ಅಯೋಧ್ಯೆ ರಾಮ ಮಂದಿರಕ್ಕೆ ಬಾಂಬ್ ಬೆದರಿಕೆ; ಸೈಬರ್ ಸೆಲ್ನಲ್ಲಿ ಕೇಸ್ ದಾಖಲು
ಅಯೋಧ್ಯೆ: ಅಯೋಧ್ಯೆಯಲ್ಲಿರುವ ರಾಮ ಮಂದಿರಕ್ಕೆ ಇಂದು ಬಾಂಬ್ ಬೆದರಿಕೆ ಬಂದಿದ್ದು ಸೈಬರ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ತನಿಖಾಧಿಕಾರಿಗಳು ಬೆದರಿಕೆ ಇ ಮೇಲ್ ಮೂಲ ಹುಡುಕಿದ್ದು ಅದು ತಮಿಳುನಾಡಿನಿಂದ ಬಂದಿರುವುದಾಗಿ ಪ್ರಾಥಮಿಕ ವರದಿಗಳು ಹೇಳಿವೆ. ಇದರ ಜೊತೆಯಲ್ಲೇ, ಮುನ್ನೆಚ್ಚರಿಕೆ ಕ್ರಮವಾಗಿ ಶ್ರೀರಾಮಮಂದಿರಕ್ಕೆ…