Category: ಸ್ಥಳೀಯ ಸುದ್ದಿಗಳು

ಪೆರ್ಡೂರು ದೂಪದಕಟ್ಟೆ ಸಮೀಪ ಬೈಕ್- ಶಾಲಾ ಬಸ್ ಡಿಕ್ಕಿ; ಸವಾರ ಸ್ಥಳದಲ್ಲೇ ಮೃತ್ಯು,ಸಹಸವಾರ ಗಂಭೀರ

ಪೆರ್ಡೂರು,ಸೆ.07:ಹೆಬ್ರಿಯ ಅಮೃತಭಾರತಿ ಖಾಸಗಿ ಆಂಗ್ಲ ಮಾಧ್ಯಮ ಶಾಲೆಯ ಬಸ್ ಹಾಗೂ ಬೈಕ್ ಢಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಪೆರ್ಡೂರು ಗ್ರಾಮದ ಕೊಳಂಬೆ ಕ್ರಾಸ್ ಬಳಿ ಶನಿವಾರ ಸಂಭವಿಸಿದೆ. ಮೃತರನ್ನು ಬೈಕ್ ಸವಾರ ಗಣೇಶ್…

ಅಜೆಕಾರು ಚರ್ಚ್ ಆಂಗ್ಲಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

ಅಜೆಕಾರು: ಅಜೆಕಾರು ಚರ್ಚ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಗೌರವಿಸುವುದರೊಂದಿಗೆ ಅರ್ಥಪೂರ್ಣವಾಗಿ ಜರುಗಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕಾರ್ಕಳ ಕ್ರೈಸ್ಟ್ ಕಿಂಗ್ ಚರ್ಚ್ ನ ಫಾದರ್ ಅವಿನಾಶ್ ಲೆಸ್ಲೀ ಪೈಸ್ ಕಾರ್ಯಕ್ರಮ ಉದ್ಘಾಟಿಸಿದರು. ಶಾಲಾ ಸಂಚಾಲಕರಾದ ವಂದನನೀಯ ಗುರುಗಳು…

ಧರ್ಮಸ್ಥಳ ಕ್ಷೇತ್ರ ಹಾಗೂ ವೀರೇಂದ್ರ ಹೆಗ್ಗಡೆ ವಿರುದ್ಧ ಅಪಪ್ರಚಾರ ಖಂಡಿಸಿ ಸೆ.10ರಂದು ಕಾರ್ಕಳದಲ್ಲಿ ಬೃಹತ್ ಜನಾಗ್ರಹ ಸಭೆ: ಕಾರ್ಕಳ ತಾಲೂಕು ಶ್ರೀಕ್ಷೇತ್ರ ಧರ್ಮಸ್ಥಳ ಅಭಿಮಾನಿಗಳ ವೇದಿಕೆಯ ಸಂಚಾಲಕ ಡಾ.ರವೀಂದ್ರ ಶೆಟ್ಟಿ ಬಜಗೋಳಿ

ಕಾರ್ಕಳ,ಸೆ.06: ಕಳೆದ ಎರಡು ತಿಂಗಳಿನಿAದ ಧರ್ಮಸ್ಥಳ ಕ್ಷೇತ್ರದ ಹಾಗೂ ವೀರೇಂದ್ರ ಹೆಗ್ಗಡೆ ವಿರುದ್ಧ ನಿರಂತರ ಅಪಪ್ರಚಾರವನ್ನು ಖಂಡಿಸಿ ಸೆ 10 ರಂದು ಕಾರ್ಕಳದಲ್ಲಿ ಬೃಹತ್ ಜನಾಗ್ರಹ ಸಭೆ ನಡೆಯಲಿದೆ ಎಂದು ಕಾರ್ಕಳ ತಾಲೂಕು ಶ್ರೀಕ್ಷೇತ್ರ ಧರ್ಮಸ್ಥಳ ಅಭಿಮಾನಿಗಳ ವೇದಿಕೆಯ ಸಂಚಾಲಕ ಡಾ.ರವೀಂದ್ರ…

ಸೆ. 7ರಂದು ಕಾರ್ಕಳದಲ್ಲಿ ನೂತನ ಪತ್ರಿಕಾ ಭವನದ ಉದ್ಘಾಟನೆ

ಕಾರ್ಕಳ,ಸೆ 06: ಕಾರ್ಕಳ ತಾಲೂಕು ಕಚೇರಿಯ ಆವರಣದಲ್ಲಿ ನೂತನವಾಗಿ ನಿರ್ಮಾಣಗೊಂಡ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತ ಸಂಘದ ಅಧೀನ ಸಂಸ್ಥೆಯಾದ ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತ ಸಂಘದ ಪತ್ರಿಕಾ ಭವನದ ಉದ್ಘಾಟನೆಯು ಸೆ. 7ರ ಭಾನುವಾರ ಅಪರಾಹ್ನ 3.30ಕ್ಕೆ ನಡೆಯಲಿದೆ. ಕರ್ನಾಟಕ…

ಮಣಿಪಾಲ, ಉಡುಪಿ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಕರ ದಿನಾಚರಣೆ

ಮಣಿಪಾಲ: ವಿದ್ಯಾರ್ಥಿ ಎಂಬ ನಾಣ್ಯ ಬಹುಮೂಲ್ಯವಾಗಲು ಶಿಕ್ಷಕರು ಮತ್ತು ಪೋಷಕರೆಂಬ ಎರಡು ಮುಖಗಳ ಪಾತ್ರ ಬಹುಮುಖ್ಯ. ಕನಸು ಹೊತ್ತ ವಿದ್ಯಾರ್ಥಿಗಳನ್ನು ಪೋಷಿಸುವ ಪೋಷಕರು, ವಿದ್ಯಾಭ್ಯಾಸ ನೀಡುವ ಶಿಕ್ಷಕರನ್ನು ನಾವು ಗೌರವಿಸಬೇಕು. ಈ ನಿಟ್ಟಿನಲ್ಲಿ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಕಾರ್ಯ ಮೆಚ್ಚುವಂತಹದ್ದು. ಶಿಕ್ಷಣದ…

ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕ ಅಶ್ವತ್ ಎಸ್.ಎಲ್. ಅವರಿಗೆ ಗೌರವಾರ್ಪಣೆ

ಕಾರ್ಕಳ: ಕೊಪ್ಪ ತಾಲೂಕು ಒಕ್ಕಲಿಗರ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಸಮುದಾಯದ ಸಾಧಕರಿಗೆ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಕಾರ್ಕಳ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕರಾದ ಅಶ್ವತ್ ಎಸ್.ಎಲ್. ಅವರಿಗೆ ಗೌರವಾರ್ಪಣೆ ಜರುಗಿತು. ಕೊಪ್ಪ ತಾಲೂಕಿನ ಸಕ್ರೆಬೈಲ್ ಗ್ರಾಮೀಣ ಭಾಗದ ಮೂಲದವರಾದ, “ಮಲ್ನಾಡ್…

ಹೆಬ್ರಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಿವೃತ್ತ ದೈಹಿಕ ಶಿಕ್ಷಕ ಕೆ. ಕೃಷ್ಣಮೂರ್ತಿರಾವ್ ಅವರಿಗೆ ಗೌರವಾರ್ಪಣೆ

ಹೆಬ್ರಿ: ಹೆಬ್ರಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ನಿವೃತ್ತ ಶಿಕ್ಷಕರೆಡೆಗೆ ಸಾಹಿತ್ಯದ ನಡಿಗೆ ಕಾರ್ಯಕ್ರಮದಲ್ಲಿ ಹಿರಿಯ ನಿವೃತ್ತ ಶಿಕ್ಷಕರನ್ನು ಗುರುತಿಸಿ ಗೌರವಿಸುವ ಕಾರ್ಯಕ್ರಮವನ್ನು ಪ್ರತಿ ವರುಷವೂ ಹಮ್ಮಿಕೊಳ್ಳುತ್ತಿದ್ದು, ಈ ಬಾರಿ ಶಿಕ್ಷಕ ದಿನಾಚರಣೆ ಪ್ರಯುಕ್ತ ಹಿರಿಯ ನಿವೃತ್ತ…

ಕಾರ್ಕಳ ಭುವನೇಂದ್ರ ಕಾಲೇಜಿನಲ್ಲಿ “ರಾಣಿ ಅಬ್ಬಕ್ಕ” ಪ್ರೇರಣಾದಾಯಿ ಉಪನ್ಯಾಸಗಳ ಸರಣಿ ಕಾರ್ಯಕ್ರಮ

ಕಾರ್ಕಳ: ಕರ್ನಾಟಕ ರಾಜ್ಯ ಮಹಾ ವಿದ್ಯಾಲಯ ಶಿಕ್ಷಕ ಸಂಘ ,ಮಂಗಳೂರು ವಿಭಾಗ ಮತ್ತು ಭುವನೇಂದ್ರ ಕಾಲೇಜಿನ ಸಹಯೋಗದೊಂದಿಗೆ ಅಬ್ಬಕ್ಕ @500ಪ್ರೇರಣಾದಾಯಿ ಉಪನ್ಯಾಸಗಳ ಸರಣಿಯ ಮೂವತ್ತಾರನೇ ಕಾರ್ಯಕ್ರಮವು ಶ್ರೀ ಭುವನೇಂದ್ರ ಕಾಲೇಜಿನಲ್ಲಿ ನೆರವೇರಿತು. ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಕಾರ್ಕಳದ ನ್ಯಾಯವಾದಿಗಳಾದ ಸುವೃತ್…

ನೆಲ್ಲಿಕಟ್ಟೆ ಸರಕಾರಿ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ರವೀಂದ್ರ ಹೆಗ್ಡೆ ಅವರಿಗೆ ಜಿಲ್ಲಾ ಮಟ್ಟದ ಚಾಣಕ್ಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

ಹೆಬ್ರಿ : ನಿವೃತ್ತ ಶಿಕ್ಷಕ ಹಿರಿಯ ಸಾಹಿತಿ, ಯಕ್ಷಗಾನ ಕಲಾವಿದ, ಹರಿದಾಸ, ಜಿನದಾಸ, ತಾಳಮದ್ದಳೆ ಅರ್ಥದಾರಿ, ನಾಟಕಕಾರ, ಪ್ರಸಂಗಕರ್ತ ಕೀರ್ತಿಶೇಷ ಅಂಬಾತನಯ ಮುದ್ರಾಡಿಯವರ ಸ್ಮರಣಾರ್ಥ ಚಾಣಕ್ಯ ಎಜ್ಯುಕೇಶನ್ ಮತ್ತು ಕಲ್ಚರಲ್ ಅಕಾಡೆಮಿ ಹೆಬ್ರಿ ಇದರ ವತಿಯಿಂದ ಶಿಕ್ಷಕರ ದಿನಾಚರಣೆ ಅಂಗವಾಗಿ ನೀಡಲಾಗುವ…

ಸೆ. 5ರಂದು ಕಾರ್ಕಳದ TMA ಪೈ ರೋಟರಿ ಆಸ್ಪತ್ರೆಯಲ್ಲಿ ಸ್ತನ ಆರೋಗ್ಯ ಉಚಿತ ತಪಾಸಣಾ ಶಿಬಿರ

ಕಾರ್ಕಳ ಸೆ.03: ಸ್ತನ ಕ್ಯಾನ್ಸರ್ ಮಹಿಳೆಯರ ಪ್ರಮುಖ ಆರೋಗ್ಯ ಸಮಸ್ಯೆಯಾಗಿದೆ, ಆದರೆ ಸಮಯಕ್ಕೆ ಸರಿಯಾಗಿ ಪತ್ತೆ ಹಚ್ಚುವುದು ಮತ್ತು ಸರಿಯಾದ ಅರಿವು ಮುಖ್ಯವಾಗಿದೆ.ಈ ನಿಟ್ಟಿನಲ್ಲಿ ಕಾರ್ಕಳ ಡಾ. TMA ಪೈ ರೋಟರಿ ಆಸ್ಪತ್ರೆಯಲ್ಲಿ ಸೆಪ್ಟೆಂಬರ್ 5 ರಂದು ಸ್ತನ ಆರೋಗ್ಯದ ಉಚಿತ…