Category: ದೇಶ

ನಮ್ಮ ಸರ್ಕಾರ ಅಧಿಕಾರಕ್ಕೆ ಬರಲಿ, ಹಿಂದೂಗಳ ಶಿರಚ್ಛೇದ ಮಾಡುತ್ತೇವೆ: ಯುಪಿ ಐಎಂಸಿ ನಾಯಕ ಮೊಯಿನ್ ಸಿದ್ದಿಕಿ ವಿವಾದಿತ ಹೇಳಿಕೆ

ಲಕ್ನೋ: ಪಹಲ್ಗಾಮ್‌ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ಭೀಕರ ದಾಳಿ ನಡೆದ ಬೆನ್ನಲ್ಲೇ ಉತ್ತರ ಪ್ರದೇಶದ ಬರೇಲಿಯಲ್ಲಿ ಇಸ್ಲಾಮಿಕ್ ಮೂಲಭೂತವಾದಿ ಐಎಂಸಿ ನಾಯಕ ಮೊಯಿನ್ ಸಿದ್ದಿಕಿ ಹಿಂದೂಗಳ ಶಿರಚ್ಛೇದ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ನಮ್ಮ ಸರ್ಕಾರ ಬಂದರೆ, ಹಿಂದೂ ಮನೆಗಳಲ್ಲಿ ಒಬ್ಬನೂ ಉಳಿಯುವುದಿಲ್ಲ…

ನಿವೃತ್ತ ಡಿಜಿಪಿ ಓಂ ಪ್ರಕಾಶ್ ಕೊಲೆ ಪ್ರಕರಣ: ಸಿಸಿಬಿಗೆ ಕಡತ ಹಸ್ತಾಂತರ

ಬೆAಗಳೂರು: ಕರ್ನಾಟಕದ ಮಾಜಿ ಡಿಜಿ ಹಾಗೂ ಐಜಿಪಿ ಒಂ ಪ್ರಕಾಶ್ ಕೊಲೆ ಪ್ರಕರಣ ಸಂಬAಧ ಅವರ ಪತ್ನಿ ಪಲ್ಲವಿ ಮತ್ತು ಮಗಳು ಕೃತಿಯನ್ನು ಹೆಚ್‌ಎಸ್‌ಆರ್ ಲೇಔಟ್ ಪೊಲೀಸರು ವಶಕ್ಕೆ ಪಡೆದಿದ್ದರು. ವಿಚಾರಣೆ ಬಳಿಕ ಪಲ್ಲವಿಯನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿತ್ತು. ಕೊಲೆ ನಡೆದ…

ಪಹಲ್ಗಾಮ್ ಉಗ್ರ ದಾಳಿ : ಇಂದು ಸಂಜೆ 6 ಗಂಟೆಗೆ ಪ್ರಧಾನಿ ಮೋದಿ ನೇತೃತ್ವದಲ್ಲಿ ಭದ್ರತಾ ಕ್ಯಾಬಿನೆಟ್ ಸಮಿತಿಯ ಉನ್ನತಮಟ್ಟದ ಸಭೆ

ನವದೆಹಲಿ : ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ದಾಳಿ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸೌದಿ ಅರೇಬಿಯಾ ಭೇಟಿಯನ್ನು ಅರ್ಧದಲ್ಲೇ ಮೊಟಕುಗೊಳಿಸಿ ದೆಹಲಿಗೆ ಬಂದಿದ್ದು, ಇದೀಗ ಮಹತ್ವದ ಸಭೆ ನಡೆಸಿದ್ದು, ಇಂದು ಸಂಜೆ 6 ಗಂಟೆಗೆ ಭದ್ರತಾ ಕ್ಯಾಬಿನೆಟ್…

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಉಗ್ರ ದಾಳಿ: ದಾಳಿಯ ಹಿಂದಿನ ಮಾಸ್ಟರ್ ಮೈಂಡ್ ಸೈಫುಲ್ಲಾ ಖಾಲಿದ್

ಶ್ರೀನಗರ: ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರ ದಾಳಿಯಲ್ಲಿ 26 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಅದರಲ್ಲಿ ಕರ್ನಾಟಕದ ಜನರೂ ಇದ್ದಾರೆ. ಈ ದಾಳಿಯ ಹಿಂದಿನ ಮಾಸ್ಟರ್ ಮೈಂಡ್ ಸೈಫುಲ್ಲಾ ಖಾಲಿದ್ ಎನ್ನುವ ವಿಚಾರ ಬಹಿರಂಗಗೊAಡಿದೆ. ಈತ ಜಮ್ಮು ಮತ್ತು…

ಜಮ್ಮು ಕಾಶ್ಮೀರದಲ್ಲಿ ಉಗ್ರರ ಪೈಶಾಚಿಕ ದಾಳಿ:ಪ್ರವಾಸಿಗರ ಮೇಲೆ ಭೀಕರ ಗುಂಡಿನ ದಾಳಿ: ಶಿವಮೊಗ್ಗದ ವ್ಯಕ್ತಿ ಸೇರಿ 30 ಕ್ಕೂ ಅಧಿಕ ಮಂದಿ ಬಲಿ

ಶ್ರೀನಗರ: ಜಮ್ಮುಕಾಶ್ಮೀರದ ಅನಂತ​ನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ಭೀಕರ ದಾಳಿಯಲ್ಲಿ ಶಿವಮೊಗ್ಗದ ಓರ್ವ ಸೇರಿ 30ಕ್ಕೂ ಅಧಿಕ ಪ್ರವಾಸಿಗರು ಬಲಿಯಾಗಿ, 12ಕ್ಕೂ ಹೆಚ್ಚು ಜನರಿಗೆ ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ. ಶಿವಮೊಗ್ಗದ ಉದ್ಯಮಿ ಮಂಜುನಾಥ್​​ ಹಾಗೂ ಬೆಂಗಳೂರಿನ ಭರತ್​ ಭೂಷಣ್…

ಅಯೋಧ್ಯೆ ರಾಮ ಮಂದಿರಕ್ಕೆ ಬಾಂಬ್ ಬೆದರಿಕೆ; ಸೈಬರ್ ಸೆಲ್‌ನಲ್ಲಿ ಕೇಸ್ ದಾಖಲು

ಅಯೋಧ್ಯೆ: ಅಯೋಧ್ಯೆಯಲ್ಲಿರುವ ರಾಮ ಮಂದಿರಕ್ಕೆ ಇಂದು ಬಾಂಬ್ ಬೆದರಿಕೆ ಬಂದಿದ್ದು ಸೈಬರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ತನಿಖಾಧಿಕಾರಿಗಳು ಬೆದರಿಕೆ ಇ ಮೇಲ್ ಮೂಲ ಹುಡುಕಿದ್ದು ಅದು ತಮಿಳುನಾಡಿನಿಂದ ಬಂದಿರುವುದಾಗಿ ಪ್ರಾಥಮಿಕ ವರದಿಗಳು ಹೇಳಿವೆ. ಇದರ ಜೊತೆಯಲ್ಲೇ, ಮುನ್ನೆಚ್ಚರಿಕೆ ಕ್ರಮವಾಗಿ ಶ್ರೀರಾಮಮಂದಿರಕ್ಕೆ…

ಪಶ್ಚಿಮ ಬಂಗಾಳದಲ್ಲಿ ವಕ್ಫ್ ಪ್ರತಿಭಟನೆ ವೇಳೆ ಭಾರೀ ಹಿಂಸಾಚಾರ; ಅಂಗಡಿ-ವಾಹನಗಳಿಗೆ ಬೆಂಕಿ, ಕಲ್ಲು ತೂರಾಟ; 100 ಕ್ಕೂ ಅಧಿಕ ಮಂದಿ ಬಂಧನ

ಕೊಲ್ಕೋತಾ: ಪಶ್ಚಿಮ ಬಂಗಾಳದ ಮುಸ್ಲಿಂ ಪ್ರಾಬಲ್ಯದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಸಿದ ಪ್ರತಿಭಟನೆಯಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು ಈ ಹಿಂಸಾಚಾರಕ್ಕೆ ಸಂಬAಧಿಸಿದAತೆ 110 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಮೇಲೆ ಕಲ್ಲು ತೂರಾಟ…

26/11 ಮುಂಬಯಿ ದಾಳಿಯ ರೂವಾರಿ ಆರೋಪಿ ತಹವೂರ್ ರಾಣಾ ಹಸ್ತಾಂತರ: ಪಟಿಯಾಲ ಹೌಸ್ ಕೋರ್ಟ್ ನಲ್ಲಿ ಬಿಗಿ ಭದ್ರತೆ

ನವದೆಹಲಿ: : ಸುಮಾರು 17 ವರ್ಷಗಳ ಬಳಿಕ ಮುಂಬೈ ಮೇಲಿನ ಉಗ್ರರ ದಾಳಿ ಪ್ರಕರಣ ತಾರ್ಕಿಕ ಅಂತ್ಯ ಕಾಣುವ ಸಾಧ್ಯತೆ ಇದೆ. ಈ ದಾಳಿಯ ಪ್ರಮುಖ ಆರೋಪಿ ತಹವ್ವುರ್‌ ರಾಣಾಗೆ ಅಮೆರಿಕದಲ್ಲಿನ ಕಾನೂನು ಹೋರಾಟ ಅಂತ್ಯವಾಗಿದೆ. ದಶಕಗಳ ಕಾಲ ಅಮೆರಿಕದಲ್ಲಿ ನಡೆದ…

ಏ.16 ರಂದು ವಕ್ಫ್ ತಿದ್ದುಪಡಿ ಕಾಯಿದೆ ಪ್ರಶ್ನಿಸಿ ಸಲ್ಲಿಕೆಯಾದ ಅರ್ಜಿಗಳ ವಿಚಾರಣೆ ನಡೆಸಲಿರುವ ಸುಪ್ರೀಂ ಕೋರ್ಟ್

ನವದೆಹಲಿ: ವಕ್ಫ್ ತಿದ್ದುಪಡಿಗಳನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಏಪ್ರಿಲ್ 16 ರಂದು ಕೈಗೆತ್ತಿಕೊಳ್ಳಲಿದೆ. ಈವರೆಗೆ 15 ಅರ್ಜಿಗಳನ್ನು ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಲಾಗಿದೆ. ಈ ನಡುವೆ ವಕ್ಫ್ ತಿದ್ದುಪಡಿ ಕಾಯ್ದೆ ವಿಚಾರದಲ್ಲಿ ಕೇಂದ್ರ ಸರ್ಕಾರ ಕೋರ್ಟಿಗೆ ಕೇವಿಯಟ್…

ಜನರಿಗೆ ಮತ್ತೆ ಬೆಲೆ ಏರಿಕೆಯ ಬಿಸಿ: ಅಡುಗೆ ಇಂಧನದ ಬೆಲೆ 50 ರೂ ಹೆಚ್ಚಳ

ನವದೆಹಲಿ: ಕಳೆದ ವಾರ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದ ಕೇಂದ್ರ ಸರ್ಕಾರ ಈಗ ಗೃಹ ಬಳಕೆ ಅಡುಗೆ ಅನಿಲದ ಸಿಲಿಂಡರ್ ಬೆಲೆಯನ್ನೂ ಏರಿಸಿದೆ. 14.2 ಕಿಲೋ ಎಲ್‌ಪಿಜಿ ಬೆಲೆಯನ್ನು ಸಿಲಿಂಡರ್ ಗೆ 50 ರೂನಷ್ಟು ಹೆಚ್ಚಳ ಮಾಡಿದೆ. ಸಾಮಾನ್ಯ…