ಇಸ್ರೋ ಮಾಜಿ ಅಧ್ಯಕ್ಷ ಕೆ ಕಸ್ತೂರಿರಂಗನ್ ವಿಧಿವಶ
ಬೆಂಗಳೂರು: ಅನಾರೋಗ್ಯಕ್ಕೆ ಒಳಗಾಗಿದ್ದ ಇಸ್ರೋ ಮಾಜಿ ಅಧ್ಯಕ್ಷ, ಪದ್ಮಶ್ರೀ ಕೆ.ಕಸ್ತೂರಿರಂಗನ್ (84) ವಿಧಿವಶರಾಗಿದ್ದಾರೆ.ಕೆ.ಕೃಷ್ಣಸ್ವಾಮಿ ಕಸ್ತೂರಿರಂಗನ್ ಅವರು 1994ರಿಂದ 2003ರವರೆಗೆ ಇಸ್ರೋ ಅಧ್ಯಕ್ಷರಾಗಿದ್ದರು. ಕೆ. ಕೃಷ್ಣಸ್ವಾಮಿ ಅವರು ಭಾರತ ಸರ್ಕಾರದ ಬಾಹ್ಯಾಕಾಶ ಇಲಾಖೆಯಲ್ಲಿ ಕಾರ್ಯದರ್ಶಿಯಾಗಿ 9 ವರ್ಷಗಳಿಗೂ ಹೆಚ್ಚು ಕಾಲ ಕಾರ್ಯನಿರ್ವಹಿಸಿದ್ದರು. ಡಾ.…
