Category: ಸ್ಥಳೀಯ ಸುದ್ದಿಗಳು

ಕೆ. ಎಮ್. ಇ. ಎಸ್ ವಿದ್ಯಾಸಂಸ್ಥೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ಪಂದ್ಯಾಟ ದೈಹಿಕ ಮತ್ತು ಮಾನಸಿಕ ಶಕ್ತಿಯನ್ನು ಒಗ್ಗೂಡಿಸುವ ಕ್ರೀಡೆ : ಪ್ರಭಾಕರ ಜೈನ್

ಕಾರ್ಕಳ: ಕೆ. ಎಮ್. ಇ. ಎಸ್ ವಿದ್ಯಾಸಂಸ್ಥೆ ರಾಷ್ಟ್ರಮಟ್ಟದ ಕ್ರೀಡಾಳುಗಳನ್ನು ಕೊಟ್ಟ ಸಂಸ್ಥೆ. ಇಂಥಹ ಸಂಸ್ಥೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟವನ್ನು ಉದ್ಘಾಟನೆಗೊಳಿಸಲು ಹೆಮ್ಮೆಯಾಗುತ್ತದೆ. ವಿದ್ಯಾರ್ಥಿಗಳು ಆಟದಲ್ಲಿ ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಬೇಕು ಎಂದು ಪ್ರಭಾಕರ ಜೈನ್ ಹೇಳಿದರು. ಅವರು ಕೆ.…

ತೆಂಗು ಮರ ಹತ್ತುವವರಿಗೆ ಕೇರಾ ಸುರಕ್ಷಾ ವಿಮಾ ಯೋಜನೆ: ಕೇವಲ ರೂ.143 ವಾರ್ಷಿಕ ಪ್ರೀಮಿಯಂನಲ್ಲಿ 7 ಲಕ್ಷದವರೆಗೆ ವಿಮೆ ಪಡೆಯುವ ಅವಕಾಶ

ಕಾರ್ಕಳ: ತೆಂಗು ಅಭಿವೃದ್ಧಿ ಮಂಡಳಿಯು M/s ದಿನ್ಯೂಇಂಡಿಯಾ ಅನ್ಯುರೆನ್ಸ್ ಕಂ ಲಿ. ಸಹಯೋಗದೊಂದಿಗೆ ಜಾರಿಗೆ ತಂದಿರುವ ‘ಕೇರಾ ಸುರಕ್ಷಾ ವಿಮಾ ಯೋಜನೆ” ತೆಂಗಿನಮರಹತ್ತುವವರಿಗೆ/ನೀರಾತಂತ್ರಜ್ಞರಿಗೆ/ತೆಂಗುಕೊಯ್ಲು ಮಾಡುವವರಿಗೆ ಗರಿಷ್ಠ ಏಳು ಲಕ್ಷರೂಪಾಯಿಗಳವರೆಗೆ ಆಕಸ್ಮಿಕ ವಿಮಾ ರಕ್ಷಣೆಯನ್ನುಒದಗಿಸುತ್ತದೆ. ಪ್ರಸ್ತುತ ಫಲಾನುಭವಿಯ ವಾರ್ಷಿಕ ಪ್ರೀಮಿಯಂ ಪಾಲು ರೂ.…

ಬೆಳ್ಮಣ್: ಪಾದಾಚಾರಿಗೆ ಬೈಕ್ ಡಿಕ್ಕಿಯಾಗಿ ಗಂಭೀರ ಗಾಯ

ಕಾರ್ಕಳ:ತಾಲೂಕಿನ ಬೆಳ್ಮಣ್ ಗ್ರಾಮದ ನಂದಳಿಕೆಯಲ್ಲಿ ಬುಧವಾರ ರಾತ್ರಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಾಚಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ ಪಾದಾಚಾರಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ನಂದಳಿಕೆ ಗ್ರಾಮ ಪಂಚಾಯತ್ ಎದುರುಗಡೆ ರಸ್ತೆಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಬೆಳ್ಮಣ್ ನಿಂದ ಕಾರ್ಕಳ…

ಅಡಿಕೆ ತೋಟದಲ್ಲಿ ವ್ಯಾಪಕವಾಗಿ ಬಾಧಿಸುತ್ತಿದೆ ಚಂಡೆ ಕೊಳೆರೋಗ: ಇದರ ನಿಯಂತ್ರಣ ಕ್ರಮ ಹೇಗೆ?

ಕಾರ್ಕಳ, ಸೆ.11: ಕಾರ್ಕಳ ತಾಲೂಕಿನಾದ್ಯಂತ ಈ ಬಾರಿಯ ಮುಂಗಾರು ಹಂಗಾಮಿನಲ್ಲಿ ಅಡಿಕೆ ತೋಟಗಳಲ್ಲಿ ತೀವ್ರ ಪ್ರಮಾಣದಲ್ಲಿ ಅಡಿಕೆ ಕೊಳೆರೋಗ ಕಾಣಿಸಿಕೊಂಡಿದ್ದು ಅದರ ಮುಂದಿನ ಭಾಗವಾಗಿ ಚಂಡೆ ಕೊಳೆರೋಗ (crown rot) ಕಾಣಿಸಿಕೊಳ್ಳುತ್ತಿದ್ದು ದೊಡ್ಡಪ್ರಮಾಣದಲ್ಲಿ ರೈತರಿಗೆ ನಷ್ಟವನ್ನುಂಟುಮಾಡುತ್ತಿದೆ. ಭಾದಿತ ಮರಗಳು ಕ್ರಮೇಣ ಸತ್ತುಹೋಗುವುದರಿಂದ…

ನಾಳೆ (ಸೆ.)12 ಕಾರ್ಕಳದಲ್ಲಿ ಗ್ಯಾರಂಟಿ ಸಮಾವೇಶ :ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭಾಗಿ

ಕಾರ್ಕಳ ಸೆ,11 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಉಪಸ್ಥಿತಿಯಲ್ಲಿ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಅಜಿತ್ ಹೆಗ್ಡೆ ಅವರ ಅಧ್ಯಕ್ಷತೆಯಲ್ಲಿ ಗ್ಯಾರಂಟಿ ಯೋಜನೆಗಳ ಸಮಾವೇಶವು…

ನಾಳೆ. (ಸೆ.12) ನೀರೆ ಗ್ರಾಮ ಪಂಚಾಯತ್ ನೂತನ ಕಚೇರಿ ಕಟ್ಟಡ ಉದ್ಘಾಟನೆ

ಕಾರ್ಕಳ,ಸೆ,11: ಕಾರ್ಕಳ ತಾಲೂಕಿನ ನೀರೆ ಗ್ರಾಮ ಪಂಚಾಯಿತಿಯ ನೂತನ ಕಚೇರಿ ಕಟ್ಟಡ, ಸಭಾಭವನ , ಸಂಜೀವಿನಿ ಸಭಾಭವನ ಹಾಗೂ ಗ್ರಾಮ ಆಡಳಿತ ಅಧಿಕಾರಿಯವರ ಕಚೇರಿ ಇದರ ಉದ್ಘಾಟನಾ ಸಮಾರಂಭವು ನಾಳೆ (ಸೆ.12 ರಂದು ಶುಕ್ರವಾರ) ಬೆಳಗ್ಗೆ 9.30ಕ್ಕೆ ನಡೆಯಲಿದೆ. ಈ ನೂತನ…

ಚೆಸ್ ಪಂದ್ಯಾಟದಲ್ಲಿ ಅಮೃತ ಭಾರತಿಯ ವಿದ್ಯಾರ್ಥಿಗಳಿಗೆ ದ್ವಿತೀಯ ಮತ್ತು ತೃತೀಯ ಸ್ಥಾನ

ಹೆಬ್ರಿ: ಚಿಕ್ಕಬಳ್ಳಾಪುರದಲ್ಲಿ ಇತ್ತೀಚೆಗೆ ವಿದ್ಯಾಭಾರತಿ ಸಂಬಂಧಿತ ರಾಜ್ಯ ಮಟ್ಟದ ಚೆಸ್ ಪಂದ್ಯಾವಳಿಯಲ್ಲಿ ಹೆಬ್ರಿ ಅಮೃತ ಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 8ನೇ ತರಗತಿಯ ವಿದ್ಯಾರ್ಥಿ ಅಶ್ವಿನ್ ದ್ವಿತೀಯ ಸ್ಥಾನ, 10ನೇ ತರಗತಿಯ ವಿದ್ಯಾರ್ಥಿನಿ ಶಾನ್ವಿ ತೃತೀಯ ಸ್ಥಾನ ಪಡೆದಿದ್ದಾರೆ. ಸಂಸ್ಥೆಯ…

ಸೆ. 14 ರಂದು ಅಜೆಕಾರಿನಲ್ಲಿ ಮೊಸರು ಕುಡಿಕೆ ಉತ್ಸವ

ಅಜೆಕಾರು: ಹಿಂದೂ ಸುರಕ್ಷಾ ಸಮಿತಿ ಅಜೆಕಾರು, ಶ್ರೀರಾಮ ಯಕ್ಷಗಾನ ಕಲಾಭಿಮಾನಿ ಬಳಗ ಅಜೆಕಾರು ಇವರ ಆಶ್ರಯದಲ್ಲಿ 25ನೇ ವರ್ಷದ ಮೊಸರು ಕುಡಿಕೆ ಉತ್ಸವವು ಸೆಪ್ಟೆಂಬರ್ 14 ರ ಆದಿತ್ಯವಾರ ಬೆಳಿಗ್ಗೆ 9 ರಿಂದ ಅಜೆಕಾರು ಪೇಟೆಯಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಕಳೆದ…

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಖಂಡಿಸಿ ಕಾರ್ಕಳದಲ್ಲಿ ಜನಜಾಗೃತಿ ಸಭೆ: ಧಾರ್ಮಿಕ ಕ್ಷೇತ್ರಗಳ ಮೇಲಿನ ದಬ್ಬಾಳಿಕೆಯನ್ನು ನಾವೆಲ್ಲರೂ ಒಗ್ಗಟ್ಟಾಗಿ ಖಂಡಿಸಬೇಕಿದೆ: SCDCC ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್

ಕಾರ್ಕಳ, ಸೆ.10: ಧರ್ಮಸ್ಥಳ ಕ್ಷೇತ್ರದ ಹೆಸರು ಕೆಡಿಸುವ ಷಡ್ಯಂತ್ರ ನಿರಂತರವಾಗಿ ನಡೆಯುತ್ತಿದ್ದು ಇದು ಖಂಡನೀಯ. ನಮ್ಮ ಧಾರ್ಮಿಕ ಶ್ರದ್ಧಾಕೇಂದ್ರಗಳ ಮೇಲಿನ ದಬ್ಬಾಳಿಕೆಯನ್ನು ನಾವೆಲ್ಲರೂ ಒಗ್ಗಟ್ಟಾಗಿ ಖಂಡಿಸಬೇಕಿದೆ ಎಂದು SCDCC ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಹೇಳಿದರು. ಅವರು ಕಾರ್ಕಳ ಕುಕ್ಕುಂದೂರು…

ಕಾರ್ಕಳ: ಭುವನೇಂದ್ರ ಕಾಲೇಜಿನಲ್ಲಿ ಸಿಎ ಮಾರ್ಗದರ್ಶನ ಕಾರ್ಯಕ್ರಮ

ಕಾರ್ಕಳ: ಶ್ರೀ ಭುವನೇಂದ್ರ ಕಾಲೇಜಿನಲ್ಲಿ ವಾಣಿಜ್ಯ ವಿಭಾಗವು ಚಾರ್ಟರ್ಡ್ ಅಕೌಂಟೆAಟ್ ಆಗುವ ಕನಸನ್ನು ಹೊಂದಿರುವ ವಿದ್ಯಾರ್ಥಿಗಳನ್ನು ಸ್ಪೂರ್ತಿಗೊಳಿಸಲು, ಮತ್ತು ಅವರಲ್ಲಿ ಆತ್ಮವಿಶ್ವಾಸವನ್ನು ಬೆಳೆಸುವ ಉದ್ದೇಶದಿಂದ ಸಿ ಎ ಮಾರ್ಗದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಸಿಎ ನಾಗಭೂಷಣ ಪೈ ಮಾತನಾಡಿ, ಚಾರ್ಟರ್ಡ್…