Category: ದೇಶ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆ: 980ಕ್ಕೂ ಹೆಚ್ಚು ಪ್ರತಿಭಟನಾಕಾರರಿಗೆ ಕ್ರಿಮಿನಲ್ ಹಿನ್ನೆಲೆ ಪತ್ತೆ

ನವದೆಹಲಿ,ಜು.28: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ದ ದಹಲಿಯ ಜಂತರ್ ಮಂತರ್ ನಲ್ಲಿ ನಡೆದ ಪ್ರತಿಭಟನೆಗಳಲ್ಲಿ ಭಾಗವಹಿಸಿದ್ದವರ ಪೈಕಿ 980ಕ್ಕೂ ಹೆಚ್ಚು ಮಂದಿಗೆ ಹಿಂದಿನ ಕ್ರಿಮಿನಲ್ ಹಿನ್ನೆಲೆ ಇರುವುದಾಗಿ ತನಿಖೆಯಲ್ಲಿ ಪತ್ತೆಯಾಗಿದೆ ಎಂಬ ಮಾಹಿತಿ ಬೆಳಕಿಗೆ ಬಂದಿದೆ. ಲಭ್ಯವಿರುವ ಮಾಹಿತಿಯ…

ಧರ್ಮ ಬದಲಾಯಿಸಿದ್ರೆ ಎಸ್‌ಸಿ ಮೀಸಲಾತಿ ಸೌಲಭ್ಯ ನೀಡಲಾಗದು : ಮತ್ತೊಮ್ಮೆ ಸುಪ್ರೀಂಕೋರ್ಟ್ ಸ್ಪಷ್ಟನೆ

ನವದೆಹಲಿ,ಜು.28: ಪರಿಶಿಷ್ಟ ಜಾತಿಗೆ ಸೇರಿದ ವ್ಯಕ್ತಿ ಬೇರೆ ಧರ್ಮಕ್ಕೆ ಮತಾಂತರಗೊAಡರೆ, ಅವರ ಎಸ್‌ಸಿ ಸ್ಥಾನಮಾನವನ್ನು ತಕ್ಷಣವೇ ರದ್ದುಗೊಳಿಸಲಾಗುವುದು ಎಂದು ಸುಪ್ರೀಂಕೋರ್ಟ್ ಮತ್ತೆ ಪುನರುಚ್ಚರಿಸಿದೆ. ಹಿಂದೂ, ಸಿಖ್, ಬೌದ್ಧ ಧರ್ಮ ಹೊರತುಪಡಿಸಿ ಕ್ರಿಶ್ಚಿಯನ್ ಅಥವಾ ಇತರ ಧರ್ಮಗಳಿಗೆ ಮತಾಂತರಗೊAಡ ಎಸ್‌ಸಿ ಸಮುದಾಯದವರಿಗೆ ಮೀಸಲಾತಿ…

ಪ್ಲಾಸ್ಟಿಕ್ ಕರೆನ್ಸಿ ನೋಟುಗಳ ಪರೀಕ್ಷೆಗೆ ಕೇಂದ್ರದ ಸಮ್ಮತಿ : ಕಾಗದದ ಕಳ್ಳನೋಟುಗಳ ಹಾವಳಿ ತಡೆಗೆ ಈ ಕ್ರಮ

ನವದೆಹಲಿ,ಜು.28: ದೇಶದಲ್ಲಿ ಪ್ರಾಯೋಗಿಕವಾಗಿ ಪಾಲಿಮರ್ ಕರೆನ್ಸಿ ನೋಟುಗಳನ್ನು ಚಲಾವಣೆಗೆ ತರುವ ಪ್ರಸ್ತಾಪಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. 10 ರೂಪಾಯಿ ಮತ್ತು 20 ರೂಪಾಯಿ ಮುಖಬೆಲೆಯ ತಲಾ 100 ಕೋಟಿ ಪಾಲಿಮರ್ ನೋಟುಗಳ ಫೀಲ್ಡ್ ಟ್ರಯಲ್ ಗೆ ಅನುಮೋದನೆ ನೀಡಲಾಗಿದೆ ಎಂದು…

ಪರೀಕ್ಷಾ ಅಕ್ರಮ ತಡೆಗೆ ಕೇಂದ್ರದ ಮಹತ್ವದ ಕ್ರಮ: ಇಂದು ಲೋಕಸಭೆಯಲ್ಲಿ ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ಮಸೂದೆ 2026 ಮಂಡನೆ

ನವದೆಹಲಿ,ಜು.27: ದೇಶದಲ್ಲಿ ನಡೆಯುತ್ತಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳಿಗೆ ಸಂಪೂರ್ಣ ಕಡಿವಾಣ ಹಾಕುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಕ್ರಮಕ್ಕೆ ಮುಂದಾಗಿದ್ದು, ಸಾರ್ವಜನಿಕ ಪರೀಕ್ಷೆಗಳ ಪಾರದರ್ಶಕತೆ ಮತ್ತು ನಂಬಿಕೆಯನ್ನು ಕಾಪಾಡುವ ಉದ್ದೇಶದಿಂದ ಸಾರ್ವಜನಿಕ ಪರೀಕ್ಷಾ ಅಕ್ರಮಗಳ ತಡೆಗೆ ತಿದ್ದುಪಡಿ ಮಸೂದೆ…

ರಾಷ್ಟ್ರ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ: ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

ನವದೆಹಲಿ, ಜು.25: ದೆಹಲಿಯ ಜಂತರ್ ಮಂತರ್‌ನಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ನಡೆಸಿದ ಬೃಹತ್ ಪ್ರತಿಭಟನೆಗಳ ಬೆನ್ನಲ್ಲೇ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿವಾದಕ್ಕೆ ಸಂಬಂಧಿಸಿದಂತೆ ಧರ್ಮೇಂದ್ರ ಪ್ರಧಾನ್ಇಂದು ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಶುಕ್ರವಾರ ಕೇಂದ್ರ ಸಚಿವರಾದ…

ನೀಟ್ ಪ್ರಶ್ನೆ ಪತ್ರಿಕೆ ಲೀಕ್ ಪ್ರಕರಣದಲ್ಲಿ ಕರ್ತವ್ಯಲೋಪ ಎಸಗಿದ ಅಧಿಕಾರಿಗಳಿಗೆ ಶಾಕ್ ನೀಡಿದ ಕೇಂದ್ರ ಸರ್ಕಾರ: ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರದ 47 ಅಧಿಕಾರಿಗಳು ಸರ್ಕಾರಿ ಸೇವೆಯಿಂದಲೇ ವಜಾ: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

ನವದೆಹಲಿ,ಜು.25: ನೀಟ್ ಸೇರಿದಂತೆ ವಿವಿಧ ಪ್ರಮುಖ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ಆರೋಪ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಅತ್ಯಂತ ಕಠಿಣ ಕ್ರಮಕ್ಕೆ ಮುಂದಾಗಿದ್ದು, ಈ ನಿಟ್ಟಿನಲ್ಲಿ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರದ 47 ಅಧಿಕಾರಿಗಳನ್ನು ಸರ್ಕಾರಿ ಸೇವೆಯಿಂದಲೇ ತಕ್ಷಣದಿಂದ ಜಾರಿಗೆ…

ಪ್ರಧಾನಿ ಮೋದಿ ಭರವಸೆ ಬೆನ್ನಲ್ಲೇ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ಸೋನಮ್ ವಾಂಗ್ಚುಕ್: ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಕಠಿಣ ಕಾನೂನು

ನವದೆಹಲಿ, ಜು 24: ಸಾಮಾಜಿಕ ಕಾರ್ಯಕರ್ತ ಸೋನಂ ವಾಂಗ್ಚುಕ್ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಕಳೆದ 26 ದಿನಗಳಿಂದ ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಶುಕ್ರವಾರ ಮುಂಜಾನೆ ಅಂತ್ಯಗೊಳಿಸಿದ್ದಾರೆ. ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಸಂಬAಧ ವಿದ್ಯಾರ್ಥಿ ಪ್ರತಿಭಟನೆಗಳಿಗೆ…

ಧರ್ಮಸ್ಥಳದ ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಸಮ್ಮತಿ: ಸಿಬಿಐ ನಡೆಯ ವಿರುದ್ಧ ಸುಪ್ರೀಂ ಗರಂ

ನವದೆಹಲಿ, ಜು 22: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ಕಳೆದ 2012ರಲ್ಲಿ ನಡೆದಿದ್ದ ಪಾಂಗಾಳದ ಸೌಜನ್ಯಳ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬAಧಿಸಿದAತೆ ಸುಪ್ರೀಂ ಕೋರ್ಟ್ ಇಂದು ಪ್ರಕರಣದ ಮರುತನಿಖೆಗೆ ಸಮ್ಮತಿಸಿದೆ. ಮರು ತನಿಖೆ ಅರ್ಜಿಯ ವಿಚಾರಣೆ ವೇಳೆ…

ರಾಮಮಂದಿರ ಕಾಣಿಕೆ ಹಣ ದುರುಪಯೋಗ ಪ್ರಕರಣ: 70 ಬಾರಿ ಕಳ್ಳತನ ನಡೆದಿರುವುದು ಎಸ್‌ಐಟಿ ಪ್ರಾಥಮಿಕ ತನಿಖೆಯಲ್ಲಿ ದೃಢ

ಲಕ್ನೋ, ಜು.07: ಅಯೋಧ್ಯೆಯ ಶ್ರೀರಾಮ ಮಂದಿರದ ಕಾಣಿಕೆ ದುರುಪಯೋಗ ಮತ್ತು ಕಳ್ಳತನದ ಪ್ರಕರಣದ ಕುರಿತಂತೆ ವಿಶೇಷ ತನಿಖಾ ತಂಡ ನಡೆಸಿರುವ ಪ್ರಾಥಮಿಕ ತನಿಖೆಯಲ್ಲಿ ಭಾರಿ ಅಕ್ರಮಗಳು ನಡೆದಿರುವುದು ದೃಢಪಟ್ಟಿದ್ದು, ಒಟ್ಟು 70 ಬಾರಿ ಕಳ್ಳತನ ನಡೆದಿರುವುದು ಬಯಲಾಗಿದೆ. ದೇವಸ್ಥಾನಕ್ಕೆ ಬಂದ ಭಕ್ತರ…

ವಾಣಿಜ್ಯ LPG ಸಿಲಿಂಡರ್ ದರದಲ್ಲಿ 183.50 ರೂ ಇಳಿಕೆ: ಇಂದಿನಿಂದಲೇ ಹೊಸ ದರ ಜಾರಿಗೆ

ಬೆಂಗಳೂರು,ಜು.1: ಅಮೇರಿಕಾ ಮತ್ತು ಇರಾನ್ ನಡುವಿನ ಯುದ್ಧದ ಬಳಿಕ ಪೆಟ್ರೋಲ್ ಡೀಸೆಲ್ ಸೇರಿದಂತೆ ವಾಣಿಜ್ಯ ಮತ್ತು ಗೃಹಬಳಕೆ ಸಿಲಿಂಡರ್ ಬೆಲೆಗಳಲ್ಲಿ ಸತತವಾಗಿ ಏರಿಕೆ ಕಂಡುಬಂದಿತ್ತು. ಆದರೆ ಇಂದಿನಿಂದ (ಜು.01) ವಾಣಿಜ್ಯ ಬಳಕೆಯ (19 ಕೆಜಿ) ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ 183.50 ರೂ.…