Category: ದೇಶ

ಭಾರತದ ವಿರುದ್ದ ಪಾಕಿಸ್ತಾನಕ್ಕೆ ಬೆಂಬಲಿಸಿದ ಟರ್ಕಿಗೆ ಮರ್ಮಾಘಾತ: ಟರ್ಕಿಯಿಂದ ಆಮದಾಗುತ್ತಿದ್ದ ಶೇ 70 ರಷ್ಟು ಮಾರ್ಬಲ್ ನಿಷೇಧ

ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆಯುತ್ತಿರುವ ಉದ್ವಿಗ್ನತೆಯ ನಡುವೆ ಟರ್ಕಿಯು ಪಾಕಿಸ್ತಾನದ ಪರವಾಗಿ ನಿಂತಿದ್ದಕ್ಕಾಗಿ ಉದಯಪುರ ಅಮೃತಶಿಲೆ ವ್ಯಾಪಾರಿಗಳು ಟರ್ಕಿಯೊಂದಿಗಿನ ಎಲ್ಲಾ ವ್ಯವಹಾರವನ್ನು ಕೊನೆಗೊಳಿಸಿದ್ದಾರೆ. ಉದಯಪುರ ಮಾರ್ಬಲ್ ಪ್ರೊಸೆಸರ್ಸ್ ಸಮಿತಿಯ ಅಧ್ಯಕ್ಷ ಕಪಿಲ್ ಸುರಾನಾ ಈ ಕುರಿತು ಪ್ರತಿಕ್ರಿಯಿಸಿದ್ದು, “ಉದಯಪುರವು…

ಪಾಕಿಸ್ತಾನ ಸೇನೆಯ ವಶದಲ್ಲಿದ್ದ ಬಿಎಸ್‌ಎಫ್ ಯೋಧ ಪುರ್ನಾಮ್ ಕುಮಾರ್ ಶಾ ಬಿಡುಗಡೆ

ನವದೆಹಲಿ: ಆಕಸ್ಮಿಕವಾಗಿ ಭಾರತದ ಗಡಿದಾಟಿ ಪಾಕಿಸ್ತಾನದ ನೆಲಕ್ಕೆ ಕಾಲಿಟ್ಟ ಭಾರತೀಯ ಯೋಧ ಪುರ್ನಮ್ ಕುಮಾರ್ ಶಾ ಅವರನ್ನು ಭಾರತದ ಮಾತುಕತೆಯ ಬಳಿಕ ಪಾಕಿಸ್ತಾನ ಸೇನೆಯು ಬಿಡುಗಡೆಗೊಳಿಸಿ ಭಾರತಕ್ಕೆ ಹಸ್ತಾಂತರಿಸಿದೆ. ಯುದ್ಧದ ಸನ್ನಿವೆಶದಲ್ಲಿ ಬಿಎಸ್‌ಎಫ್ ಯೋಧನ ಬಿಡುಗಡೆಯಿಂದ ಭಾರತಕ್ಕೆ ಭಾರೀ ಜಯ ಸಿಕ್ಕಂತಾಗಿದೆ.…

ಸಿಬಿಎಸ್‌ಇ 10ನೇ ತರಗತಿ ಹಾಗೂ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ

ನವದೆಹಲಿ : ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ 10 ನೇ ತರಗತಿ ಹಾಗೂ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದೆ. ಈ ಪೈಕಿ ಸಿಬಿಎಸ್‌ಇ 10ನೇ ತರಗತಿ ಫಲಿತಾಂಶದಲ್ಲಿ ದೇಶದಲ್ಲಿ ಬೆಂಗಳೂರು 3ನೇ ಸ್ಥಾನ ಪಡೆದುಕೊಂಡಿದೆ. ಹತ್ತನೇ ತರಗತಿಯ ಫಲಿತಾಂಶಗಳು: ಬೋರ್ಡ್ ಪರೀಕ್ಷೆಗಳಲ್ಲಿ…

ಭಾರತ್ ಪಾಕ್ ನಡುವಿನ ಸಂಘರ್ಷದ ಹಿನ್ನಲೆಯಲ್ಲಿ ಕರ್ನಾಟಕದ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು : ಭಾರತ ಹಾಗೂ ಪಾಕಿಸ್ತಾನ ನಡುವೆ ಸಂಘರ್ಷ ತಾರಕಕ್ಕೇರಿದ್ದು ಈ ಹಿನ್ನಲೆಯಲ್ಲಿ ರಾಜ್ಯದ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ತಿಳಿಸಿದರು. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನು…

ಪಾಕ್ ಶೆಲ್ ದಾಳಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ಹಿರಿಯ ಅಧಿಕಾರಿ ಮೃತ್ಯು

ಜಮ್ಮು & ಕಾಶ್ಮೀರ: ಭಾರತ ಮತ್ತು ಪಾಕಿಸ್ತಾನದಲ್ಲಿ ಯುದ್ಧದ ಕಾರ್ಮೋಡ ಸೃಷ್ಟಿಯಾಗಿದೆ. ಪಾಕ್​​ ದಾಳಿಗೆ ಭಾರತ ಪ್ರತಿದಾಳಿಯನ್ನು ನಡೆಸುತ್ತಿದೆ. ಈಗಾಗಲೇ ಆಪರೇಷನ್ ಸಿಂದೂರ್​​ದ ಮೂಲಕ ಪಾಕ್​​ ಉಗ್ರರಿಗೆ ಭಾರತದ ನಾಗರಿಕರನ್ನು ಹತ್ಯೆ ಮಾಡಿದ್ದಕ್ಕೆ ಭಾರತದ ಸೇನೆ ಸರಿಯಾದ ಉತ್ತರ ನೀಡಿದ್ದಾರೆ. ಆದಾಗ್ಯೂ…

ಆಪರೇಷನ್ “ಸಿಂಧೂರ” ದಲ್ಲಿ ಭಾರತೀಯ ಸೇನೆಯ ಮತ್ತೊಂದು ಮೈಲಿಗಲ್ಲು: ಪಾಕ್ ದಾಳಿಯನ್ನು ವಿಫಲಗೊಳಿಸಿದ ಭಾರತದ ಸುದರ್ಶನ ಚಕ್ರ

ನವದೆಹಲಿ: ಆಪರೇಷನ್ ಸಿಂಧೂರಗೆ ಪ್ರತೀಕಾರವಾಗಿ ಪಾಕಿಸ್ತಾನ ವೈಮಾನಿಕ ದಾಳಿಯನ್ನು ನಡೆಸಿದ್ದು, ಭಾರತೀಯ ವಾಯುಪಡೆ ಅದನ್ನು ವಿಫಲಗೊಳಿಸಿದೆ. ಬುಧವಾರ(ಮೇ 07) ತಡರಾತ್ರಿ ಉತ್ತರ ಮತ್ತು ಪಶ್ಚಿಮ ಭಾರತದ ಹಲವು ಸ್ಥಳಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ಡ್ರೋನ್ ಮತ್ತು ಕ್ಷಿಪಣಿ ದಾಳಿ ನಡೆಸಿದೆ. ಚಂಡೀಗಢ, ಆವಂತಿಪೊರ,…

ಪಾಕಿಸ್ತಾನದ ಎಚ್‌ಕ್ಯು-9 ವಾಯು ರಕ್ಷಣಾ ವ್ಯವಸ್ಥೆಯನ್ನು ಪುಡಿಗಟ್ಟಿದ ಭಾರತೀಯ ಸೇನೆ

ನವದೆಹಲಿ:ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ಮೂಲಕ ಉಗ್ರರ 9 ಅಗಡುದಾಣಗಳ ಮೇಲೆ ಭೀಕರ ವಾಯುದಾಳಿ ನಡೆಸಿದ ಕೇವಲ ಎರಡೇ ದಿನಗಳಲ್ಲಿ ಪಾಕಿಸ್ತಾನಕ್ಕೆ ಭಾರೀ ಹೊಡೆತ ನೀಡಿದೆ. ಭಾರತೀಯ ವಾಯುಸೇನೆ ಗುರುವಾರ ಮಧ್ಯಾಹ್ನ ಲಾಹೋರ್ ನಗರದಲ್ಲಿನ ಚೀನಾ ನಿರ್ಮಿತ ಎಚ್‌ಕ್ಯು-9 ಏರ್ ಡಿಫೆನ್ಸ್ ಸಿಸ್ಟಂ…

ಪಾಕಿಸ್ತಾನದ ಪ್ರಮುಖ ನಗರಗಳಲ್ಲಿ ನಿಗೂಢ ಸ್ಪೋಟ :ರಾವಲ್ಪಿಂಡಿ, ಕರಾಚಿ, ಲಾಹೋರ್ ಸೇರಿದಂತೆ ಹಲವು ನಗರಗಳಲ್ಲಿ ಸ್ಫೋಟ

ಇಸ್ಲಾಮಾಬಾದ್: ಪಾಕಿಸ್ತಾನದ ಪ್ರಮುಖ ನಗರಗಳಲ್ಲಿ ಗುರುವಾರ ಬೆಳಗ್ಗೆ ನಿಗೂಢ ಸ್ಪೋಟ ಸಂಭವಿಸಿದೆ ಎನ್ನುವ ಮಾಹಿತಿ ಲಭಿಸಿದೆ. ಪಾಕಿಸ್ತಾನದ ಕರಾಚಿ,ರಾವಲ್ಪಿಂಡಿ,ಲಾಹೋರ್ ನಗರಗಳಲ್ಲಿ ಭಾರೀ ಸ್ಫೋಟ ಸಂಭವಿಸಿದೆ. ರಾವಲ್ಪಿಂಡಿಯಲ್ಲಿರುವ ಪಾಕಿಸ್ತಾನದ ಮಿಲಿಟರಿ ಪ್ರಧಾನ ಕಚೇರಿಯ ಸಮೀಪವೇ ಈ‌ ಸ್ಪೋಟ ಸಂಭವವಿದೆ ಎನ್ನಲಾಗಿದ್ದು ಈ ಸ್ಪೋಟದಿಂದ…

ಯುದ್ದ ಭೀತಿ ಹಿನ್ನಲೆಯಲ್ಲಿ ವಿವಿ ಪರೀಕ್ಷೆಗಳು ರದ್ದು ಆದೇಶ ಸುಳ್ಳು: ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ನಕಲಿ ಆದೇಶದ ಕುರಿತು ಯುಜಿಸಿ ಸ್ಪಷ್ಟನೆ

ನವದೆಹಲಿ: ಭಾರತ ಹಾಗೂ ಪಾಕಿಸ್ತಾನದ ನಡುವೆ ಉದ್ವಿಗ್ನ ಸ್ಥಿತಿಯಿಂದಾಗಿ ಭಾರತದಾದ್ಯಂತ ಎಲ್ಲಾ ವಿಶ್ವವಿದ್ಯಾಲಯ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ನೋಟಿಸ್ ನಕಲಿ ಎಂದು ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ)ಸ್ಪಷ್ಟಪಡಿಸಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಪ್ರಸಾರವಾದ ನೋಟಿಸ್ ನಕಲಿಯಾಗಿದ್ದು ಇದು…