Category: ದೇಶ

ಪ್ರಯಾಗ್​ರಾಜ್​ನ ಮಹಾಕುಂಭ ಮೇಳದಲ್ಲಿ ಕಾಲ್ತುಳಿತ: ಹಲವು ಮಂದಿಗೆ ಗಂಭೀರ ಗಾಯ

ಉತ್ತರ ಪ್ರದೇಶ: ಪ್ರಯಾಗ್​ರಾಜ್​ನಲ್ಲಿ ಮಹಾಕುಂಭ ಮೇಳ ನಡೆಯುತ್ತಿದೆ. ಇಂದು ಮೌನಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲು ಲಕ್ಷಾಂತರ ಮಂದಿ ಭಕ್ತರು ಆಗಮಿಸಿದ್ದು, ನೂಕುನುಗ್ಗಲು ಉಂಟಾಗಿತ್ತು. ಈ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿ ಹಲವು ಮಂದಿ ಗಾಯಗೊಂಡಿರುವ ಘಟನೆ ವರದಿಯಾಗಿದೆ. ಹಲವು…

76ನೇ ಗಣರಾಜ್ಯೋತ್ಸವ: ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ವೀರ ಯೋಧರಿಗೆ ನಮನ ಸಲ್ಲಿಸಿದ ಪ್ರಧಾನಿ ಮೋದಿ

ಬೆಂಗಳೂರು: ಭಾರತವು 76ನೇ ಗಣರಾಜ್ಯೋತ್ಸವ ಆಚರಿಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಶುಭ ಕೋರಿದ್ದಾರೆ. ಸಂವಿಧಾನದ ಆದರ್ಶಗಳನ್ನು ಸಂರಕ್ಷಿಸುವ ಪ್ರಯತ್ನಗಳನ್ನು ಬಲಪಡಿಸಲು ಮತ್ತು ಸಮೃದ್ಧ ಭಾರತಕ್ಕಾಗಿ ಕೆಲಸ ಮಾಡಲು ಬಯಸುತ್ತಿರುವ ಪ್ರಧಾನಿ ಮೋದಿ, 2025 ರ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಭಾರತಕ್ಕೆ ಶುಭ ಹಾರೈಸಿದ್ದಾರೆ.…

ಪ್ರಯಾಗ್​ರಾಜ್​ನ ಕುಂಭಮೇಳದಲ್ಲಿ ಅಗ್ನಿ ಅವಘಡ :ಸಿಲಿಂಡರ್​​ಗಳು ಸ್ಫೋಟ

ಉತ್ತರ ಪ್ರದೇಶ: ಪ್ರಯಾಗ್​ರಾಜ್​ನ ಮಹಾ ಕುಂಭಮೇಳದಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ. ಕುಂಭಮೇಳ ಪ್ರದೇಶದ ಸೆಕ್ಟರ್ 19ರಲ್ಲಿ ಎರಡು-ಮೂರು ಸಿಲಿಂಡರ್​​ಗಳು ಸ್ಫೋಟಗೊಂಡಿವೆ. ಸ್ಫೋಟದ ತೀವ್ರತೆಗೆ ಟೆಂಟ್​​ಗಳು ಹೊತ್ತಿ ಉರಿದಿದ್ದು, ಕುಂಭಮೇಳ ಪ್ರದೇಶದ ಸೆಕ್ಟರ್ 20ಕ್ಕೂ ಬೆಂಕಿ ವ್ಯಾಪಿಸಿದೆ. ಸದ್ಯ ಯಾವುದೇ…

ತಿರುಪತಿ ದೇವಸ್ಥಾನದಲ್ಲಿ ಮತ್ತೊಂದು ದುರ್ಘಟನೆ ; ಲಡ್ಡು ವಿತರಣಾ ಕೌಂಟರ್’ನಲ್ಲಿ ಬೆಂಕಿ ಅವಘಡ

ತಿರುಮಲ : ಕಾಲ್ತುಳಿತದ ಕೆಲವು ದಿನಗಳ ನಂತರ ತಿರುಪತಿಯ ವೆಂಕಟೇಶ್ವರ ದೇವಾಲಯದಲ್ಲಿ ಮತ್ತೊಂದು ದುರ್ಘಟನೆ ಸಂಭವಿಸಿದ್ದು, ಲಡ್ಡು ವಿತರಣಾ ಕೌಂಟರ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನಿರಂತರ ವಿದ್ಯುತ್ ಸರಬರಾಜು ವ್ಯವಸ್ಥೆಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಉಂಟಾದ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ. ತಿರುಮಲ ಲಡ್ಡು ಕೌಂಟರ್‌ನಲ್ಲಿ…

ಇಂದಿನಿಂದ ಮಹಾಕುಂಭ ಮೇಳ ಆರಂಭ: ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಪ್ರಯಾಗ್​ರಾಜ್

ಪ್ರಯಾಗರಾಜ್‌: 144 ವರ್ಷಗಳಿಗೊಮ್ಮೆ ನಡೆಯುವ ವಿಶ್ವದ ಬೃಹತ್‌ ಧಾರ್ಮಿಕ ಸಮಾಗಮವಾದ ‘ಮಹಾ ಕುಂಭಮೇಳ’ಕ್ಕೆ ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಪುಷ್ಯ ಹುಣ್ಣಿಮೆಯ ಪವಿತ್ರ ದಿನವಾದ ಸೋಮವಾರ ಚಾಲನೆ ಸಿಗಲಿದೆ. ಪುಣ್ಯಸ್ನಾನದೊಂದಿಗೆ ಆರಂಭವಾಗಲಿರುವ ಕಾರ್ಯಕ್ರಮ ಫೆ.26ರ ಶಿವರಾತ್ರಿಯಂದು 45 ದಿನಗಳ ಬಳಿಕ ಸಂಪನ್ನಗೊಳ್ಳಲಿದೆ. ಈ ಬಾರಿಯ…

ಅಯೋಧ್ಯೆ ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆಗೆ ವರ್ಷದ ಸಂಭ್ರಮ: ರಾಮಲಲ್ಲಾಗೆ ಪಂಚಾಮೃತ ಅಭಿಷೇಕ

ಅಯೋಧ್ಯೆ:ರಾಮ ಮಂದಿರದಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠೆಯ ಮೊದಲ ವಾರ್ಷಿಕೋತ್ಸವವನ್ನು ಇಂದು ಅಯೋಧ್ಯೆಯಲ್ಲಿ ಆಚರಿಸಲಾಗುತ್ತಿದೆ. ಈ ಭವ್ಯ ಕಾರ್ಯಕ್ರಮವು ರಾಮಲಲ್ಲಾನ ಆರತಿ ಮತ್ತು ವಿಶೇಷ ಪೂಜೆಯೊಂದಿಗೆ ಪ್ರಾರಂಭವಾಯಿತು. ರಾಮಲಲ್ಲಾ ವಿಗ್ರಹವನ್ನು ಮೊದಲು ಮಂತ್ರ ಪಠಣದೊಂದಿಗೆ ಪಂಚಾಮೃತದಿಂದ ಅಭಿಷೇಕ ಮಾಡಲಾಯಿತು. ಪಂಚಾಮೃತ ಅಭಿಷೇಕದ ನಂತರ,…

ಇಸ್ರೋದ ನೂತನ ಅಧ್ಯಕ್ಷರಾಗಿ ವಿ ನಾರಾಯಣನ್ ನೇಮಕ

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೊದ ನೂತನ ಅಧ್ಯಕ್ಷರಾಗಿ ಮತ್ತು ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿಯಾಗಿ ವಿ ನಾರಾಯಣನ್ ಅವರನ್ನು ನೇಮಿಸಲಾಗಿದೆ. ನಾರಾಯಣನ್ ಅವರು ಜನವರಿ 14 ರಂದು ಸಂಸ್ಥೆಯ ಪ್ರಸ್ತುತ ಮುಖ್ಯಸ್ಥ ಎಸ್ ಸೋಮನಾಥ್ ಅವರಿಂದ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಕೇಂದ್ರ ಸರ್ಕಾರದ…

ಚೀನಾದಲ್ಲಿ ಹೊಸ ವೈರಸ್ ಆತಂಕ: ಕರ್ನಾಟಕ ಸೇರಿ ದೇಶದಾದ್ಯಂತ ಆರೋಗ್ಯ ಇಲಾಖೆ ಹೈ ಅಲರ್ಟ್

ಬೆಂಗಳೂರು: ಚೀನಾದಲ್ಲಿ ಹೊಸ ವೈರಸ್ ಪತ್ತೆಯಾಗಿರುವುದರಿಂದ ಕರ್ನಾಟಕ ಸೇರಿದಂತೆ ಭಾರತದಾದ್ಯಂತ ಎಚ್ಚರಿಕೆ ವಹಿಸಲಾಗಿದೆ. ಕೇಂದ್ರ ಸರ್ಕಾರ ಐಎಲ್‌ಐ ಮತ್ತು ಸಾರಿ ಪ್ರಕರಣಗಳಿಗೆ ಪರೀಕ್ಷೆ ನಡೆಸುವಂತೆ ಸೂಚಿಸಿದೆ. ಆರೋಗ್ಯ ಇಲಾಖೆ ಜ್ವರ, ಕೆಮ್ಮು ಇರುವವರು ಮಾಸ್ಕ್ ಧರಿಸುವಂತೆ ಸಲಹೆ ನೀಡಿದೆ. ಆದಾಗ್ಯೂ ಹೊಸ…

ಹೊಸ ವರ್ಷಕ್ಕೆ ಎಲ್‌ಪಿಜಿ ದರ ಇಳಿಕೆ: ಬರೋಬ್ಬರಿ 6 ತಿಂಗಳ ಬಳಿಕ 16 ರೂ. ವರೆಗೂ ತಗ್ಗಿದ ಸಿಲಿಂಡರ್ ಬೆಲೆ

ನವದೆಹಲಿ: ಇಂಡಿಯನ್ ಆಯಿಲ್ ಸೇರಿದಂತೆ ಇತರ ಪ್ರಮುಖ ತೈಲ ಮಾರುಕಟ್ಟೆ ಕಂಪನಿಗಳು ಹೊಸ ವರ್ಷಕ್ಕೆ ಎಲ್‌ಪಿಜಿ ದರಗಳನ್ನು ಇಳಿಸಿದ್ದು, ಕಮರ್ಷಿಯಲ್ ಎಲ್‌ಪಿಜಿ ಸಿಲಿಂಡರ್‌ಗಳು ತುಸು ಅಗ್ಗಗೊಂಡಿವೆ. ಕಮರ್ಷಿಯಲ್ ಸಿಲಿಂಡರ್ ಗಳ ಬೆಲೆ ಆರು ತಿಂಗಳ ಬಳಿಕ ಮೊದಲ ಬಾರಿಗೆ ಕಡಿಮೆ ಆಗಿದೆ…

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ: ಇಂದು ಸರ್ಕಾರಿ ರಜೆ, ರಾಜ್ಯದಲ್ಲಿ 7 ದಿನ ಶೋಕಾಚರಣೆ

ಬೆಂಗಳೂರು: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ನಿಧನರಾದ ಹಿನ್ನಲೆ ಕರ್ನಾಟಕ ಸರ್ಕಾರ ರಾಜ್ಯದಲ್ಲಿ 7 ದಿನಗಳ ಕಾಲ ಶೋಕಾಚರಣೆ ಮತ್ತು ಇಂದು (ಡಿ.27) ಸರ್ಕಾರಿ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ…