Category: ದೇಶ

ಅಹಮದಾಬಾದ್ ವಿಮಾನ ದುರಂತ: ಮೃತರ ಸಂಖ್ಯೆ 274ಕ್ಕೆ ಏರಿಕೆ

ನವದೆಹಲಿ: ಗುಜರಾತ್​​ನ ಅಹಮದಾಬಾದ್​ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 274ಕ್ಕೆ ಏರಿಕೆಯಾಗಿದೆ. ಈ ಪೈಕಿ 241 ಮಂದಿ ವಿಮಾನದಲ್ಲಿ ಇದ್ದವರಾಗಿದ್ದರೆ, ಇನ್ನುಳಿದವರು ವೈದ್ಯಕೀಯ ಕಾಲೇಜು ಹಾಸ್ಟೆಲ್​​ನಲ್ಲಿ ಇದ್ದವರು ಹಾಗೂ ಸ್ಥಳೀಯ ನಿವಾಸಿಗಳು ಎಂದು ತಿಳಿದು ಬಂದಿದೆ. ಗುರುವಾರ…

ಅಹಮದಾಬಾದ್‌ನ ವಿಮಾನ ದುರಂತ: ಸ್ಥಳಕ್ಕೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ಅಹಮದಾಬಾದ್: ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಗುರುವಾರ ಮಧ್ಯಾಹ್ನ ಪತನಗೊಂಡ ಅಹಮದಾಬಾದ್‌ನ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಬೆಳಗ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಧಿಕಾರಿಗಳಿಂದ ವಿವರವಾದ ಮಾಹಿತಿ ಪಡೆದರು. ಅಹಮದಾಬಾದ್‌ ಸಿವಿಲ್ ಆಸ್ಪತ್ರೆಗೂ ಭೇಟಿ ನೀಡಿ ಗಾಯಾಳುಗಳ…

ಗುಜರಾತಿನ ಅಹಮದಾಬಾದ್ ನಲ್ಲಿ ಭೀಕರ ವಿಮಾನ ದುರಂತ: 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ

ಅಹಮದಾಬಾದ್:ಗುಜರಾತಿನ ಅಹಮದಾಬಾದ್ ವಿಮಾನ ನಿಲ್ದಾಣದಿಂದ ಲಂಡನ್ ನತ್ತ ಪ್ರಯಾಣ ಬೆಳೆಸುತ್ತಿದ್ದ ಏರ್ ಇಂಡಿಯಾ ವಿಮಾನವು ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಅಹಮದಾಬಾದ್ ನ ಮೇಘನಿ ನಗರ ಪ್ರದೇಶದಲ್ಲಿ ಪತನವಾಗಿ ಭೀಕರ ದುರಂತ ಸಂಭವಿಸಿದೆ. ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ 242…

ಸೈಬರ್ ವಂಚನೆ ತಡೆಗೆ ಸೆಬಿಯಿಂದ ಮಹತ್ವದ ಕ್ರಮ: ಸೆಬಿ ಚೆಕ್ `ಯುಪಿಐ ಪರಿಶೀಲನಾ ಸಾಧನ’ ಅನಾವರಣ

ನವದೆಹಲಿ : ದೇಶದಾದ್ಯಂತ ಸೈಬರ್ ಕಳ್ಳರ ಹಾವಳಿ ಹೆಚ್ಚುತ್ತಿದ್ದು ಇದರಿಂದ ಕೋಟ್ಯಾಂತರ ಹಣ ಕಳ್ಳರ ಪಾಲಾಗುತ್ತಿದೆ, ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸೆಕ್ಯುರಿಟೀಸ್ ಮತ್ತು ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ(SEBI) ಮಹತ್ವದ ಕ್ರಮಕ್ಕೆ ಮುಂದಾಗಿದೆ. ಸೈಬರ್ ವಂಚನೆಯಿAದ ಚಿಲ್ಲರೆ ಹೂಡಿಕೆದಾರರನ್ನು ರಕ್ಷಿಸುವ ಸಲುವಾಗಿ…

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಜನಾರ್ಧನ ರೆಡ್ಡಿಗೆ ಜಾಮೀನು ಮಂಜೂರು

ತೆಲಂಗಾಣ: ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ನಡೆದ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಮತ್ತು ಅವರ ಸಂಬಂಧಿ ಓಬಳಾಪುರಂ ಮೈನಿಂಗ್ ಕಾರ್ಪೊರೇಷನ್ (ಒಎಂಸಿ) ವ್ಯವಸ್ಥಾಪಕ ನಿರ್ದೇಶಕ ಬಿ.ವಿ. ಶ್ರೀನಿವಾಸ್ ರೆಡ್ಡಿ ಸೇರಿದಂತೆ ನಾಲ್ವರಿಗೆ ಹೈದರಾಬಾದ್‌ನಲ್ಲಿರುವ ಕೇಂದ್ರೀಯ ತನಿಖಾ ದಳ (ಸಿಬಿಐ) ವಿಶೇಷ…

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತ ಪ್ರಕರಣ: ಹೈಕೋರ್ಟ್ ಮೆಟ್ಟಿಲೇರಿದ ಡಿಎನ್ಎ ಎಂಟರ್​ಟೈನ್ಮೆಂಟ್, ಸರ್ಕಾರದ ವಿರುದ್ಧ ಗಂಭೀರ ಆರೋಪ

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಿಂದ 11 ಜನ ಸಾವನ್ನಪ್ಪಿದ್ದು, ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಹಲವು ಎಫ್​ಐಆರ್ ದಾಖಲಾಗಿದೆ. ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಇದೇ ವೇಳೆ ಎಫ್​ಐಆರ್ ರದ್ದು ಕೋರಿ…

ಪತ್ನಿ ಜೊತೆ ಹನಿಮೂನ್‌ಗೆ ಹೋದ ನವವಿವಾಹಿತ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಟ್ವಿಸ್ಟ್ : ಅನೈತಿಕ ಸಂಬಂಧ ಹಿನ್ನಲೆ ಪತಿಗೆ ಚಟ್ಟ ಕಟ್ಟಿದ ಪತ್ನಿ!: ಹತ್ಯೆಗೆ ಸಂಚು ರೂಪಿಸಿದ ಪತ್ನಿ ಸೇರಿ ನಾಲ್ವರ ಬಂಧನ

ಲಕ್ನೋ: ಅನೈತಿಕ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದ ಪತಿಯನ್ನು ಹನಿಮೂನ್ ಗೆ ಕರೆದೊದ್ದ ಪತ್ನಿ ತನ್ನ ಗೆಳೆಯರ ಜೊತೆ ಸೇರಿ ಹತ್ಯೆಗೈದ ಪ್ರಕರಣದಲ್ಲಿ ಪತ್ನಿ ಹಾಗೂ ಆಕೆಯ ಮೂವರು ಗೆಳೆಯರನ್ನು ಬಂಧಿಸಲಾಗಿದೆ. ಉತ್ತರ ಪ್ರದೇಶದ ಘಾಜಿಪುರ ಜಿಲ್ಲೆಯ ರಾಜಾ ರಘುವಂಶಿ(29) ಮತ್ತು ಸೋನಮ್ ರಘುವಂಶಿ(25)…

ಆರ್‌ಸಿಬಿ ಸಂಭ್ರಮಾಚರಣೆ ವೇಳೆ ನಡೆದ ಕಾಲ್ತುಳಿತಕ್ಕೆ ರಾಜ್ಯ ಸರ್ಕಾರ ನೇರ ಹೊಣೆ: ವಿಪಕ್ಷ ನಾಯಕ ಆರ್ ಅಶೋಕ್ ಕಿಡಿ

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್​ಸಿಬಿ ವಿಜಯೋತ್ಸವದ ಸಮಯದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಮೃತಪಟ್ಟಿದ್ದಾರೆ ಮತ್ತು 47 ಜನರು ಗಾಯಗೊಂಡಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ವಿಪಕ್ಷ ನಾಯಕ ಆರ್ ಅಶೋಕ್ ಆರ್‌ಸಿಬಿ ತಂಡಕ್ಕೆ ಅಭಿನಂದನೆ ಸಲ್ಲಿಸಿ, ಸಂಭ್ರಮಿಸಬೇಕಾದ ಘಳಿಗೆಯನ್ನು ಸೂತಕದ…

ಭಯೋತ್ಪಾದನೆಯ ವಿರುದ್ಧ ಕಠಿಣ ಕ್ರಮ ಕೈಗೊಂಡರೆ ಮಾತ್ರ ಪಾಕ್ ಜೊತೆ ಮಾತುಕತೆ : ಕಾಂಗ್ರೆಸ್ ಸಂಸದ ಶಶಿ ತರೂರ್

ನವದೆಹಲಿ: ಭಯೋತ್ಪಾದನೆ ಜಾಗತಿಕ ಪಿಡುಗು,ಇದರ ವಿರುದ್ಧ ಜಾಗತಿಕ ಮಟ್ಟದಲ್ಲಿ ಹೋರಾಟ ನಡೆಯಬೇಕು. ಭಾರತವು ಪಾಕಿಸ್ತಾನದೊಂದಿಗೆ ಮುಕ್ತ ಮಾತುಕತೆಗೆ ಸಿದ್ಧವಾಗಿದೆ, ಆದರೆ ಪಾಕಿಸ್ತಾನ ತನ್ನ ನೆಲದಲ್ಲಿ ಕಾರ್ಯನಿರ್ವಹಿಸುತ್ತಿರುವ ಭಯೋತ್ಪಾದಕ ಜಾಲಗಳ ವಿರುದ್ಧ ದೃಢವಾದ ಮತ್ತು ಕಠಿಣ ಕ್ರಮವನ್ನು ಕೈಗೊಳ್ಳಬೇಕೆಂದು ಹಿರಿಯ ಕಾಂಗ್ರೆಸ್ ಸಂಸದ…

ಪಾಕ್‌ ನೆಲದಲ್ಲೇ ಭಾರತದ ಮತ್ತೊಬ್ಬ ಶತ್ರು ಫಿನಿಷ್: ಜೈಶ್ ಉಗ್ರ ಮೌಲಾನಾ ಅಬ್ದುಲ್ ಅಜೀಜ್ ನಿಗೂಢ ಸಾವು

ಇಸ್ಲಾಮಾಬಾದ್ : ಪಾಕಿಸ್ತಾನದಲ್ಲಿ ಭಾರತದ ಮತ್ತೊಬ್ಬ ಶತ್ರುವಿನ ಆಟ ಮುಗಿದಿದೆ. ಜೈಶ್-ಎ-ಮೊಹಮ್ಮದ್‌ನ ಹಿರಿಯ ಕಮಾಂಡರ್ ಮೌಲಾನಾ ಅಬ್ದುಲ್ ಅಜೀಜ್ (Maulana Abdul Aziz)ನಿಗೂಢವಾಗಿ ಸಾವನ್ನಪ್ಪಿದ್ದಾನೆ. ಈ ನಿಗೂಢ ಸಾವು ಗುಪ್ತಚರ ವಲಯಗಳಿಂದ ಭಯೋತ್ಪಾದಕ ಜಾಲದವರೆಗೆ ಸಂಚಲನ ಮೂಡಿಸಿದೆ. ಈ ಕುಖ್ಯಾತ ಜೈಶ್-ಎ-ಮೊಹಮ್ಮದ್…