಟ್ಟಿಯವರ ಪುತ್ರ ಕೆಎಂಇಎಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ಸನ್ವಿತ್ ಶೆಟ್ಟಿ ಹೈದರಾಬಾದಿನಲ್ಲಿ ನಡೆದ ಫಸ್ಟ್ ಏಷಿಯನ್ ಓಪನ್ ಅಂತರಾಷ್ಟ್ರೀಯ “ಟೆಕ್ವಾಂಡೋ” ಚಾಂಪಿಯನ್‌ಶಿಪ್ ನಲ್ಲಿ ರನ್ನರ್…

ಜಿಲ್ಲಾ ಮಟ್ಟದ ಫುಟ್ಬಾಲ್ ಪಂದ್ಯಾಟ : ಕ್ರಿಯೇಟಿವ್ ನ ಐದು ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ ಆಯ್ಕೆ

ಕಾರ್ಕಳ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ, ಹಾಗೂ ಸೈಂಟ್ ಮೇರಿಸ್ ಪದವಿ ಪೂರ್ವ ಕಾಲೇಜು ಶಿರ್ವ ಇವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಫುಟ್ಬಾಲ್ ಪಂದ್ಯಾಟದಲ್ಲಿ ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ…

ಜ್ಞಾನಸುಧಾದಲ್ಲಿ ಮೌಲ್ಯಸುಧಾ-40 – ನಮ್ಮ ಆಲೋಚನೆಯಿಂದ ಚಾರಿತ್ರ್ಯ ನಿರ್ಮಾಣ : ವೀರೇಶ್ ಗದಿಗೆಪ್ಪಗೌಡ ಪಾಟೀಲ್

ಕಾರ್ಕಳ: ಒಬ್ಬ ವ್ಯಕ್ತಿಯ ಯಶಸ್ಸಿಗೆ, ಕನಸನ್ನು ನನಸು ಮಾಡಲು ಪರಿಸ್ಥಿತಿ ಮುಖ್ಯವಲ್ಲ ಮನಸ್ಥಿತಿ ಮುಖ್ಯ. ಸಕಾರಾತ್ಮ ಆಲೋಚನೆಗಳಿಗೆ ಸೋಲಿಲ್ಲ. ಯಾರಿಗೆ ಹೆತ್ತವರ ಆಲೋಚನೆಗಳು ಅರ್ಥವಾಗುತ್ತವೆಯೋ ಅಂತವರು ಎಂದೂ ಹಾದಿ ತಪ್ಪಲು ಸಾದ್ಯವಿಲ್ಲ ಎಂದು ಸ.ಪ.ಪೂ.ಕಾಲೇಜು ಸದಲಗ, ಚಿಕ್ಕೋಡಿ ಇಲ್ಲಿನ ಉಪನ್ಯಾಸಕ ವೀರೇಶ್…

‘ಸರಪಂಚ ಸಂವಾದ’ ರಾಷ್ಟ್ರೀಯ ವಿಚಾರ ಸಂಕಿರಣಕ್ಕೆ ಕಡ್ತಲ ಗ್ರಾಮ ಪಂಚಾಯತ್ ಆಯ್ಕೆ: ಅಧ್ಯಕ್ಷ ಸುಕೇಶ್ ಹೆಗ್ಡೆ ಅವರಿಂದ ಯಶೋಗಾಥೆ ಮಂಡನೆ

ಕಾರ್ಕಳ, ಸೆ.15: ಸ್ವಚ್ಛ ಭಾರತ ಕಾರ್ಯಕ್ರಮದಡಿ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿದ್ದ ಕಾರ್ಕಳ ತಾಲೂಕಿನ ಕಡ್ತಲ ಗ್ರಾಮ ಪಂಚಾಯತ್ ಇದೀಗ ಕೇಂದ್ರ ಸರ್ಕಾರದ ಜಲ ಶಕ್ತಿ ಮಂತ್ರಾಲಯ ಗುಣಮಟ್ಟ ಶಾಖೆಯ ‘ಸರಪಂಚ ಸಂವಾದ’ ಎನ್ನುವ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಸಾಧನೆಯ ಯಶೋಗಾಥೆಯನ್ನು…

ಫುಟ್‌ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾದ ಮೂವರು ರಾಜ್ಯ ತಂಡಮಟ್ಟಕ್ಕೆ

ಕಾರ್ಕಳ : ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಸೈಂಟ್‌ಮೇರಿಸ್ ಪದವಿ ಪೂರ್ವ ಕಾಲೇಜು ಶಿರ್ವದಲ್ಲಿ ಜರುಗಿದ ಜಿಲ್ಲಾ ಮಟ್ಟದ ಫುಟ್‌ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ದ್ವಿತೀಯ ಸ್ಥಾನವನ್ನು ಪಡೆದು ಸಂಸ್ಥೆಯ ಅನ್ಸಿತ್ ಎ ಭಂಡಾರಿ,…

ಮಾಳ ಕೆರ್ವಾಶೆ ವ್ಯವಸಾಯ ಸೇವಾ ಸಹಕಾರ ಸಂಘದ ಮಹಾಸಭೆ: ರೂ. 1.10 ಕೋಟಿ ಲಾಭ, ಶೇ 18 ಡಿವಿಡೆಂಡ್ ಘೋಷಣೆ

ಕಾರ್ಕಳ: ಮಾಳ ಕೆರ್ವಾಶೆ ವ್ಯವಸಾಯ ಸೇವಾ ಸಹಕಾರ ಸಂಘ ನಿ. ಮಾಳ ಇದರ 2024-25 ನೇ ಆರ್ಥಿಕ ವರ್ಷದಲ್ಲಿ 184 ಕೋಟಿ ರೂ. ವ್ಯವಹಾರ ನಡೆಸಿ ರೂ. 1.10 ಕೋಟಿ ನಿವ್ವಳ ಲಾಭ ಗಳಿಸಿದೆ. ಆರ್ಥಿಕ ಸಾಲಿನಲ್ಲಿ ಶೇ. 100 ಸಾಲ…

ಕಾರ್ಕಳ ಜ್ಞಾನಸುಧಾದಲ್ಲಿ ತಾಲೂಕು ಮಟ್ಟದ ಥ್ರೋಬಾಲ್ ಪಂದ್ಯಾಟ: ಜ್ಞಾನಸುಧಾ ಬಾಲಕಿಯರ ಹಾಗೂ ಭುವನೇಂದ್ರ ಬಾಲಕರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

ಕಾರ್ಕಳ: ಗೆಲುವಿಗಾಗಿ ಆಡಿದವ ಸೋಲುತ್ತಾನೆ. ಉತ್ತಮ ಪ್ರದರ್ಶನ ನೀಡುವೆನೆಂದವ ಗೆಲ್ಲುತ್ತಾನೆ. ಕ್ರೀಡೆಯು ವ್ಯಕ್ತಿಯ ವಿಕಾಸದಲ್ಲಿ ಮಹತ್ವದ ಪಾತ್ರವಹಿಸುತ್ತಿದೆ ಎಂದು ಕಾರ್ಕಳ ಗ್ರಾಮಾಂತರ ಪೋಲಿಸ್ ಠಾಣೆಯ ಎಸ್.ಐ ಶ್ರೀ ಪ್ರಸನ್ನ ಎಂ. ಎಸ್ ಹೇಳಿದರು. ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ…