Category: ಸ್ಥಳೀಯ ಸುದ್ದಿಗಳು

ಬಿಜೆಪಿ ಕಾರ್ಕಳ ಮಂಡಲದ ವತಿಯಿಂದ ಅಂಬೇಡ್ಕರ್ ಜನ್ಮ ದಿನಾಚರಣೆ

ಕಾರ್ಕಳ : ಬಿಜೆಪಿ ಕಾರ್ಕಳ ಮಂಡಲದ ವತಿಯಿಂದ ಸಂವಿಧಾನದ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮಸ್ಮರಣೆಯನ್ನು ವಿಕಾಸ ಕಚೇರಿಯಲ್ಲಿ ಆಚರಿಸಲಾಯಿತು. ಕಾರ್ಕಳ ತಾಲೂಕು ಬಿಜೆಪಿ ವಕ್ತಾರ ರವೀಂದ್ರ ಮೊಯಿಲಿ, ಯವರು ಅಂಬೇಂಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿ, ಭಾರತಿಯರಾದ…

ಲಯನ್ ಜಿಲ್ಲೆ 317c ಯ ಜಿಲ್ಲಾ ಸಂಪುಟ ಕಾರ್ಯದರ್ಶಿಯಾಗಿ ಲಯನ್ ಗಿರೀಶ್ ರಾವ್ ಆಯ್ಕೆ

ಉಡುಪಿ: ಅಂತರಾಷ್ಟ್ರೀಯ ಮಟ್ಟದ ಅತಿ ದೊಡ್ಡ ಸೇವಾ ಸಂಸ್ಥೆ ಲಯನ್ಸ್ ಇಂಟರ್ ನ್ಯಾಷನಲ್ ಸಂಸ್ಥೆಯ ಉಡುಪಿ ಶಿವಮೊಗ್ಗ ಭದ್ರಾವತಿ ಸೊರಬ ಹಾಗೂ ಇತರ ಜಿಲ್ಲೆಗಳನ್ನೊಳಗೊಂಡ ಲಯನ್ಸ್ ಜಿಲ್ಲೆ 317c ಸಂಪುಟ ಕಾರ್ಯದರ್ಶಿಯಾಗಿ ಕಾರ್ಕಳ ಹಿರಿಯಂಗಡಿಯ ಗಿರೀಶ್ ರಾವ್ ಆಯ್ಕೆಯಾಗಿದ್ದಾರೆ. ಜೆಸಿಐ ಭಾರತದ…

ಲೋಕಸಭಾ ಚುನಾವಣಾ ಹಿನ್ನೆಲೆ: ಕಾರ್ಕಳ ಬಿಜೆಪಿಯಿಂದ ಪಾದಯಾತ್ರೆಯ ಮೂಲಕ ಮತಯಾಚನೆ

ಕಾರ್ಕಳ: ಭಾರತೀಯ ಜನತಾ ಪಕ್ಷದ ಸುರಕ್ಷಿತ ವಿಕಸಿತ ಭಾರತವೆಂಬ ಕಾರ್ಯಸೂಚಿ ಹಾಗೂ ಮತ್ತೊಮ್ಮೆ ಮೋದಿ ಸರ್ಕಾರ ಎಂಬ ಧ್ಯೇಯ ವಾಕ್ಯದೊಂದಿಗೆ ಚುನಾವಣೆಯನ್ನು ಎದುರಿಸುತ್ತಿದೆ. ಇದರ ಅಂಗವಾಗಿ ಬಿಜೆಪಿ ಕಾರ್ಕಳ ಮಂಡಲ ವತಿಯಿಂದ ಶನಿವಾರ ಅನಂತಶಯನ ವೃತ್ತದಿಂದ ವೆಂಕಟರಮಣ ದೇವಸ್ಥಾನದವರೆಗೆ ವಿಕಸಿತ ಭಾರತಕ್ಕಾಗಿ…

ಲಯನ್ಸ್ ಪ್ರಾಂತೀಯ ಅಧ್ಯಕ್ಷರಾಗಿ ಬೇಳೆಂಜೆ ಹರೀಶ್ ಪೂಜಾರಿ ಆಯ್ಕೆ

ಹೆಬ್ರಿ : ಲಯನ್ಸ್ ಜಿಲ್ಲೆ 317C ಇದರ 2024-25 ನೇ ಸಾಲಿನ ಪ್ರಾಂತೀಯ ಅಧ್ಯಕ್ಷರಾಗಿ ಹೆಬ್ರಿಯ ಖ್ಯಾತ ಉದ್ಯಮಿ ಬೇಳೆಂಜೆ ಹರೀಶ್ ಪೂಜಾರಿ ಆಯ್ಕೆಯಾಗಿದ್ದಾರೆ. 2012 ರಲ್ಲಿ ಹೆಬ್ರಿ ಸಿಟಿ ಲಯನ್ಸ್ ಕ್ಲಬ್ ಗೆ ಸಾಮಾನ್ಯ ಸದಸ್ಯನಾಗಿ ಸೇರ್ಪಡೆಗೊಂಡ ಇವರು ಕ್ಲಬ್…

ಕಾರ್ಕಳ TMA ಪೈ ರೋಟರಿ ಆಸ್ಪತ್ರೆಯಲ್ಲಿ ವಿಶ್ವ ಅರೋಗ್ಯ ದಿನಾಚರಣೆ : ಆರೋಗ್ಯ ಜಾಗೃತಿ ಶಿಕ್ಷಣ ಮತ್ತು ಮಾಹಿತಿ ಕಾರ್ಯಕ್ರಮ

ಕಾರ್ಕಳ: ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆ, ಕಾರ್ಕಳ, ರೋಟರಿ ಕ್ಲಬ್ ಕಾರ್ಕಳ, ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ , ಲಯನ್ಸ್ ಕ್ಲಬ್ ಕಾರ್ಕಳ, ಲಯನ್ಸ್ ಕ್ಲಬ್ ಕಾರ್ಕಳ ಸಿಟಿ, ಜೆಸಿಐ ಕಾರ್ಕಳ ಇವರ ಸಹಯೋಗದೊಂದಿಗೆ ವಿಶ್ವ ಆರೋಗ್ಯ ದಿನವನ್ನು…

ಬೆಳ್ಮಣ್ಣು: ಹೊಟೇಲ್ ಕಾರ್ಮಿಕ ಕುಸಿದು ಬಿದ್ದು ಸಾವು

ಕಾರ್ಕಳ: ಕಾರ್ಕಳ ತಾಲೂಕಿನ ಬೆಳ್ಮಣ್ ಪೇಟೆಯಲ್ಲಿನ ಮಮ್ಮಿ ಹೊಟೇಲಿನಲ್ಲಿ ಕೆಲಸ ಮಾಡಿಕೊಂಡಿದ್ದ ಉಡುಪಿಯ ಕಪ್ಪೆಟ್ಟು ನಿವಾಸಿ ರಮೇಶ್ (45) ಎಂಬವರು ವಿಪರೀತ ಮದ್ಯಪಾನ ಮಾಡಿಕೊಂಡು ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಪಡುಬೆಳ್ಳೆಯ ಭಾಸ್ಕರ ಎಂಬವರು ನಡೆಸುತ್ತಿದ್ದ ಮಮ್ಮಿ ಹೊಟೇಲಿನಲ್ಲಿ ಕಳೆದ ಕೆಲ ದಿನಗಳಿಂದ…

ಏ 17 ರಂದು ಅಜೆಕಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ರಥೋತ್ಸವ

ಕಾರ್ಕಳ: ಅಜೆಕಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವವು ಏ 14ರಿಂದ ಏ 19ರವರೆಗೆ ಕೊರಂಗ್ರಪಾಡಿ ವಾದಿರಾಜ ತಂತ್ರಿಗಳ ನೇತೃತ್ವದಲ್ಲಿಜರುಗಲಿದೆ. ಏ 14ರಂದು ಉಗ್ರಾಣ ಮುಹೂರ್ತದ ಬಳಿಕ ಬೆಳಗ್ಗ 11.05ಕ್ಕೆ ಧ್ವಜಾರೋಹಣ ನೆರವೇರಲಿದ್ದು, ಬಳಿಕ ಗಣಹೋಮ, ಮಹಾಪೂಜೆ, ರಾತ್ರಿ ರಂಗಪೂಜೆ…

ಮಕ್ಕಳ ಬಹುಮುಖ ಪ್ರತಿಭೆಯ ಅನಾವರಣಕ್ಕೆ ಬೇಸಿಗೆ ಶಿಬಿರ ಪ್ರೇರಣೆ :ಕಮಲಾಕ್ಷ ಕಾಮತ್

ಕಾರ್ಕಳ: ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಇಂತಹ ಶಿಬಿರಗಳು ಪ್ರೇರಕ. ಇಂತಹ ಶಿಬಿರಗಳು ತಾಲೂಕಿನ ಎಲ್ಲಾ ಶಾಲೆಗಳಲ್ಲಿ ನಡೆಸುವಂತಾಗಬೇಕು. ಅದಕ್ಕೆ ಇಲ್ಲಿನ ಶಿಬಿರ ಪ್ರೇರಣೆಯಾಗಲಿ. ಇಂತಹ ಶಿಬಿರ ಸಾಮಾಜಿಕ ಜಾಗೃತಿಯನ್ನು ಮೂಡಿಸುವಂತಾಗಬೇಕು ಎಂದು ಕಾರ್ಕಳ ಕಮಲಾಕ್ಷ ಕಾಮತ್ ಹೇಳಿದರು. ಅವರು ಸರಕಾರಿ ಹಿರಿಯ…

ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ಪ್ರಧಾನ ಅರ್ಚಕ ಕಾಡುಹೊಳೆ ಬಂಗಾರ್ ಭಟ್ರು(ವೆಂಕಟರಮಣ ಭಟ್) ನಿಧನ

ಕಾರ್ಕಳ: ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ಪ್ರಧಾನ ಅರ್ಚಕರಾಗಿದ್ದ ಕಾಡುಹೊಳೆಯ ವೇ.ಮೂ. ವೆಂಕಟರಮಣ ಭಟ್ (84)(ಬಂಗಾರ್ ಭಟ್ರು) ಗುರುವಾರ ಮಧ್ಯಾಹ್ನ ಮಣಿಪಾಲದ ಆಸ್ಪತೆಯಲ್ಲಿ ನಿಧನರಾದರು. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಕೆಲ ದಿನಗಳ ಹಿಂದೆ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಾಡುಹೊಳೆ, ಅಜೆಕಾರು…

ನಲ್ಲೂರು: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ಕಾರ್ಕಳ:ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ನಲ್ಲೂರಿನಲ್ಲಿ ಸಂಭವಿಸಿದೆ. ನಲ್ಲೂರು ಗ್ರಾಮದ ಪ್ರವೀಣ್ ಶಂಕರ್ (54) ಎಂಬವರು ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಮೃತ ಪ್ರವೀಣ್ ಶಂಕರ್ ಮುಡಾರಿನಲ್ಲಿರುವ ಶ್ರೀ ದೇವಿ ಕ್ಯಾಶ್ಯೂ ಫ್ಯಾಕ್ಟರಿಯಲ್ಲಿ ರೈಟರ್…