Category: ಸ್ಥಳೀಯ ಸುದ್ದಿಗಳು

ಕಾರ್ಕಳ: ಲಾರಿ ಮತ್ತು ಬಸ್ಸಿಗೆ ದುಷ್ಕರ್ಮಿಗಳಿಂದ ಕಲ್ಲು ತೂರಾಟ- ಸಾವಿರಾರು ರೂ. ನಷ್ಟ, ಪ್ರಕರಣ ದಾಖಲು

ಕಾರ್ಕಳ: ಕಾರ್ಕಳ ತಾಲೂಕಿನ ಎರಡು ಕಡೆಗಳಲ್ಲಿ ಲಾರಿ ಮತ್ತು ಬಸ್ಸಿಗೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದರ ಪರಿಣಾಮ ವಾಹನಗಳು ಜಖಂಗೊAಡು ಸಾವಿರಾರು ರೂ. ನಷ್ಟ ಸಂಭವಿಸಿದೆ. ಉಡುಪಿಯ ಮಲ್ಪೆ ಬಂದರಿನಲ್ಲಿ ಲಾರಿಯಲ್ಲಿ ಮೀನು ಲೋಡು ಮಾಡಿಕೊಂಡು ತಮಿಳುನಾಡಿಗೆ ಹೋಗುತ್ತಿದ್ದಾಗ ಶುಕ್ರವಾರ ಮಧ್ಯಾಹ್ನ…

ಮಣಿಪಾಲ : ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ಮಣಿಪಾಲ : ಮನೆಯ ಬಾವಿಯ ರಾಟೆ ಅಳವಡಿಸುವ ಅಡ್ಡಪಟ್ಟಿಗೆ ಹಗ್ಗದಿಂದ ನೇಣು ಬಿಗಿದುಕೊಂಡು ಮನೆ ಯಜಮಾನ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪೆರಂಪಳ್ಳಿಯಲ್ಲಿ ನಡೆದಿದೆ.ಮೃತ ವ್ಯಕ್ತಿ ದೇವೇಂದ್ರ ನಾಯ್ಕ್ (65 ವ) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ‌ ಸ್ವಷ್ಟ ಕಾರಣ ತಿಳಿದುಬಂದಿಲ್ಲ. ಮಣಿಪಾಲ ಪೋಲಿಸ್…

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅಜೆಕಾರು ಚರ್ಚ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100% ಫಲಿತಾಂಶ

ಕಾರ್ಕಳ: 2024-25ನೇ ಶೈಕ್ಷಣಿಕ ಸಾಲಿನ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟಗೊಂಡಿದ್ದು, ಕಾರ್ಕಳ ತಾಲೂಕು ಅಜೆಕಾರಿನ ಚರ್ಚ್ ಆಂಗ್ಲಮಾಧ್ಯಮ ಶಾಲೆಗೆ 100% ಫಲಿತಾಂಶ ಲಭಿಸಿದೆ. ಅಮಿಶ್. ಎ 606 ಅಂಕಗಳನ್ನು ಪಡೆದು 96.96% ಶಾಲೆಗೆ ಪ್ರಥಮ, ವೃದ್ಧಿ ನಾಯಕ್ 599…

ದಕ್ಷಿಣ ಕನ್ನಡ : ಬೆಳ್ತಂಗಡಿ, ಪುತ್ತೂರು, ಕಡಬ ಮತ್ತು ಸುಳ್ಯ ತಾಲ್ಲೂಕುಗಳಲ್ಲಿ ಮದ್ಯ ಮಾರಾಟ ನಿಷೇಧಿಸಿ ಆದೇಶ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಪುತ್ತೂರು, ಕಡಬ ಮತ್ತು ಸುಳ್ಯ ತಾಲ್ಲೂಕುಗಳಲ್ಲಿ ಶುಕ್ರವಾರದಿಂದ ಶನಿವಾರ ಬೆಳಿಗ್ಗೆ 6 ಗಂಟೆಯವರೆಗೆ ಶೇಂದಿ ಅಂಗಡಿ ಮತ್ತು ಎಲ್ಲ ಮದ್ಯದಂಗಡಿಗಳನ್ನು ಮುಚ್ಚಲು, ಎಲ್ಲ ವಿಧದ ಅಮಲು ಪದಾರ್ಥಗಳ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ನಗರ…

ಅಕ್ರಮ ಪಾಕಿಸ್ತಾನ ಹಾಗೂ ಬಾಂಗ್ಲಾ ವಾಸಿಗಳ ಪತ್ತೆಗೆ ತನ್ನ ಕಚೇರಿಯಲ್ಲೇ ಸಹಾಯವಾಣಿ ಆರಂಭಿಸಿದ ಕಾರ್ಕಳ ಶಾಸಕ ವಿ ಸುನಿಲ್ ಕುಮಾರ್: ದೇಶದ ಭದ್ರತೆ ಕುರಿತು ಶಾಸಕರ ಕಾರ್ಯವೈಖರಿಗೆ ಶ್ಲಾಘನೆ

ಕಾರ್ಕಳ: ಜಮ್ಮು ಕಾಶ್ಮೀರದ ಪಹಲ್ಗಾಂವ್ ನಲ್ಲಿ ಭಾರತೀಯ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕರ ದಾಳಿಯ ಬಳಿಕ ಈ ಕೃತ್ಯಕ್ಕೆ ಕುಮ್ಮಕ್ಕು ‌ನೀಡಿದ ಪಾಕಿಸ್ತಾನದ ವಿರುದ್ಧ ಭಾರತ ಯುದ್ಧಕ್ಕೆ ಸನ್ನದ್ಧವಾಗಿದೆ. ಇದಕ್ಕೆ ಪೂರ್ವಭಾವಿಯಾಗಿ ದೇಶದಲ್ಲಿನ ಪಾಕಿಸ್ತಾನಿ ಪ್ರಜೆಗಳನ್ನು ದೇಶ‌ ತೊರೆಯುವಂತೆ ಕಟ್ಟಪ್ಪಣೆ ಮಾಡಿದೆ.ಆದರೂ…

ಉಡುಪಿಯಲ್ಲಿ‌ 50 ಅಡಿ ಎತ್ತರದ ನೀರಿನ ಟ್ಯಾಂಕ್ ಹತ್ತಿದ ಅಪರಿಚಿತ ಯುವಕನ ರಕ್ಷಣೆ

ಉಡುಪಿ : ರಾತ್ರಿ ಹೊತ್ತಿನಲ್ಲಿ ಐವತ್ತು ಅಡಿ ಎತ್ತರದ ನೀರಿನ ಟ್ಯಾಂಕ್ ಹತ್ತಿ, ಆತಂಕ ಸೃಷ್ಟಿಸಿದ ಅಪರಿಚಿತ ಯುವಕನನ್ನು ವಶಕ್ಕೆ ಪಡೆದು ಮಣಿಪಾಲ ಪೋಲಿಸ್ ಠಾಣೆಗೆ ಒಪ್ಪಿಸಿರುವ ಘಟನೆ ಬುಧವಾರ ನಡೆದಿದೆ 80 ಬಡಗುಬೆಟ್ಟು ಶಾಂತಿನಗರದಲ್ಲಿ ಸಮಾಜಸೇವಕ ನಿತ್ಯಾನಂದ ಮನೆಯ ಹಿಂಬಾಗದ…

ಕಾರ್ಕಳ: ಮಾತ್ರೆ ನುಂಗಿ ತೀವ್ರ ಅಸ್ವಸ್ಥಗೊಂಡ ಮಾನಸಿಕ ಅಸ್ವಸ್ಥ ಮಹಿಳೆ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವು

ಕಾರ್ಕಳ :ತನ್ನ ಮೂವರು ಮಕ್ಕಳೊಂದಿಗೆ ಕಾರ್ಕಳ ತಾಲೂಕಿನ ಮಾಳ ಗ್ರಾಮದ ತನ್ನ ಮನೆಯಿಂದ ನಾಪತ್ತೆಯಾಗಿ ಮೂರು ದಿನಗಳ ಬಳಿಕ ಮನೆಗೆ ಮರಳಿದ ಮಾನಸಿಕ ಅಸ್ವಸ್ಥ ಮಹಿಳೆ ಪ್ರಮೀಳಾ(30) ವಿಪರೀತ ಮಾತ್ರೆಗಳನ್ನು ನುಂಗಿ ಆಸ್ಪತ್ರೆಗೆ ದಾಖಲಾಗಿದ್ದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಮಾಳ ಗ್ರಾಮದ…

ಹೆಬ್ರಿ ನಾಲ್ಕೂರು: ಕುಡುಕ ಗಂಡನನ್ನು ಕತ್ತಿಯಿಂದ ಕಡಿದು ಕೊಲೆಗೈದ ಪತ್ನಿ

ಹೆಬ್ರಿ:ಸಂತೆಕಟ್ಟೆ ಸಮೀಪದ ನಾಲ್ಕೂರು ಎಂಬಲ್ಲಿ ಗಂಡ ಹೆಂಡತಿ ಜಗಳ ಕೊಲೆಯಲ್ಲಿ ಅಗತ್ಯವಾಗಿದೆ. ನಾಲ್ಕೂರು ನಿವಾಸಿ ಗಣಪತಿ ನಾಯ್ಕ (45) ಎಂಬವರು ತನ್ನ ಪತ್ನಿ ಜಯಂತಿ ಎಂಬಾಕೆಯಿಂದ ಹತ್ಯೆಗೀಡಾದ ವ್ಯಕ್ತಿ. ವಿಪರೀತ ಕುಡಿತದ ಚಟ ಹೊಂದಿದ್ದ ಗಣಪತಿ ನಾಯ್ಕ ಅವರು ಪತ್ನಿ ಜತೆ…

ಅಜೆಕಾರು ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ : ಆರೋಪಿ ಪತ್ನಿ ಪ್ರತಿಮಾಳ ಜಾಮೀನು ಅರ್ಜಿ ಮತ್ತೆ ತಿರಸ್ಕೃತ

ಕಾರ್ಕಳ : ಅಜೆಕಾರು ದೆಪ್ಪುತ್ತೆ ನಿವಾಸಿ ಬಾಲಕೃಷ್ಣ ಪೂಜಾರಿಯನ್ನು ಆತನ ಪತ್ನಿ ಪ್ರತಿಮಾ ತನ್ನ ಪ್ರಿಯಕರನ ಜತೆ ಸೇರಿ ಕೊಲೆಗೈದು ಜೈಲು ಸೇರಿದ್ದ ಕೊಲೆಗಾತಿ ಪತ್ನಿ ಪ್ರತಿಮಾಳ ಜಾಮೀನು ಅರ್ಜಿ ಮತ್ತೆ ತಿರಸ್ಕೃತವಾಗಿದೆ. ಈ ಪ್ರಕರಣದಲ್ಲಿ ಆರೋಪಿ ಪ್ರತಿಮಾ ಈ ಹಿಂದೆ…

ಕಾರ್ಕಳ ಡಾ. TMA ಪೈ ರೋಟರಿ ಆಸ್ಪತ್ರೆಯಲ್ಲಿ 50 ಯಶಸ್ವೀ ಗರ್ಭಧಾರಣೆ ಸಾಧನೆ : ಸಂತಾನೋತ್ಪತ್ತಿ ಔಷಧಿ ಹಾಗೂ ಶಸ್ತ್ರಚಿಕಿತ್ಸೆ ಸೇವೆಗಳಲ್ಲಿ ಮಹತ್ವದ ಮೈಲಿಗಲ್ಲು

ಕಾರ್ಕಳ ಏ.30-2025: ಕಾರ್ಕಳದ ಡಾ. TMA ಪೈ ರೋಟರಿ ಆಸ್ಪತ್ರೆಯು ತನ್ನ ಸಂತಾನೋತ್ಪತ್ತಿ ಔಷಧ ಮತ್ತು ಶಸ್ತ್ರಚಿಕಿತ್ಸೆ ಸೇವೆಗಳಲ್ಲಿ ಮಹತ್ವದ ಮೈಲಿಗಲ್ಲನ್ನು ಸಾಧಿಸಿದೆ. ಅಕ್ಟೋಬರ್ 2023 ರಲ್ಲಿ ಈ ಕಾರ್ಯಕ್ರಮ ಪ್ರಾರಂಭವಾದಾಗಿನಿಂದ ಈವರೆಗೆ 50 ಯಶಸ್ವೀ ಗರ್ಭಧಾರಣೆಯ ಸಾಧನೆಯ ಮಾಡಿದೆ. ಆಸ್ಪತ್ರೆಯ…