Category: ದೇಶ

ಇಂದು ಚಾಂದ್ರಮಾನ ಯುಗಾದಿ: ಕರ್ನಾಟಕದ ಜನತೆಗೆ ಕನ್ನಡದಲ್ಲೇ ಶುಭ ಕೋರಿದ ಪ್ರಧಾನಿ ಮೋದಿ

ನವದೆಹಲಿ, ಮಾ.19: ಚಾಂದ್ರಮಾನ ಯುಗಾದಿ ಮತ್ತು ಹೊಸ ವರ್ಷದ ಈ ಶುಭ ಸಂದರ್ಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದೇಶವಾಸಿಗಳಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ. ವಸಂತ ಋತುವಿನ ಆಗಮನವು ಹೊಸ ಚೈತನ್ಯ ಹೊತ್ತು ತರಲಿ ಎಂದು ಅವರು ಹಾರೈಸಿದ್ದಾರೆ. ಕರ್ನಾಟಕದ ಜನತೆಗೆ…

ಇಸ್ರೇಲ್ ರಕ್ಷಣಾ ಪಡೆಗಳ ಭೀಕರ ದಾಳಿಯಲ್ಲಿ ಇರಾನ್ ಭದ್ರತಾ ಮುಖ್ಯಸ್ಥ, ಪ್ರಭಾವಿ ನಾಯಕ ಅಲಿ ಲಾರಿಜಾನಿ ಹತ್ಯೆ 

ಟೆಹರಾನ್, ಮಾ.17: ಇರಾನ್‌ನ ಪ್ರಭಾವಿ ನಾಯಕ ಹಾಗೂ ಸುಪ್ರೀಂ ಲೀಡರ್ ಅಲಿ ಖಮೇನಿಯವರ ಆಪ್ತ ಸಲಹೆಗಾರ, ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಅವರನ್ನು ಇಸ್ರೇಲ್ ಭದ್ರತಾ ಪಡೆಗಳು ಹತ್ಯೆಗೈದಿವೆ ಎಂದು ವರದಿಯಾಗಿದೆ. ಈ ಘಟನೆಯು ಜಾಗತಿಕ ಮಟ್ಟದಲ್ಲಿ ಭಾರಿ ಸಂಚಲನ ಮೂಡಿಸಿದೆ.…

ಯುದ್ಧದ ಉದ್ವಿಗ್ನತೆ ನಡುವೆ ಇಂದು ಭಾರತಕ್ಕೆ ಬಂದು ಸೇರಲಿದೆ ಮತ್ತೆರಡು ತೈಲ ಹಡಗುಗಳು: ಮಂಗಳೂರಿನಲ್ಲಿ 26 ಸಾವಿರ ಮೆಟ್ರಿಕ್‌ ಟನ್ LPG ಅನ್‌ಲೋಡ್‌

ಮಂಗಳೂರು,ಮಾ 17: ಇರಾನ್, ಅಮೆರಿಕ, ಇಸ್ರೇಲ್ ನಡುವಿನ ಯುದ್ಧದ ಉದ್ವಿಗ್ನತೆಯ ನಡುವೆಯೇ ಇಂದು ಮತ್ತೆರಡು ತೈಲ ಹಡಗುಗಳು ಭಾರತಕ್ಕೆ ಬಂದು ಸೇರಲಿದ್ದು,ಮಂಗಳೂರಿನಲ್ಲಿ 26 ಸಾವಿರ ಮೆಟ್ರಿಕ್‌ ಟನ್ LPG ಅನ್‌ಲೋಡ್‌ ಆಗಲಿದೆ. ಹಾರ್ಮುಜ್ ಜಲಸಂಧಿಯಲ್ಲಿ ಹಡಗುಗಳ ಸಂಚಾರಕ್ಕೆ ಅಡ್ಡಿ ಉಂಟಾಗಿದ್ದು, ನೂರಾರು…

ಮಧ್ಯಪ್ರಾಚ್ಯದ ಸಂಘರ್ಷದಿAದ ಜಾಗತಿಕ ಮಟ್ಟದಲ್ಲಿ ತೈಲ ಬಿಕ್ಕಟ್ಟು ಉಲ್ಬಣ: ಭಾರತದಲ್ಲಿ ನವೀಕರಿಸಬಹುದಾದ ಇಂಧನ ಬಳಕೆಯ ಕ್ರಾಂತಿಗೆ ಇದು ಸುವರ್ಣಾವಕಾಶ

ಕರಾವಳಿನ್ಯೂಸ್ ಡೆಸ್ಕ್ ವಿಶೇಷ ವರದಿ ತೈಲ ಸಂಪದ್ಭರಿತ ಮಧ್ಯಪ್ರಾಚ್ಯದಲ್ಲಿ ಇದೀಗ ಇರಾನ್, ಇಸ್ರೇಲ್ ಹಾಗೂ ಅಮೇರಿಕಾ ನಡುವೆ ಯುದ್ಧ ತೀವ್ರಗೊಂಡಿದೆ. ಉಭಯ ದೇಶಗಳ ನಡುವಿನ ಸಂಘರ್ಷದಿAದಾಗಿ ಭಾರತ ಸೇರಿದಂತೆ ಜಾಗತಿಕವಾಗಿ ಕಚ್ಚಾ ತೈಲ ಪೂರೈಕೆಯಲ್ಲಿ ಭಾರೀ ವ್ಯತ್ಯಯವಾಗಿದ್ದು ಇದರಿಂದ ದರ ಹೆಚ್ಚಳವಾಗಿ…

ಜಮ್ಮು ಕಾಶ್ಮೀರದ ರಜೌರಿಯಲ್ಲಿ ಉಗ್ರರ ಅಡಗುತಾಣ ಧ್ವಂಸ: ಭಾರಿ ಸ್ಫೋಟಕಗಳನ್ನು ವಶಕ್ಕೆ ಪಡೆದ ಸೇನೆ

ಜಮ್ಮುಕಾಶ್ಮೀರ, ಮಾ.12: ಜಮ್ಮು ಮತ್ತು ಕಾಶ್ಮೀರದ ರಾಜೇರಿ ಜಿಲ್ಲೆಯ ಥಾಣಾಮಂಡಿ ವ್ಯಾಪ್ತಿಯ ಚಮ್ರರ್ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಗುರುವಾರ ಉಗ್ರರ ಅಡಗುತಾಣವೊಂದನ್ನು ಪತ್ತೆಹಚ್ಚಿ ಧ್ವಂಸಗೊಳಿಸಿ, ಭಾರೀ ಸ್ಫೋಟಕಗಳನ್ನು ವಶಕ್ಕೆ ಪಡೆದಿವೆ. ರಾಷ್ಟ್ರೀಯ ರೈಫಲ್ಸ್ ಪಡೆಗಳು ನಡೆಸಿದ ಈ ಕಾರ್ಯಾಚರಣೆಯಲ್ಲಿ ಪ್ರಬಲ…

ಖಮನೈ ಹತ್ಯೆ ಬಳಿಕ ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಮೊಜ್ತಬಾ ನೇಮಕ: ರಾಜ ಪ್ರಭುತ್ವ ಖಂಡಿಸಿ ಬೀದಿಗಿಳಿದು ಮಹಿಳೆಯರು ಹಾಗೂ ನಾಗರಿಕರ ಆಕ್ರೋಶ

ಟೆಹ್ರಾನ್, ಮಾ.9: ಅಮೆರಿಕ ಮತ್ತು ಇಸ್ರೇಲ್ ಜಂಟೀ ವೈಮಾನಿಕ ದಾಳಿ ನಡೆಸಿ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮನೈಯವರನ್ನು ಹತ್ಯೆಗೈದ ಬಳಿಕ ಇಡೀ ಇರಾನ್ ನಲ್ಲಿ ಲಕ್ಷಾಂತರ ಮಹಿಳೆಯರು ಹಾಗೂ ನಾಗರಿಕರು ಖಮನೈ ಸಾವನ್ನು ಸಂಭ್ರಮಿಸಿದ್ದರು.ಇದೀಗ ಖಮನೈ ಹತ್ಯೆಯಾಗಿ ಎರಡು…

T20 ವಿಶ್ವಕಪ್ ಕ್ರಿಕೆಟ್ ನಲ್ಲಿ ಭಾರತದ ಪರಾಕ್ರಮ : ಫೈನಲ್ ಪಂದ್ಯದಲ್ಲಿ ಕಿವೀಸ್ ಮಣಿಸಿ ಟ್ರೋಫಿ ಗೆದ್ದ ಟೀಮ್ ಇಂಡಿಯಾ

ಅಹಮದಾಬಾದ್, ಮಾ.8: ಈ ಬಾರಿಯT20 ವಿಶ್ವಕಪ್ ಕ್ರಿಕೆಟ್ ಫೈನಲ್ ನಲ್ಲಿ ಬಲಿಷ್ಠ ನ್ಯೂಜಿಲೆಂಡ್‌ ತಂಡವನ್ನು ಬಗ್ಗುಬಡಿದು ವಿಶ್ವಕಪ್ ಟ್ರೋಫಿ ಗೆದ್ದುಕೊಂಡಿದೆ. ಅಹಮದಾಬಾದ್ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಫೈನಲ್ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಇಳಿಸಲ್ಪಟ್ಟ…

ದೇಶದ ನಾಗರಿಕರಿಗೆ ತಟ್ಟಿದ ಬಿಸಿ: ಇರಾನ್ ಯುದ್ಧ ಮಧ್ಯೆ ಎಲ್ ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

ನವದೆಹಲಿ,ಮಾ.7: ಗೃಹ ಬಳಕೆಯ 14.2 ಕೆಜಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಇಂದಿನಿಂದ ದೇಶಾದ್ಯಂತ 60 ರೂಪಾಯಿ ಹೆಚ್ಚಳವಾಗಿದೆ ಎಂದು ಮೂಲಗಳು ತಿಳಿಸಿವೆ.ಅದೇ ರೀತಿ, 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯೂ 115 ರೂಪಾಯಿ ಹೆಚ್ಚಿಸಲಾಗಿದೆ, ಇದರಿಂದ ಹೋಟೆಲ್‌, ರೆಸ್ಟೋರೆಂಟ್‌ಗಳು ಮತ್ತು…

ಖಮೇನಿ ಹತ್ಯೆ ಬಗ್ಗೆ ಸ್ಟೇಟಸ್​ ಹಾಕಿದ್ದ ಯುವಕನಿಗೆ ಮುಸ್ಲಿಂ ಯುವಕರಿಂದ ಹಲ್ಲೆ: ಮನೆಗೆ ನುಗ್ಗಿ ಹೊಡೆಯುವುದಾಗಿ ಬೆದರಿಕೆ

ಕೊಪ್ಪಳ, ಮಾ.04: ಅಮೆರಿಕ ಮತ್ತು ಇಸ್ರೇಲ್​ ಕ್ಷಿಪಣಿ ದಾಳಿಗೆ ಇರಾನ್ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಗೀಡಾಗಿದ್ದಾರೆ. ಈ ಹತ್ಯೆ ಖಂಡಿಸಿ ಕರ್ನಾಟಕ ಸೇರಿದಂತೆ ದೇಶಾದ್ಯಂತ ಪ್ರತಿಭಟನೆಗಳು ನಡೆದಿವೆ. ಈ ಮಧ್ಯೆ ಅಯತೊಲ್ಲಾ ಅಲಿ ಖಮೇನಿ ಹತ್ಯೆ ಕುರಿತಾಗಿ ಇನ್‌ಸ್ಟಾಗ್ರಾಂನಲ್ಲಿ ಸ್ಟೋರಿ…

ಇರಾನ್-ಅಮೆರಿಕ-ಇಸ್ರೇಲ್ ಸಂಘರ್ಷ ತೀವೃಗೊಂಡ ಬೆನ್ನಲ್ಲೇ ಕೇಂದ್ರದಿAದ ರಾಜ್ಯಗಳಿಗೆ ಅಲರ್ಟ್

ನವದೆಹಲಿ,ಮಾ.03: ಇರಾನ್- ಅಮೆರಿಕ- ಇಸ್ರೇಲ್ ಸಂಘರ್ಷ ತೀವ್ರವಾದ ಬೆನ್ನಲ್ಲೇ ‘ಇರಾನ್ ಪರವಾದ ಪ್ರಚೋದನಾಕಾರಿ ಭಾಷಣ, ಹೇಳಿಕೆಗಳ ಬಗ್ಗೆ ನಿಗಾ ವಹಿಸುವಂತೆ ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳಿಗೂ ಸೂಚಿಸಿದೆ. ಈ ಕುರಿತು ಸಂದೇಶ ರವಾನಿಸಿರುವ ಕೇಂದ್ರ ಸರ್ಕಾರ, ‘ಇರಾನ್ ಮೇಲಿನ ಅಮೆರಿಕ ಯುದ್ಧದ…