Category: ದೇಶ

ಉಗ್ರ ನೆಲೆಗಳ ಮೇಲೆ ಭಾರತೀಯ ಸೇನೆ ದಾಳಿ: ಸಿಎಂ ಸಿದ್ಧರಾಮಯ್ಯ ಶ್ಲಾಘನೆ

ಬೆಂಗಳೂರು: ಪಾಕಿಸ್ತಾನದ ಉಗ್ರ ನೆಲೆಗಳನ್ನು ಭಾರತ ಉಡೀಸ್ ಮಾಡಿದೆ. ಆಪರೇಷನ್ ಸಿಂಧೂರ್ ನಿಂದ ಪಾಕ್ ನಿದ್ರೆಗೆಟ್ಟಿದೆ. ಪಹಲ್ಗಾಮ್‌ನಲ್ಲಿ ಹುತಾತ್ಮರಾದ ಭಾರತೀಯರ ಸಾವಿಗೆ ನೋವಿಗೆ ನ್ಯಾಯ ಸಿಕ್ಕಿದೆ. ಇಂಥಹ ಸಂದರ್ಭದಲ್ಲಿ ಬಹಳಷ್ಟು ಜನರು ಸೇನೆಯ ಕಡೆಗೆ ತಮ್ಮ ಗೌರವ, ದೇಶದೊಂದಿಗಿನ ತಮ್ಮ ಒಗ್ಗಟ್ಟನ್ನು…

ಪಹಲ್ಗಾಮ್ ಉಗ್ರರ ದಾಳಿಗೆ ಪ್ರತೀಕಾರವಾಗಿ “ಆಪರೇಷನ್ ಸಿಂಧೂರ್” : ಶಾಂತಿ ಮಂತ್ರ ಜಪಿಸಿದ್ದ ಕಾಂಗ್ರೆಸ್, ಜನರ ತರಾಟೆ ಬಳಿಕ ಟ್ವೀಟ್ ಡಿಲೀಟ್

ಬೆಂಗಳೂರು: ಪಹಲ್ಗಾಮ್ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಪಾಕ್‌ನ ಉಗ್ರರ ನೆಲೆಗಳ ಮೇಲೆ ಕ್ಷಿಪಣಿ ದಾಳಿ ಮಾಡಿದೆ. ಭಯೋತ್ಪಾದಕರ 9 ನೆಲೆಗಳನ್ನು ಧ್ವಂಸಗೊಳಿಸುವ ಮೂಲಕ ನವ ವಧುವಿನ ಕುಂಕುಮ ಅಳಿಸಿದ್ದ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿದೆ. ಸದ್ಯ…

ಪಾಕ್ ಆಕ್ರಮಿತ ಕಾಶ್ಮೀರದ ಉಗ್ರರ ನೆಲೆ ಭಾರತೀಯ ವಾಯುಸೇನೆಯಿಂದ ಭೀಕರ ಬಾಂಬ್ ದಾಳಿ: ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಕಾರ್ಯಾಚರಣೆ: ಪ್ರತೀಕಾರದ ದಾಳಿಗೆ ತತ್ತರಿಸಿದ ಪಾಕಿಸ್ತಾನ

ನವದೆಹಲಿ: ಭಾರತದ ಅಮಾಯಕ 28 ಪ್ರವಾಸಿಗರನ್ನು ಭೀಕರವಾಗಿ‌ ಹತ್ಯೆಗೈದ ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ಮಂಗಳವಾರ ತಡರಾತ್ರಿ ಏಕಾಎಕಿ ಬಾಂಬ್ ದಾಳಿ ನಡೆಸಿ ಪ್ರತೀಕಾರ ತೀರಿಸಿಕೊಂಡಿದೆ. ಬುಧವಾರ ಮುಂಜಾನೆಯಿಂದ ದೇಶಾದ್ಯಂತ ಯುದ್ಧ ಸಿದ್ಧತೆ ಅಣಕು ಕಾರ್ಯಾಚರಣೆ ನಡೆಸುವ ಮುನ್ನವೇ ಉಗ್ರರ ಮೇಲೆ…

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಶಿಕ್ಷೆ ಪ್ರಕಟ: 7 ವರ್ಷ ಜೈಲು ಶಿಕ್ಷೆ ವಿಧಿಸಿ ಸಿಬಿಐ ಕೋರ್ಟ್ ತೀರ್ಪು

ನವದೆಹಲಿ: ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಓಬಳಾಪುರಂ ಮೈನಿಂಗ್ ಕಂಪನಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಗಂಗಾವತಿ ಕ್ಷೇತ್ರದ ಶಾಸಕ ಗಾಲಿ ಜನಾರ್ದನ ರೆಡ್ಡಿ ಅಪರಾಧಿ ಎಂದು ಸಿಬಿಐ ಕೋರ್ಟ್ ಮಂಗಳವಾರ ತೀರ್ಪು ಪ್ರಕಟಿಸಿದೆ.ಇದರ ಜತೆಗೆ ಓಬಳಾಪುರಂ ಮೈನಿಂಗ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕನಾಗಿದ್ದ ಬಿ.ವಿ.ಶ್ರೀನಿವಾಸರೆಡ್ಡಿ…

ಯುದ್ಧದ ಭೀತಿಯಿಂದ ಪಾಕಿಸ್ತಾನ ಸೇನೆಯಲ್ಲಿ ಹೆಚ್ಚಿದ ಬಂಡಾಯ :ಪಾಕ್ ಸೇನೆಗೆ 800 ಬಲೂಚ್ ಸೈನಿಕರು ಸಾಮೂಹಿಕ ರಾಜೀನಾಮೆ

ಇಸ್ಲಮಾಬಾದ್ : ಬಾರತವು ಪಾಕಿಸ್ತಾನದ ವಿರುದ್ಧ ಮುಗಿಬೀಳುವುದಕ್ಕೆ ಎಲ್ಲಾ ಸಿದ್ಧತೆಗಳನ್ನು ನಡೆಸುತ್ತಿರುವಾಗಲೇ ಇತ್ತ ಪಾಕಿಸ್ತಾನದ ಸೇನೆಯಲ್ಲಿ ಬಂಡಾಯ ಮತ್ತಷ್ಟು ಜೋರಾಗಿದ್ದು, ಬಲೂಚ್, ಪಖ್ತೂನ್ ರೆಜಿಮೆಂಟ್ ನಲ್ಲಿ ಸುಮಾರು 800 ಕ್ಕೂ ಹೆಚ್ಚು ಸೈನಿಕರು ಪಾಕಿಸ್ತಾನದ ಸೇನೆಗೆ ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ನಮ್ಮದೇ…

ಪಹಲ್ಗಾಮ್ ದಾಳಿ ಬಳಿಕ ಭಾರತಕ್ಕೆ ಪರಮಾಣು ಬಾಂಬ್ ಬೆದರಿಕೆ : ವಿಶ್ವಸಂಸ್ಥೆ ಭದ್ರತಾ ಮಂಡಳಿ ಸಭೆಯಲ್ಲಿ ಪಾಕ್ ಗೆ ಛೀಮಾರಿ

ನವದೆಹಲಿ : ಪಹಲ್ಗಾಮ್ ಉಗ್ರ ದಾಳಿ ಬಳಿಕ ಭಾರತಕ್ಕೆ ಪರಮಾಣ ಬಾಂಬ್ ಬೆದರಿಕೆ ಹಾಕಿದ್ದ ಪಾಕಿಸ್ತಾನಕ್ಕೆ ವಿಶ್ವಸಂಸ್ಥೆ ಭದ್ರತಾ ಮಂಡಳಿ ಸಭೆಯಲ್ಲಿ ಛೀಮಾರಿ ಹಾಕಲಾಗಿದೆ. ಸೋಮವಾರ ನಡೆದ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸಭೆಯಲ್ಲಿ ಸದಸ್ಯರು ಪಾಕಿಸ್ತಾನದ ನಡೆಯನ್ನು ಕಟುವಾಗಿ ಖಂಡಿಸಿದ್ದಾರೆ. ಪಾಕಿಸ್ತಾನದ…

ಸೇನೆ ಮತ್ತು ಪೊಲೀಸರ ಜಂಟಿ ಕಾರ್ಯಾಚರಣೆ: ಪೂಂಚ್‌ನಲ್ಲಿ ಉಗ್ರರ ಅಡಗುತಾಣ ಪತ್ತೆ, ಐದು ಐಇಡಿಗಳು ವಶಕ್ಕೆ

ಜಮ್ಮು ಮತ್ತು ಕಾಶ್ಮೀರ : ಪಹಲ್ಗಾಮ್‌ನಲ್ಲಿ ಉಗ್ರರು ನಡೆಸಿದ ದಾಳಿ ಬಳಿಕ ಭಯೋತ್ಪಾದಕರಿಗಾಗಿ ತೀವ್ರ ಹುಡುಕಾಟ ನಡೆಯುತ್ತಿದೆ. ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿ ಶೋಧ ಕಾರ್ಯಾಚರಣೆಯಲ್ಲಿ ಪೂಂಚ್‌ನ ಸುರಂಕೋಟೆ ಅರಣ್ಯ ಪ್ರದೇಶದಲ್ಲಿ ಜಮ್ಮು ಮತ್ತು ಕಾಶ್ಮೀರದ ಪೂಂಚ್…

ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ ದಲಿತರಿಗೆ ಎಸ್ಸಿ, ಎಸ್ಟಿ ಕಾಯ್ದೆ ಅನ್ವಯಿಸುವುದಿಲ್ಲ :ಆಂಧ್ರ ಹೈಕೋರ್ಟ್‌ ಮಹತ್ವದ ತೀರ್ಪು

ಹೈದರಾಬಾದ್‌ : ಹಿಂದೂ ಧರ್ಮ ಬಿಟ್ಟು ಕ್ರಿಶ್ಚಿಯನ್ ಮತ್ತು ಇತರೇ ಧರ್ಮಕ್ಕೆ ಮತಾಂತರಗೊಂಡ ದಲಿತ ವ್ಯಕ್ತಿಗೆ ಎಸ್‌ಸಿ/ಎಸ್‌ಟಿ ಕಾಯ್ದೆ ಅನ್ವಯಿಸುವುದಿಲ್ಲ ಎಂದು ಆಂಧ್ರಪ್ರದೇಶ ಹೈಕೋರ್ಟ್‌ ಮಹತ್ವದ ತೀರ್ಪು ನೀಡಿದೆ. ಒಬ್ಬ ವ್ಯಕ್ತಿಯು ಕ್ರಿಶ್ಚಿಯನ್ ಅಥವಾ ಇತರೆ ಧರ್ಮಕ್ಕೆ ಮತಾಂತರಗೊಂಡ ನಂತರ, ಅವನು…

ಸಮುದ್ರ ಮಾರ್ಗದಲ್ಲಿ ಶತ್ರುಗಳು ನುಸುಳುವ ಭೀತಿ: ಕರಾವಳಿಯ ತೀರಗಳಲ್ಲಿ ಪೊಲೀಸರಿಂದ ಕಟ್ಟೆಚ್ಚರ

ಉಡುಪಿ: ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ ನಂತರ ಕರ್ನಾಟಕ ಕರಾವಳಿಯಲ್ಲಿ ಕರಾವಳಿ ಕಾವಲು ಪೊಲೀಸರ ತಂಡ ಕಟ್ಟೆಚ್ಚರ ವಹಿಸಿದೆ. ಕರಾವಳಿ ಮೂಲಕ ಭಯೋತ್ಪಾದಕ ಚಟುವಟಿಕೆ ಸಾಧ್ಯತೆಯ ಅನುಮಾನದ ಕಾರಣ ಕರಾವಳಿ ಕಾವಲು ಪೊಲೀಸರು ಕಣ್ಗಾವಲು ಹೆಚ್ಚಿಸಿದ್ದಾರೆ. ಸಮುದ್ರ ಮಾರ್ಗದ ಮೂಲಕ…

‘ನಾನು ಭಾರತವನ್ನು ದ್ವೇಷಿಸುತ್ತೇನೆ’;ಮಂಗಳೂರು ವೈದ್ಯೆ ಅಫೀಫ ಫಾತಿಮಾ ದೇಶ ವಿರೋಧಿ ಪೋಸ್ಟ್

ಮಂಗಳೂರು: ‘ಕಾಪಾಡಿ, ಕೊಳಕು ಹಿಂದೂಗಳು ನನ್ನ ಹಿಂದೆ ಬಿದ್ದಿದ್ದಾರೆ. ಹೌದು ನಾನು ಭಾರತೀಯಳು, ಹೌದು ನಾನು ಭಾರತವನ್ನು ದ್ವೇಷಿಸುತ್ತೇನೆ’ ಎಂದು ಮಂಗಳೂರಿನ ವೈದ್ಯೆಯೊಬ್ಬರು ಸಾಮಾಜಿಕ ಮಾಧ್ಯಮದಲ್ಲಿ ಸಂದೇಶ ಪ್ರಕಟಿಸಿದ್ದು ಇದೀಗ ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿದೆ. ಜಮ್ಮು ಕಾಶ್ಮೀರದ ಪಹಲ್ಗಾಮ್ ದಾಳಿ ನಂತರ…