ಅಹಮದಾಬಾದ್ ಏರ್ ಇಂಡಿಯಾ ವಿಮಾನ ಪತನ ದುರಂತ: ಇಂಧನ ಪೂರೈಕೆ ಸ್ಥಗಿತವೇ ಅಪಘಾತಕ್ಕೆ ಕಾರಣ: ಪ್ರಾಥಮಿಕ ವರದಿಯಲ್ಲಿ ಆಘಾತಕಾರಿ ಅಂಶ ಬಯಲು
ನವದೆಹಲಿ: ಅಹಮದಾಬಾದ್‌ನಲ್ಲಿ ಕಳೆದ ಜೂನ್ 12 ರಂದು ಸಂಭವಿಸಿದ್ದ ಏರ್ ಇಂಡಿಯಾ ವಿಮಾನ ದುರಂತದ ಪ್ರಾಥಮಿಕ ತನಿಖಾ ವರದಿ ಸಲ್ಲಿಕೆಯಾಗಿದ್ದು, ಅದರಲ್ಲಿ ವಿಮಾನ ಅಪಘಾತಕ್ಕೆ ಕಾರಣ ಎನೆಂಬುದು ಬಯಲಾಗಿದೆ. ತನಿಖಾ ಬ್ಯೂರೋ (AAIB) ಸಲ್ಲಿಸಿರುವ 15 ಪುಟಗಳ ಪ್ರಾಥಮಿಕ ತನಿಖಾ ವರದಿಯಲ್ಲಿ…
