ಚಂಡೀಗಢ ಸರಕಾರದ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯಡ್ಕ ರಾಜೇಶ್ ಪ್ರಸಾದ್ ಅಧಿಕಾರ ಸ್ವೀಕಾರ
ಉಡುಪಿ, ಅ,08: ಜಮ್ಮು ಕಾಶ್ಮೀರ ಸರಕಾರದ ಅಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಉಡುಪಿ ಜಿಲ್ಲೆಯ ಹಿರಿಯಡ್ಕ ಮೂಲದ ಹಿರಿಯ ಐಎಎಸ್ ಅಧಿಕಾರಿ ರಾಜೇಶ್ ಪ್ರಸಾದ್ ಅವರನ್ನು ಕೇಂದ್ರ ಸರಕಾರದ ಗೃಹ ಸಚಿವಾಲಯ ಚಂಡೀಗಢ ಕೇಂದ್ರಾಡಳಿತ ಪ್ರದೇಶದ ಮುಖ್ಯ ಕಾರ್ಯದರ್ಶಿಗಳಾಗಿ ನೇಮಿಸಿ ಆದೇಸಿದ್ದು,…