Category: ದೇಶ

ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್ ಸಂಸದ

ನವದೆಹಲಿ: ವಕ್ಫ್ ಮಂಡಳಿಯರ ಪರಮಾಧಿಕಾರಕ್ಕೆ ಬ್ರೇಕ್ ಹಾಕಿ ಬಡವರ ಹಾಗೂ ರೈತರ ಆಸ್ತಿ ರಕ್ಷಣೆಗೆ ಮುಂದಾಗಿದ್ದ ಕೇಂದ್ರ ಸರ್ಕಾರದ ಐತಿಹಾಸಿಕ ವಕ್ಫ್ ತಿದ್ದುಪಡಿ ಮಸೂದೆ ವಿಪಕ್ಷ ಭಾರೀ ಕೋಲಾಹಲದ ನಡುವೆಯೂ ಸಂಸತ್ತಿನಲ್ಲಿ ಉಭಯ ಸದನಗಳಲ್ಲಿ ಅಂಗೀಕಾರಗೊAಡಿದೆ ಮಾತ್ರವಲ್ಲದೇ ರಾಷ್ಟçಪತಿಗಳ ಅಂಕಿತಕ್ಕೂ ತಲುಪಿದೆ.…

ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಲಷ್ಕರ್ ಎ ತೊಯ್ಬಾದ ಹಣಕಾಸು ವ್ಯವಹಾರ ನೋಡಿಕೊಳ್ಳುತ್ತಿದ್ದ ಅಬ್ದುಲ್​ ರೆಹಮಾನ್​ನನ್ನು ಹತ್ಯೆ ಮಾಡಲಾಗಿದ್ದು, ವಿಡಿಯೋ ಹೊರಬಿದ್ದಿದೆ. ಅಪರಿಚಿತ ವ್ಯಕ್ತಿಗಳು ಬೈಕ್​ನಲ್ಲಿ ಬಂದು ಅಂಗಡಿಯೊಳಗಿದ್ದ ರೆಹಮಾನ್ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಪಾಕಿಸ್ತಾನ ಮತ್ತು…

ಕರ್ನಾಟಕದಲ್ಲಿ ಏಪ್ರಿಲ್​ನಿಂದ ಟೋಲ್ ಸುಂಕ ಏರಿಕೆ:ನೇರವಾಗಿ ಗ್ರಾಹಕರಿಗೆ ತಟ್ಟಲಿರುವ ಬೆಲೆ ಏರಿಕೆಯ ಬಿಸಿ

ಬೆಂಗಳೂರು: ಏಪ್ರಿಲ್ 1 ರಿಂದ ಕರ್ನಾಟಕದಾದ್ಯಂತ ಟೋಲ್ ಸುಂಕ ಶೇ 3-5 ರಷ್ಟು ಹೆಚ್ಚಾಗಲಿವೆ. ಈ ನಿಟ್ಟಿನಲ್ಲಿ ಮುಂದಿನ ಕೆಲವೇ ದಿನಗಳಲ್ಲಿ ಅಧಿಸೂಚನೆ ಹೊರಡಿಸಲಾಗುವುದು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (NHAI) ಮೂಲಗಳು ತಿಳಿಸಿವೆ. ಇದರೊಂದಿಗೆ ಕರ್ನಾಟಕದ ವಾಹನ ಸವಾರರಿಗೆ ರಾಷ್ಟ್ರೀಯ…

ಪಾಕಿಸ್ತಾನಕ್ಕೆ ರಕ್ಷಣಾ ಮಾಹಿತಿ ರವಾನಿಸುತ್ತಿದ್ದ ಗೂಢಚಾರನ ಬಂಧನ

ಬೆಂಗಳೂರು: ಗುಪ್ತಚರ ಇಲಾಖೆ ಹಾಗೂ ಸೇನಾ ಇಂಟಲಿಜೆನ್ಸ್ ವಿಭಾಗ ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಪಾಕಿಸ್ತಾನಕ್ಕೆ ರಕ್ಷಣಾ ಮಾಹಿತಿ ರವಾನಿಸುತ್ತಿದ್ದ ಗೂಢಚಾರನೊಬ್ಬನನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ಉತ್ತರಪ್ರದೇಶದ ಗಾಜಿಯಾಬಾದ್ ಮೂಲದ ನಿವಾಸಿ, ಬಿಇಎಲ್‌ನಲ್ಲಿ ಕೆಲಸ ಮಾಡುತ್ತಿದ್ದ ದೀಪ್‌ರಾಜ್ ಚಂದ್ರ ಬಂಧಿತ ಆರೋಪಿ. ಈತ ಬಿಇಎಲ್‌ನ…

ಸುರಕ್ಷಿತವಾಗಿ ಭೂಮಿ ತಲುಪಿದ ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್

ವಾಷಿಂಗ್ಟನ್: ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ಗಗನಯಾತ್ರಿಗಳಾದ ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ 9 ತಿಂಗಳ ನಂತರ ಭೂಮಿಗೆ ಮರಳಿದ್ದಾರೆ. ಅವರು ಫ್ಲೋರಿಡಾ ಕರಾವಳಿಯಲ್ಲಿ ಯಶಸ್ವಿಯಾಗಿ ಇಳಿದಿದ್ದಾರೆ. ಅವರನ್ನು ಕ್ಯಾಪ್ಸುಲ್‌ನಿಂದ ಹೊರತೆಗೆದು ಸ್ಟ್ರೆಚರ್ ಮೇಲೆ ಮೇಲೆ ಮಲಗಿಸಿ ಕರೆದೊಯ್ಯಲಾಯಿತು. ಇಬ್ಬರೂ…

ಭಾರತೀಯ ರೈಲ್ವೇ ಜತೆ ಕೊಂಕಣ್ ರೈಲ್ವೇ ವಿಲೀನಕ್ಕೆ ಮನವಿ

ಬೆಂಗಳೂರು: ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೇ ಜೊತೆಗೆ ವಿಲೀನಗೊಳಿಸುವ ಕುರಿತು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಕರಾವಳಿಯ ಎಲ್ಲಾ ಶಾಸಕರು ಜಲಸಂಪನ್ಮೂಲ ಸಚಿವ ಎಂಬಿ ಪಾಟೀಲ್ ರವರನ್ನು ಭೇಟಿಯಾಗಿ ಚರ್ಚಿಸಿದರು. ಈ ವಿಲೀನಕ್ಕೆ ಈಗಾಗಲೇ ಗೋವಾ ಸರ್ಕಾರವು ಒಪ್ಪಿಗೆ ನೀಡಿದ್ದು,ಕರ್ನಾಟಕ…

ಉಗ್ರ ಸಂಘಟನೆಗಳ ಪಟ್ಟಿಗೆ ನಿಷೇಧಿತ ಪಿಎಫ್‌ಐ ಸಂಘಟನೆ ಸೇರ್ಪಡೆ: ದೇಶದ 67 ನಿಷೇಧಿತ ಸಂಘಟನೆಗಳನ್ನು ಉಗ್ರ ಸಂಘಟನೆ ಪಟ್ಟಿಗೆ ಸೇರಿಸಿದ ಕೇಂದ್ರ ಸರ್ಕಾರ

ನವದೆಹಲಿ: ಕರ್ನಾಟಕದ ನಿಷೇಧಿತ ಸಂಘಟನೆಯಾದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ( ಪಿಎಫ್‌ಐ) ಸಂಘಟನೆ ಸೇರಿದಂತೆ ದೇಶದ ಆಂತರಿಕ ಭದ್ರತೆಗೆ ಹಾಗೂ ಅಖಂಡತೆಗೆ ಅಪಾಯ ತಂದೊಡ್ಡುವ 67 ನಿಷೇಧಿತ ಸಂಘಟನೆಗಳನ್ನು ಕೇಂದ್ರ ಸರ್ಕಾರ ಉಗ್ರ ಸಂಘಟನೆ ಪಟ್ಟಿಗೆ ಸೇರ್ಪಡೆಗೊಳಿಸಿದೆ. ಭಾರತದ ವಿರುದ್ಧ ಭಯೋತ್ಪಾದಕ…

ಚಂದ್ರಯಾನ-5 ಯೋಜನೆಗೆ ಕೇಂದ್ರ ಅನುಮೋದನೆ: ಇಸ್ರೋ ಅಧ್ಯಕ್ಷ ನಾರಾಯಣನ್

ನವದೆಹಲಿ: ಇಸ್ರೋದ ಮಹತ್ವದ ಯೋಜನೆಗಳಲ್ಲಿ ಒಂದಾದ ಚಂದ್ರಯಾನ-5 ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಈ ಕುರಿತು ಇಸ್ರೋ ಅಧ್ಯಕ್ಷ ವಿ. ನಾರಾಯಣನ್ ಮಾಹಿತಿ ನೀಡಿದ್ದಾರೆ. 25 ಕೆಜಿ ತೂಕದ ರೋವರ್ ‘ಪ್ರಯಾಗ್ಯಾನ್’ ಅನ್ನು ಹೊತ್ತ ಚಂದ್ರಯಾನ-3 ಮಿಷನ್‌ಗಿಂತ ಭಿನ್ನವಾಗಿ, ಚಂದ್ರಯಾನ-5…

ಸತತ ಪ್ರಯತ್ನಗಳ ಬಳಿಕ ಸುನಿತಾ ವಿಲಿಯಮ್ಸ್, ಬುಚ್ ವಿಲ್ಮೋರ್​ ಭೂಮಿಗೆ ಬರುವ ದಿನಾಂಕ ಫಿಕ್ಸ್​: ಮಾರ್ಚ್ 25ರ ಸೇಫ್ ಲ್ಯಾಂಡ್ ಆಗುವ ಸಾಧ್ಯತೆ

ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿರುವ ಭಾರತ ಮೂಲದ ನಾಸಾ ಗಗನಯಾತ್ರಿ ಸುನಿತಾ ವಿಲಿಯಮ್ಸ್​ ಹಾಗೂ ಸಹ ಗಗನಯಾತ್ರಿ ಬುಚ್ ವಿಲ್ಮೋರ್ ಭೂಮಿಗೆ ಮರಳುವ ದಿನಾಂಕ ನಿಗದಿಯಾಗಿದೆ. ತಾವು ಮತ್ತೆ ಭೂಮಿಗೆ ಕಾಲಿಡುತ್ತೀವೋ ಇಲ್ಲವೋ ಎನ್ನುವ ಆತಂಕದಲ್ಲಿದ್ದವರು ಕೊನೆಗೂ ಮರಳುವ ಮುನ್ಸೂಚನೆ ಸಿಕ್ಕಿದೆ.…

ಸುನಿತಾ ವಿಲಿಯಮ್ಸ್ 9 ತಿಂಗಳ ತ್ರಿಶಂಕು ಸ್ಥಿತಿಗೆ ಕಡೆಗೂ ಮುಕ್ತಿ: ಭೂಮಿಗೆ ಕರೆತರುವ ಕಾರ್ಯಾಚರಣೆ ಆರಂಭ

ವಾಷಿಂಗ್ಟನ್: ತಾಂತ್ರಿಕ ಅಡಚಣೆಗಳಿಂದಾಗಿ ಸುಮಾರು ತಿಂಗಳುಗಳಿಂದ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲೇ ಉಳಿದುಕೊಂಡಿರುವ ಭಾರತ ಮೂಲದ ಅಮೆರಿಕದ ಖಗೋಳ ವಿಜ್ಞಾನಿ ಸುನೀತಾ ವಿಲಿಯಮ್ಸ್ ಹಾಗೂ ಬಚ್ ವಿಲ್ಮೋರ್ ಅವರನ್ನು ಯಶಸ್ವಿಯಾಗಿ ಭೂಮಿಗೆ ವಾಪಸ್ ಕರೆತರುವ ಕಾರ್ಯಾಚರಣೆ ಆರಂಭವಾಗಿದೆ. ಈ ಕಾರ್ಯಾಚರಣೆ ಹಲವಾರು ಹಿಂದೆಯೇ…