ರೈತರಿಗೆ ಶುಭ ಸುದ್ದಿ : ಕೃಷಿ ಭೂಮಿಯಲ್ಲಿನ ಮರ ಕಡಿಯಲು ನಿಯಮ ಸರಳೀಕರಣ
ನವದೆಹಲಿ: ಕೇಂದ್ರ ಸರ್ಕಾರವು ರೈತರ ಹಿತದೃಷ್ಟಿಯಿಂದ ಕೃಷಿ ಭೂಮಿಯಲ್ಲಿರುವ ಮರಗಳನ್ನು ಕಡಿಯಲು ಅಥವಾ ಬೆಳೆಗಳಿಗೆ ತೊಂದರೆ ಉಂಟು ಮಾಡುವ ಮರಗಳನ್ನು ಕಡಿಯುವುದನ್ನು ಸಾರಾಗಗೊಳಿಸಲು ಮಾದರಿ ನಿಯಮಗಳನ್ನು ಹೊರಡಿಸಿದೆ. ಈ ನಿರ್ಣಯವು ರೈತರ ಆದಾಯವನ್ನು ದ್ವಿಗುಣಗೊಳಿಸುವುದರ ಜೊತೆಗೆ ಪರಿಸರ ಸಂರಕ್ಷಣೆಗೂ ಸಹಾಯಕವಾಗಿದೆ.ರೈತರ ಆದಾಯವನ್ನು…
