ಶಿರಾಡಿ ಘಾಟ್‌ನಲ್ಲಿ 23 ಕಿ.ಮೀ ಸುರಂಗ ಮಾರ್ಗದ ವಿಸ್ತೃತ ಯೋಜನಾ ವರದಿಗೆ ಕೇಂದ್ರ ಸರ್ಕಾರ ಆದೇಶ
ನವದೆಹಲಿ: ಶಿರಾಡಿ ಘಾಟ್‌ನಲ್ಲಿ 23 ಕಿ.ಮೀ ಸುರಂಗ ಮಾರ್ಗದ ವಿಸ್ತೃತ ಯೋಜನಾ ವರದಿಗೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಸಂಸದ ನಳೀನ್ ಕುಮಾರ್ ಕಟೀಲ್ ಟ್ವಿಟ್ ಮಾಡಿದ್ದು, ಬೆಂಗಳೂರು-ಮAಗಳೂರು ರಾಷ್ಟ್ರೀಯ ಹೆದ್ದಾರಿಯ ಮಾರನಹಳ್ಳಿ-ಅಡ್ಡಹೊಳೆ(ಶಿರಾಡಿ ಘಾಟ್) ಭಾಗದ ಚತುಷ್ಪತ ರಸ್ತೆ…
