Category: ದೇಶ

ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟದ ಅಪರಾಧಿ ಮೊಹಮ್ಮದ್ ಶಾರೀಕ್ ಗೆ ಇಂದು ಎನ್‌ಐಎ ನ್ಯಾಯಾಲಯದಿಂದ ಶಿಕ್ಷೆಯ ಪ್ರಮಾಣ ಪ್ರಕಟ

ಮಂಗಳೂರು,ಏ.27: ಮಂಗಳೂರಿನಲ್ಲಿ ಚಲಿಸುತ್ತಿದ್ದ ರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಪೋಟದ ಪ್ರಕರಣದಲ್ಲಿ ಬಂಧಿತನಾಗಿ ಬಳಿಕ ಸುಧೀರ್ಘ ವಿಚಾರಣೆಯಲ್ಲಿ ಆರೋಪಿಯಾಗಿದ್ದ ಮೊಹಮ್ಮದ್ ಶಾರೀಕ್ ಎಸಗಿದ್ದ ಅಪರಾಧ ಸಾಬೀತಾದ ಹಿನ್ನಲೆಯಲ್ಲಿ ಎನ್‌ಐಎ ನ್ಯಾಯಾಲಯವು ಅಪರಾಧಿ ಮೊಹಮ್ಮದ್ ಶಾರೀಕ್‌ಗೆ ಇಂದು ಶಿಕ್ಷೆಯ ಪ್ರಮಾಣ ಪ್ರಕಟಿಸಲಿದೆ. ಕಳೆದ 2022ರ…

ತೈಲ ದರ ಏರಿಕೆ ಸುದ್ದಿ ಸಂಪೂರ್ಣ ಸುಳ್ಳು: ಕೇಂದ್ರ ಪೆಟ್ರೋಲಿಯಂ ಸಚಿವಾಲಯದ ಸ್ಪಷ್ಟನೆ

ನವದೆಹಲಿ,ಏ.23: ಭಾರತದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯಾಗಲಿದೆ ಎನ್ನುವು ಸುದ್ದಿಗಳು ಸಾಮಾಜಿಕ ಜಾಲತಾಣ ಹಾಗೂ ಕೆಲವು ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು ಇದು ಶುದ್ಧ ಸುಳ್ಳು ಸುದ್ದಿಯಾಗಿದ್ದು ದರ ಏರಿಕೆಯ ಯಾವುದೇ ಪ್ರಸ್ತಾಪವಿಲ್ಲ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ…

ಪಹಲ್ಗಾಮ್ ದಾಳಿಯ ಸಂಚುಕೋರ ಲಷ್ಕರ್ ಎ ತೈಬಾ ಸಂಘಟನೆಯ ಕಮಾಂಡರ್ ಸಜಿದ್ ಜತ್ ಪಾಕ್ ನಲ್ಲಿ ವಾಸ್ತವ್ಯ : ಇಂಡಿಯಾ ಟುಡೇ ಟಿವಿ ನಡೆಸಿರುವ ವಿಶೇಷ ತನಿಖಾ ವರದಿಯಲ್ಲಿ ಬಹಿರಂಗ

ನವದೆಹಲಿ,ಏ.21: ವರ್ಷ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಕಳೆದ ವರ್ಷ ಏಪ್ರಿಲ್ 22 ರಂದು ಪ್ರವಾಸಿಗರ ಮೇಲೆ ನಡೆದ ಭೀಕರ ಭಯೋತ್ಪಾದಕ ದಾಳಿ ನಡೆಸಿ 26 ಜನರನ್ನು ನಿರ್ದಯವಾಗಿ ಹತ್ಯೆಗೈದ ಹಿಂದಿನ ಸಂಚುಕೋರ ಭಯೋತ್ಪಾದಕ ಸಜಿದ್ ಜತ್ ಅಲಿಯಾಸ್ ಹಬೀಬುಲ್ಲಾ ತಬಸ್ಸುಮ್…

ಹಾರ್ಮುಜ್​ನಲ್ಲಿ ಭಾರತೀಯ ಹಡಗುಗಳ ಮೇಲೆ ಇರಾನ್ ದಾಳಿ: ಭಾರತದ ನಾಲ್ವರು ನಾವಿಕರು ಬಲಿ

ನವದೆಹಲಿ,ಏ.20: ಹಾರ್ಮುಜ್ ಜಲಸಂಧಿಯಲ್ಲಿ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ಭಾರತದ ಎರಡು ಹಡಗುಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದೆ. ಈ ದಾಳಿಯಲ್ಲಿ ನಾಲ್ವರು ಭಾರತೀಯ ನಾವಿಕರು ಬಲಿಯಾಗಿದ್ದು, ಓರ್ವ ನಾವಿಕ ನಾಪತ್ತೆಯಾಗಿದ್ದಾರೆ ಎಂದು ಭಾರತದ ವಿದೇಶಾಂಗ ಇಲಾಖೆ ಮಾಹಿತಿ…

ದೆಹಲಿಯಲ್ಲಿ ಆಟಿಕೆ ಕಾರು ಬಳಸಿ ದಾಳಿಗೆ ಸಂಚು ರೂಪಿಸಿದ್ದ ಉಗ್ರರ ಬಂಧನ

ನವದೆಹಲಿ, ಏ. 18: ದೆಹಲಿಯಲ್ಲಿ ಆಟಿಕೆ ಕಾರುಗಳನ್ನು ಬಳಸಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಲು ತಯಾರಿ ನಡೆಸಿದ್ದ ಮಹಾರಾಷ್ಟ್ರ, ಒಡಿಶಾ ಮತ್ತು ಬಿಹಾರದ ನಾಲ್ವರು ಶಂಕಿತ ಉಗ್ರರನ್ನು ಇಂದು ಪೊಲೀಸರು ಬಂಧಿಸಿದ್ದಾರೆ.ಉಗ್ರರು ಭಯೋತ್ಪಾದನೆ ಚಟುವಟಿಕೆಗಳಿಗಾಗಿ ಸೂಕ್ಷ್ಮ ಸ್ಥಳಗಳ ಪರಿಶೀಲನೆ ನಡೆಸಿದ್ದರು. ಎನ್‌ಕ್ರಿಪ್ಟ್ ಮಾಡಲಾದ…

ಕದನ ವಿರಾಮ ಘೋಷಣೆಯ ನಡುವೆಯೇ ಲೆಬನಾನ್ ವಿರುದ್ದ ಮುಗಿಬಿದ್ದ ಇಸ್ರೇಲ್: ವಸತಿ ಪ್ರದೇಶಗಳ ಮೇಲೆ ಭೀಕರ ವಾಯುದಾಳಿಗೆ 300ಕ್ಕೂ ಅಧಿಕ ಸಾವು; 1ಸಾವಿರಕ್ಕೂ ಹೆಚ್ಚು ಜನರಿಗೆ ಗಾಯ!

ಬೈರೂತ್,ಏ.09: ಇರಾನ್-ಇಸ್ರೇಲ್ ನಡುವಿನ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ಲೆಬನಾನ್ ಮೇಲೆ ಇಸ್ರೇಲ್ ತನ್ನ ಆಕ್ರಮಣವನ್ನು ತೀವ್ರಗೊಳಿಸಿದ್ದು, ಕಳೆದ 24 ಗಂಟೆಗಳಲ್ಲಿ ನಡೆದ ಸರಣಿ ವೈಮಾನಿಕ ದಾಳಿಗಳಲ್ಲಿ ಕನಿಷ್ಠ 300 ಜನರು ಸಾವನ್ನಪ್ಪಿದ್ದಾರೆ. ಈ ಭೀಕರ ದಾಳಿಯಲ್ಲಿ 1ಸಾವಿರಕ್ಕೂ ಹೆಚ್ಚು ಜನರು…

ಐಸಿಸ್ ನಂಟು ಹೊಂದಿದ್ದ ಉಗ್ರ ಜಾಲ ಬಹಿರಂಗ: ಕರ್ನಾಟಕ ಸೇರಿ 7 ರಾಜ್ಯಗಳಲ್ಲಿ ಕಾರ್ಯಾಚರಣೆ

ಅಮರಾವತಿ,ಏ.06: ವಿದೇಶಿ ಹ್ಯಾಂಡ್ಲರ್‌ಗಳು ಮತ್ತು ಐಸಿಸ್, ಭಾರತೀಯ ಉಪಖಂಡದಲ್ಲಿ ಅಲ್ಕಾಯಿದಾ(ಎಕ್ಯೂಐಎಸ್) ಸೇರಿದಂತೆ ಉಗ್ರಗಾಮಿ ಸಂಘಟನೆಗಳೊಂದಿಗೆ ಶಂಕಿತ ಸಂಪರ್ಕ ಹೊಂದಿರುವ ಭಯೋತ್ಪಾದಕ ಜಾಲವೊಂದನ್ನು ಭೇದಿಸಿರುವುದಾಗಿ ಗುಪ್ತಚರ ಮೂಲಗಳು ತಿಳಿಸಿವೆ.ಈ ಜಾಲಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶದ ಮೂವರು ಸೇರಿ ಒಟ್ಟು 12 ಶಂಕಿತರನ್ನು ಬಂಧಿಸಲು ಬಿಹಾರ,…

ಪೆಟ್ರೋಲ್ ಡಿಸೇಲ್ ಮೇಲಿನ ಅಬಕಾರಿ ಸುಂಕ 10 ರೂ ಇಳಿಸಿದ ಕೇಂದ್ರ ಸರ್ಕಾರ: ಬೆಲೆ ಏರಿಕೆ ಭೀತಿಯಲ್ಲಿದ್ದ ಜನರಿಗೆ ನಿರಾಳ

ನವದೆಹಲಿ,ಮಾ.27: ಇರಾನ್ ಇಸ್ರೇಲ್ ಯುದ್ಧದಿಂದಾಗಿ ಇಂಧನ ದರ ಏರಿಕೆ ಭೀತಿಯ ನಿರೀಕ್ಷೆಯಲ್ಲಿದ್ದ ಜನಸಾಮಾನ್ಯರಿಗೆ ಕೇಂದ್ರ ಸರ್ಕಾರ ಬಿಗ್ ರಿಲೀಫ್ ನೀಡಿದೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿದೆ. ಪ್ರತಿ ಲೀಟರ್ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ತಲಾ 10…

ಉಗ್ರ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿದ್ದ ಆರೋಪ: ಕರ್ನಾಟಕ ಸೇರಿ 7 ರಾಜ್ಯಗಳಲ್ಲಿ 12 ಮಂದಿ ಬಂಧನ

ಅಮರಾವತಿ,ಮಾ.26: ಉಗ್ರ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿದ್ದ ಆರೋಪದಡಿ ಕರ್ನಾಟಕ ಸೇರಿ ಹಲವು ರಾಜ್ಯಗಳ 12 ಜನರನ್ನು ಆಂಧ್ರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ವಿಜಯವಾಡದಲ್ಲಿ ಮಂಗಳವಾರ ಮೂವರನ್ನು ಬಂಧಿಸಲಾಗಿದ್ದು, ಅವರ ಮಾಹಿತಿಯಾಧರಿಸಿ ಇನ್ನುಳಿದವರನ್ನು ಬಂಧಿಸಲಾಗಿದೆ. ಉಗ್ರ ಸಂಘಟನೆಗಳೊಂದಿಗೆ ಸಂಪರ್ಕ, ದೇಶ ವಿರೋಧಿ ಚಟುವಟಿಕೆಗಳ…

ಅನ್ಯ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿ ಮೀಸಲಾತಿ ಪಡೆಯಲು ಅರ್ಹನಲ್ಲ : ಐತಿಹಾಸಿಕ ತೀರ್ಪು ಪ್ರಕಟಿಸಿದ ಸುಪ್ರೀಂಕೋರ್ಟ್

ನವದೆಹಲಿ, ಮಾ.14: ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಇತರೇ ಯಾವುದೇ ಧರ್ಮಕ್ಕೆ ಮತಾಂತರಗೊಂಡ ಪರಿಶಿಷ್ಟ ಜಾತಿ ಅಥವಾ ಪಂಗಡದ ವ್ಯಕ್ತಿಯು ಮೀಸಲಾತಿ ಸೌಲಭ್ಯಗಳನ್ನು ಪಡೆಯಲು ಅರ್ಹನಲ್ಲ ಎಂದು ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ…