ಉಗ್ರ ಸಂಘಟನೆಗಳ ಪಟ್ಟಿಗೆ ನಿಷೇಧಿತ ಪಿಎಫ್‌ಐ ಸಂಘಟನೆ ಸೇರ್ಪಡೆ: ದೇಶದ 67 ನಿಷೇಧಿತ ಸಂಘಟನೆಗಳನ್ನು ಉಗ್ರ ಸಂಘಟನೆ ಪಟ್ಟಿಗೆ ಸೇರಿಸಿದ ಕೇಂದ್ರ ಸರ್ಕಾರ
ನವದೆಹಲಿ: ಕರ್ನಾಟಕದ ನಿಷೇಧಿತ ಸಂಘಟನೆಯಾದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ( ಪಿಎಫ್‌ಐ) ಸಂಘಟನೆ ಸೇರಿದಂತೆ ದೇಶದ ಆಂತರಿಕ ಭದ್ರತೆಗೆ ಹಾಗೂ ಅಖಂಡತೆಗೆ ಅಪಾಯ ತಂದೊಡ್ಡುವ 67 ನಿಷೇಧಿತ ಸಂಘಟನೆಗಳನ್ನು ಕೇಂದ್ರ ಸರ್ಕಾರ ಉಗ್ರ ಸಂಘಟನೆ ಪಟ್ಟಿಗೆ ಸೇರ್ಪಡೆಗೊಳಿಸಿದೆ. ಭಾರತದ ವಿರುದ್ಧ ಭಯೋತ್ಪಾದಕ…
