Category: ದೇಶ

ಭಾರತದ ಪೌರತ್ವ ಪಡೆಯುವ ಮುನ್ನವೇ ಮತದಾರರ ಪಟ್ಟಿಗೆ ಸೇರ್ಪಡೆ : ಸೋನಿಯಾ ಗಾಂಧಿಗೆ ಕೋರ್ಟ್ ನೋಟಿಸ್ ಜಾರಿ

ನವದೆಹಲಿ,ಡಿ.09: ಭಾರತೀಯ ಪೌರತ್ವ ಪಡೆಯುವ ಮೊದಲು ಮತದಾರರ ಪಟ್ಟಿಯಲ್ಲಿ ಸೋನಿಯಾ ಗಾಂಧಿಯವರ ಹೆಸರನ್ನು ಸೇರಿಸಿದ್ದಕ್ಕಾಗಿ ಸೋನಿಯಾ ಗಾಂಧಿಯವರ ವಿರುದ್ಧ ಎಫ್‌ಐಆರ್ ದಾಖಲಿಸಲು ದೆಹಲಿಯ ಅವೆನ್ಯೂ ನ್ಯಾಯಾಲಯವು ಮಂಗಳವಾರ ನೋಟಿಸ್ ಜಾರಿ ಮಾಡಿದೆ. ನಕಲಿ ದಾಖಲೆಗಳನ್ನು ಬಳಸಿ, ಭಾರತೀಯ ಪೌರತ್ವ ಪಡೆಯುವ ಮೂರು…

ಛತ್ತೀಸ್‌ಗಢದಲ್ಲಿ ಮಾವೋವಾದಿ ರಾಮಧೇರ್ ಮಜ್ಜಿ ಸೇರಿದಂತೆ 11 ಮಂದಿ ನಕ್ಸಲರು ಪೋಲಿಸರಿಗೆ ಶರಣು

ನವದೆಹಲಿ, ಡಿ.08: ಛತ್ತೀಸ್‌ಗಢದ ಖೈರಾಗಢ್ ಚುಯಿಖಾದನ್ ಗಂಡೈ ಜಿಲ್ಲೆಯಲ್ಲಿ ಸಿಸಿಎಂ ರಾಮಧೇರ್ ಮಜ್ಜಿ ಸೇರಿದಂತೆ 11 ನಕ್ಸಲೀಯರು ಬಕರ್ಕಟ್ಟಾ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಅಧಿಕಾರಿಗಳ ಮುಂದೆ ಶರಣಾಗಿದ್ದಾರೆ. ಈ ಪೈಕಿ 6 ಜನ ಮಹಿಳಾ ನಕ್ಸಲರು ಕೂಡ ಶರಣಾಗಿದ್ದು, ಈ ಪಟ್ಟಿಯಲ್ಲಿ…

ಸಾಲಗಾರರಿಗೆ ಬಿಗ್ ರಿಲೀಫ್: ರೆಪೋ ದರವನ್ನು ಶೇ.5.25ಕ್ಕೆ ಇಳಿಸಿದ RBI

ನವದೆಹಲಿ,ಡಿ.05: ಮಹತ್ವದ ಬೆಳವಣಿಗೆಯೊಂದರಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ತನ್ನ ರೆಪೊ ದರವನ್ನು ಶೇ. 5.5ರಿಂ ಶೇ. 5.25ಕ್ಕೆ ಇಳಿಕೆ ಮಾಡಿದೆ. ಆರ್‌ಬಿಐನ ಹಣಕಾಸು ನೀತಿ ಸಮಿತಿ (ಎಂಪಿಸಿ)ಯ ಮೂರು ದಿನಗಳ ದ್ವೈಮಾಸಿಕ ಸಭೆಯ ನಂತರ, ರೆಪೋ ದರವನ್ನು 25 ಬೇಸಿಸ್…

ಶೀಘ್ರದಲ್ಲೇ ದೇಶಾದ್ಯಂತ ‘ಎಲೆಕ್ಟ್ರಾನಿಕ್ ಟೋಲ್ ಸಂಗ್ರಹ’ ಅಳವಡಿಕೆ : ಕೇಂದ್ರ ಸಚಿವ ನಿತಿನ್ ಗಡ್ಕರಿ

ನವದೆಹಲಿ,ಡಿ.04 : ಪ್ರಸ್ತುತ ಇರುವ ಟೋಲ್ ಸಂಗ್ರಹ ವ್ಯವಸ್ಥೆಯನ್ನು ಒಂದು ವರ್ಷದೊಳಗೆ ಹಂತಹಂತವಾಗಿ ತೆಗೆದುಹಾಕಿ, ಹೆದ್ದಾರಿ ಬಳಕೆದಾರರಿಗೆ ಸುಗಮ ಅನುಭವವನ್ನು ಒದಗಿಸಲು ಎಲೆಕ್ಟ್ರಾನಿಕ್ ಟೋಲ್ ಸಂಗ್ರಹ ವ್ಯವಸ್ಥೆಯನ್ನು ಅಳವಡಿಸಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ…

ದೆಹಲಿ ಸ್ಫೋಟಕ್ಕೂ ಪರಪ್ಪನ ಅಗ್ರಹಾರಕ್ಕೂ ಲಿಂಕ್ ಶಂಕೆ: ತನಿಖೆ ಚುರುಕುಗೊಳಿಸಿದ ಎನ್ಐಎ

ಬೆಂಗಳೂರು , ಡಿ.04: ದೆಹಲಿ ಬಾಂಬ್ ಬ್ಲಾಸ್ಟ್ ಪ್ರಕರಣದ ತನಿಖೆಯನ್ನು ಎನ್ಐಎ ತೀವೃಗೊಳಿಸಿದ್ದು, ಇದೀಗ ಈ ಬ್ಲಾಸ್ಟ್​ಗೂ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೂ ಲಿಂಕ್ ಇದೆಯಾ ಎನ್ನುವ ಅನುಮಾನ ವ್ಯಕ್ತವಾಗಿದೆ. ಈ ಕುರಿತು ಹೆಚ್ಚಿನ ತನಿಖೆ ನಡೆಸಲು ಎನ್​​​ಐಎ ಅಧಿಕಾರಿಗಳು ಜೈಲಿಗೆ…

ಬಿ.ಎಸ್​. ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ : ವಿಚಾರಣೆಗೆ ಮಧ್ಯಂತರ ತಡೆ ನೀಡಿದ ಸುಪ್ರೀಂಕೋರ್ಟ್

ನವದೆಹಲಿ, ಡಿ. 02: ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್​. ಯಡಿಯೂರಪ್ಪ ಅವರಿಗೆ ಸುಪ್ರೀಂಕೋರ್ಟ್​​ ತಾತ್ಕಾಲಿಕ ರಿಲೀಫ್​​ ನೀಡಿದ್ದು, ಪ್ರಕರಣದ ವಿಚಾರಣೆಗೆ ಮಧ್ಯಂತರ ತಡೆ ನೀಡಿದೆ.ಸಿಐಡಿ ಮತ್ತು ಸಂತ್ರಸ್ತ ಬಾಲಕಿಗೆ ನೋಟಿಸ್​​ ಜಾರಿ ಮಾಡಿದೆ. ಯಡಿಯೂರಪ್ಪ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣ…

ಮೊಬೈಲ್ ಭದ್ರತೆ ಕುರಿತು ಸರ್ಕಾರದ ಮಹತ್ವದ ನಿರ್ಧಾರ: ಸಂಚಾರ್ ಸಾಥಿ ಆ್ಯಪ್ ಅಳವಡಿಕೆ ಕಡ್ಡಾಯ

ನವದೆಹಲಿ, ಡಿ.02: ಮೊಬೈಲ್ ಬಳಕೆದಾರರ ಭದ್ರತೆಯ ಬಗ್ಗೆ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ಇನ್ನುಮುಂದೆ ಎಲ್ಲಾ ಹೊಸ ಮೊಬೈಲ್ ಫೋನ್ ಗಳಲ್ಲಿ ‘ಸಂಚಾರ್ ಸಾಥಿ’ಆ್ಯಪ್ ಅಳವಡಿಕೆ ಕಡ್ಡಾಯಗೊಳಿಸುವಂತೆ ದೂರಸಂಪರ್ಕ ಇಲಾಖೆ ಮೊಬೈಲ್ ಕಂಪನಿಗಳಿಗೆ ನಿರ್ದೇಶನ ನೀಡಿದೆ. ಈಗ, ದೇಶದಲ್ಲಿ ತಯಾರಿಸಲಾಗುತ್ತಿರುವ ಅಥವಾ…

ಇಂದಿನಿಂದ ಡಿ.19ರ ವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ : ಪ್ರಮುಖ ಮಸೂದೆಗಳ ಮಂಡಿಸಲಿರುವ ಮೋದಿ ಸರ್ಕಾರ

ನವದೆಹಲಿ(ಡಿ.01): ಸಂಸತ್ತಿನ ಚಳಿಗಾಲದ ಅಧಿವೇಶನ ಇಂದು ಆರಂಭವಾಗಲಿದೆ. ಇಂದು ಆರಂಭಗೊಳ್ಳಲಿರುವ ಅಧಿವೇಶನ ಡಿಸೆಂಬರ್ 19ರವರೆಗೆ ನಡೆಯಲಿದೆ. ಈ ಅಧಿವೇಶನಕ್ಕೂ ಮುನ್ನ, ಮೋದಿ ಸರ್ಕಾರವು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಪರಿಚಯಿಸಬೇಕಾದ 10ಕ್ಕೂ ಅಧಿಕ ಮಸೂದೆಗಳ ಪಟ್ಟಿಯನ್ನು ಸಿದ್ಧಪಡಿಸಿದೆ.ಈ ಮಸೂದೆಗಳು ಸೇರಿದಂತೆ ಹಲವಾರು ವಿಷಯಗಳ…

ಉಡುಪಿ: ನವಗ್ರಹ ಕಿಂಡಿಯ ಮೂಲಕ ಶ್ರೀಕೃಷ್ಣನ ದರ್ಶನ ಪಡೆದ ಪ್ರಧಾನಿ ಮೋದಿ

ಉಡುಪಿ,ನ,28 : ಪರ್ಯಾಯ ಪುತ್ತಿಗೆ ಮಠದ ವತಿಯಿಂದ ಆಯೋಜಿಸಲಾದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಅವರು ಈಗಾಗಲೇ ಉಡುಪಿಗೆ ಆಗಮಿಸಿದ್ದು,ಅವರನ್ನು ಅಷ್ಟಮಠದ ಶ್ರೀಗಳು ಸ್ವಾಗತಿಸಿದ್ದು, ಬಳಿಕ ಸ್ವರ್ಣಲೇಪಿತ ಕನಕನ ಕಿಂಡಿ ಉದ್ಘಾಟಿಸಿದ್ದಾರೆ. ಬಳಿಕ ನವಗ್ರಹ ಕಿಂಡಿ ಮೂಲಕ…

ಕೃಷ್ಣನೂರು ಉಡುಪಿಗೆ ಇಂದು ಮೋದಿ ಭೇಟಿ: ಲಕ್ಷಕಂಠ ಗೀತಾ ಪಾರಾಯಣದಲ್ಲಿ ಭಾಗಿ

ಉಡುಪಿ, ನ.28: ಎರಡು ದಿನ ಹಿಂದಷ್ಟೇ ಅಯೋಧ್ಯೆಯ ರಾಮ ಮಂದಿರದಲ್ಲಿ ಧರ್ಮ ಧ್ವಜ ಸ್ಥಾಪಿಸಿದ್ದ ಪ್ರಧಾನಿ ಮೋದಿ ಇಂದು ಕೃಷ್ಣನೂರು ಉಡುಪಿಗೆ ಆಗಲಿಸುತ್ತಿದ್ದಾರೆ. ಕೃಷ್ಣಮಠದ ವಿಶ್ವಪರ್ಯಾಯದ ಭಾಗವಾಗಿ ಲಕ್ಷ ಕಂಠ ಗೀತಾ ಪರಾಯಣ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮದಲ್ಲಿ ಮೋದಿ ಭಾಗಿಯಾಗಲಿದ್ದಾರೆ. ಒಂದು…